ಹಳಗನ್ನಡ ಗದ್ಯ ಪದ್ಯಗಳ ಶೀರ್ಷಿಕೆಗೆ ಸಂಬಂಧಿಸಿದಂತೆ ಹೊಸಗನ್ನಡಕ್ಕೆ ಪರಿವರ್ತಿಸಿ ನಾಟಕ ರೂಪಕ್ಕೆ ತಂದು ವಿದ್ಯಾರ್ಥಿಗಳಿಂದ ಅಭಿನಯಿಸಿ ತೋರಿಸುವುದು.ಗಮಕ ಶೈಲಿಯ ಅಥವಾ ಕಾವ್ಯವಾಚನ ಪದ್ಯಗಳನ್ನು ಧ್ವನಿಸುರುಳಿಗೆ ಅಳವಡಿಸಿ ವಿದ್ಯಾರ್ಥಿಗಳಿಗೆ ಪರಿಚಯಿಸುವದು .ಮಹಾಭಾರತ ರಾಮಾಯಣ ಪುರಾಣಗಳಿಗೆ ಸಂಬಂಧಿಸಿದಂತೆ ಚಿತ್ರಪಟಗಳನ್ನು ತಯಾರಿಸಿ ಪ್ರದರ್ಶಿಸುವುದು .ಕವಿ ಪಂಪನ ಭಾವಚಿತ್ರ ಅಥವಾ ದೃಶ್ಯಾವಳಿಯ ಮೂಲಕ ಪಂಪನನ್ನು ಪರಿಚಯಿಸುತ್ತ ಮುಖ್ಯಾಂಶಗಳನ್ನು ದಾಖಲಿಸಿಕೊಳ್ಳುವಂತೆ ಮಾಡುವುದು | ಹಳಗನ್ನಡ ಗದ್ಯ ಪದ್ಯಗಳ ಶೀರ್ಷಿಕೆಗೆ ಸಂಬಂಧಿಸಿದಂತೆ ಹೊಸಗನ್ನಡಕ್ಕೆ ಪರಿವರ್ತಿಸಿ ನಾಟಕ ರೂಪಕ್ಕೆ ತಂದು ವಿದ್ಯಾರ್ಥಿಗಳಿಂದ ಅಭಿನಯಿಸಿ ತೋರಿಸುವುದು.ಗಮಕ ಶೈಲಿಯ ಅಥವಾ ಕಾವ್ಯವಾಚನ ಪದ್ಯಗಳನ್ನು ಧ್ವನಿಸುರುಳಿಗೆ ಅಳವಡಿಸಿ ವಿದ್ಯಾರ್ಥಿಗಳಿಗೆ ಪರಿಚಯಿಸುವದು .ಮಹಾಭಾರತ ರಾಮಾಯಣ ಪುರಾಣಗಳಿಗೆ ಸಂಬಂಧಿಸಿದಂತೆ ಚಿತ್ರಪಟಗಳನ್ನು ತಯಾರಿಸಿ ಪ್ರದರ್ಶಿಸುವುದು .ಕವಿ ಪಂಪನ ಭಾವಚಿತ್ರ ಅಥವಾ ದೃಶ್ಯಾವಳಿಯ ಮೂಲಕ ಪಂಪನನ್ನು ಪರಿಚಯಿಸುತ್ತ ಮುಖ್ಯಾಂಶಗಳನ್ನು ದಾಖಲಿಸಿಕೊಳ್ಳುವಂತೆ ಮಾಡುವುದು |