ಬದಲಾವಣೆಗಳು

Jump to navigation Jump to search
೬೭ ನೇ ಸಾಲು: ೬೭ ನೇ ಸಾಲು:     
===ಶಿಕ್ಷಕರಿಗೆ ಟಿಪ್ಪಣಿ===
 
===ಶಿಕ್ಷಕರಿಗೆ ಟಿಪ್ಪಣಿ===
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
+
ಕಶೇರುಕಗಳ ಪ್ರಮುಖ ಲಕ್ಷಣಗಳು
 +
#ಕಶೇರುಕಗಳು ಪ್ರಾಣಿಸಾಮ್ರಾಜ್ಯದಲ್ಲೇ ಅತ್ಯಂತ ಹೆಚ್ಚು ವಿಕಾಸ ಹೊಂದಿದ ಜೀವಿಗಳು
 +
#ದೇಹದಲ್ಲಿ ಶಿರ, ವಕ್ಷೋದರ ಮತ್ತು ಬಾಲ ಎಂಬ ಭಾಗಗಳಿವೆ
 +
#ಜೀರ್ಣಾಂಗ ವ್ಯವಸ್ಥೆಯಲ್ಲಿ ಬಾಯಿ, ಬಾಯಂಗಳ, ಅನ್ನನಾಳ, ಜಠರ, ಕರುಳುಗಳ ಜೊತೆಗೆ ಅನೇಕ ಗ್ರಂಥಿಗಳು ಕಂಡುಬರುತ್ತವೆ
 +
#ಸ್ನಾಯು ಭರಿತ ಹೃದಯದ ಜೊತೆಗೆ ಮುಚ್ಚಿದ ರೀತಿಯ ಪರಿಚಲನಾ ವ್ಯವಸ್ಥೆ ಇದೆ
 +
#ನರಮಂಡಲ ವ್ಯವಸ್ಥೆಯಲ್ಲಿ ಮಿದುಳು, ಮಿದುಳುಬಳ್ಳಿ ಮತ್ತು ನರಗಳಿವೆ
 +
#ಇವು ಏಕಲಿಂಗಿಗಳಾಗಿದ್ದು ಲೈಂಗಿಕ ರೀತಿಯ ಸಂತಾನೋತ್ಪತ್ತಿ ನಡೆಸುತ್ತವೆ
 +
 
 +
ಕಶೇರುಕಗಳನ್ನು ಈ ಕೆಳಗಿನ ಐದು ವರ್ಗಗಳಲ್ಲಿ ಗುರುತಿಸಲಾಗುತ್ತದೆ
 +
#ಪೈಸಿಸ್ / ಮೀನುಗಳು
 +
#ಆಂಫಿಬಿಯಾ / ಉಭಯವಾಸಿಗಳು
 +
#ರೆಪ್ಟೀಲಿಯಾ / ಸರೀಸೃಪಗಳು
 +
#ಏವ್ಸ್ / ಹಕ್ಕಿಗಳು
 +
#ಮೆಮಾಲಿಯಾ / ಸ್ತನಿಗಳು
 +
 
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
 
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
೧೦೬

edits

ಸಂಚರಣೆ ಪಟ್ಟಿ