ಬದಲಾವಣೆಗಳು

Jump to navigation Jump to search
೨೭ ನೇ ಸಾಲು: ೨೭ ನೇ ಸಾಲು:     
1939ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, 1948ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. 1949ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್‌ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.
 
 +
 +
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]] (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರು ವ  ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಶಿಕ್ಷಕರಾಗಿದ್ದ 'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾದಾಗ ಇವರ ಶಿಷ್ಯರು ಮತ್ತು ಸ್ನೇಹಿತರು ಸೆಪ್ಟೆಂಬರ್ ೫ ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇ ಆಚರಿಸುವುದಾದರೆ ಇಂದಿನಿಂದ "ಸೆಪ್ಟೆಂಬರ್ ೫ "ನ್ನು 'ಶಿಕ್ಷಕರ ದಿನ'ವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ(1962) ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ವಿಶ್ವದ ಎಲ್ಲ ದೇಶಗಳಲ್ಲಿ ಶಿಕ್ಷಕರ ದಿನವನ್ನು ಬೇರೆ ಬೇರೆ ದಿನಾಂಕಗಳಂದು ಆಚರಿಸಲಾಗುತ್ತಿದ್ದರೂ, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಪ್ರತಿ ವರ್ಷ ಅಕ್ಟೋಬರ್ ೫ ರಂದು  "ವಿಶ್ವ ಶಿಕ್ಷಕರ ದಿನ" ವನ್ನು ಆಚರಿಸಬೇಕೆಂದು "ಯುನೆಸ್ಕೋ " ಕರೆ ನೀಡಿದೆ. ೧೯೬೬ ರರ ಅಕ್ಟೋಬರ್ ೫ ರಂದು ಯುನೆಸ್ಕೋ ಮತ್ತು ವಿಶ್ವ ಕಾರ್ಮಿಕ ಸಂಸ್ಥೆಯ ನಡುವಿನ ಒಪ್ಪಂದದ ಪ್ರಕಾರ ೧೯೯೪ ರ ಅಕ್ಟೋಬರ್ ೫ ರಿಂದ "ವಿಶ್ವ ಶಿಕ್ಷಕರ ದಿನ"ವನ್ನಾಚರಿಸಲಾಗುತ್ತದೆ.
    
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=

ಸಂಚರಣೆ ಪಟ್ಟಿ