೭ ನೇ ಸಾಲು: |
೭ ನೇ ಸಾಲು: |
| | | |
| =ಕಲಿಕೋದ್ದೇಶಗಳು= | | =ಕಲಿಕೋದ್ದೇಶಗಳು= |
| + | *ಭಾಷೆಯನ್ನು ದೋಷ ರಹಿತ ಮತ್ತು ಪರಿಣಾಮಕಾರಿಯಾಗಿ ಬಳಸುವ ಪ್ರೌಢಿಮೆ ಬೆಳೆಸುವುದು. |
| + | *ಭಾಷಾ ಸ್ಪಷ್ಟತೆ ಹಾಗೂ ತಾತ್ವಿಕವಾಗಿ ಗ್ರಹಿಸುವ ಹಿನ್ನೆಲೆಯಲ್ಲಿ ಭಾಷಾಂಶ ,ಛಂದಸ್ಸು ಅಲಂಕಾರಗಳನ್ನು ಕ್ರಿಯಾತ್ಮಕವಾಗಿ ಬೆಳೆಸುವುದು. |
| + | *ಸಾಮಾಜಿಕ ನ್ಯಾಯ ,ಸಹಬಾಳ್ವೆ ,ಸ್ವಾವಲಂಬನೆ ,ಆತ್ಮಗೌರವ,ವಿಶ್ವಶಾಂತಿ, ಮೊದಲಾದ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರೇರೇಪಿಸುವುದು. |
| + | *ಹಳಗನ್ನಡ ಕಾವ್ಯವನ್ನು ಸ್ಪಷ್ಟವಾಗಿ ಓದುವ ಸಾಮರ್ಥ್ಯ ಬೆಳೆಸುವುದು. |
| + | *ಕೃತಿ ಕರ್ತೃವಿನ ವೈಶಿಷ್ಟ್ಯ ಪರಿಚಯವಾಗುವ ರೀತಿಯಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವುದು. |
| + | *ಚಂಪೂ ಕಾವ್ಯದ ಬಗ್ಗೆ ತಿಳಿಸುವುದು. |
| + | *ಹಳಗನ್ನಡ ಪದ್ಯವನ್ನು ಪದವಿಂಗಡಿಸಿ ಅರ್ಥಬದ್ಧವಾಗಿ ಓದುವರು . |
| + | * ರಳ,ಕುಳ ಗಳ ಪರಿಚಯ ಹೊಂದುವರು. |
| + | * ಪದ್ಯದ ಭಾವಾರ್ಥವನ್ನು ಹೇಳುವರು ಮತ್ತು ಸಂಗ್ರಹಿಸಿ ಬರೆಯುವರು. |
| + | * ನಿಗದಿತ ಪದ್ಯದ ನುಡಿಯನ್ನು ಕಂಠಪಾಠ ಮಾಡಿ ಒಪ್ಪಿಸುವರು. |
| + | |
| =ಕವಿ ಪರಿಚಯ = | | =ಕವಿ ಪರಿಚಯ = |
| =ಶಿಕ್ಷಕರಿಗೆ ಟಿಪ್ಪಣಿ= | | =ಶಿಕ್ಷಕರಿಗೆ ಟಿಪ್ಪಣಿ= |