೮೨ ನೇ ಸಾಲು: |
೮೨ ನೇ ಸಾಲು: |
| | | |
| ===ಶಿಕ್ಷಕರಿಗೆ ಟಿಪ್ಪಣಿ=== | | ===ಶಿಕ್ಷಕರಿಗೆ ಟಿಪ್ಪಣಿ=== |
− | ''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
| + | [[ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ]] |
| + | ಪರಿಸರಕ್ಕೆ ಅನುಗುಣವಾಗಿ ಜೀವಿಗಳು ಮತ್ತು ಮಾನವರು ಸ್ವರೂಪ ,ವರ್ತನೆ ,ಆತ್ಮ ರಕ್ಷಣೆ ಮತ್ತು ಬೆಳವಣಿಗೆಗಳನ್ನು ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಉದಾ: |
| + | # ಹಿಮ ಪ್ರದೇಶದ ಪ್ರಾಣಿಗಳಿಗೆ ಹಿಮದಂತೆ ಶ್ವೇತ ವರ್ಣ ,ಮೈತುಂಬ ತುಪ್ಪಳ |
| + | # ಎಸ್ಕಿಮೊ ಜನರ ಉಣ್ಣೆ ಉಡುಪು ,ತಂಡ್ರಾ ಜನರ ಇಗ್ಲೂ ಗಳು (ಮಂಜಿನ ಮನೆ) |
| + | #ಮರುಭೂಮಿಯಒಂಟೆಗಳ ದೇಹ ರಚನೆ |
| + | # ಸಮಭಾಜಕ ವೃತ್ತ ಪ್ರದೇಶಗಳಲ್ಲಿ ವಾಸಿಸುವವರ ಕಷ್ಟ ಸಹಿಷ್ಣುತೆ ಹಾಗೂ ಧೈರ್ಯ,ಇತ್ಯಾದಿ. |
| + | ಜೊತೆಗೆ ಪ್ರಾಕೃತಿಕ ಪರಿಸರಕ್ಕನುಗುಣವಾಗಿ ಮಾನವರ ಉದ್ಯೋಗಗಳ ಆಯ್ಕೆ ,ಆಹಾರ ಪದ್ಧತಿ, ಉಡುಪು ,ಆರೋಗ್ಯ ,ಜನಾಂಗ ವೈವಿಧ್ಯತೆ, ಆಚಾರ ವಿಚಾರಗಳು ,ಸಂಪ್ರದಾಯಗಳು ,ಅಭಿವೃದ್ಧಿ ಹಾಗೂ ಅನಭಿವೃದ್ಧಿ ಹೇಗೆ ಪರಿವರ್ತನೆಯಾಗುತ್ತವೆ ಎಂಬುದರ ಬಗ್ಗೆ ಚರ್ಚಿಸುವುದು. |
| | | |
| ===ಚಟುವಟಿಕೆಗಳು #=== | | ===ಚಟುವಟಿಕೆಗಳು #=== |