೧೪ ನೇ ಸಾಲು: |
೧೪ ನೇ ಸಾಲು: |
| =ಕವಿ ಪರಿಚಯ = | | =ಕವಿ ಪರಿಚಯ = |
| =ಶಿಕ್ಷಕರಿಗೆ ಟಿಪ್ಪಣಿ= | | =ಶಿಕ್ಷಕರಿಗೆ ಟಿಪ್ಪಣಿ= |
| + | ಶಿಕ್ಷಕರಿಗೆ ಟಿಪ್ಪಣಿ |
| + | ಶಿಕ್ಷಕರು ಈ ಪಧ್ಯವನ್ನು ೩ ಅವಧಿಗಳಿಗೆ ನಿಗದಿಮಾಡಿಕೊಳ್ಳಬಹುದು. ಮೊದಲನೇ ಅವಧಿಯಲ್ಲಿ ಈ ಪಧ್ಯದ ಹಿನ್ನೆಲೆ, ಕವಿ ಪರಿಚಯ ಹಾಗು ಪಧ್ಯಕ್ಕೆ ಪೂರಕವಾದ ಕನ್ನಡ ನಾಡು ನುಡಿ ಬಗೆಗಿನ ಮಾಹಿತಿ ಸಂಪನ್ಮೂಲಗಳನ್ನು ಮಕ್ಕಳಿಗೆ ನೀಡಬಹುದು. ಹಾಗೆಯೇ ಮುಂದಿನ ಅವಧೀಗೆ ಮಕ್ಕಳು ಬರುವಾಗ ಕನ್ನಡ ಭಾಷೆಯ ಮೇಲೆ ಬರೆದಿರುವ ಹಾಡುಗಳು ಅಥವಾ ಕವನಗಳನ್ನು ಈ ಹಿಂದೆ ಕೇಳಿದ್ದಲ್ಲಿ ಸಂಗ್ರಹಿಸಿಕೊಂಡು ಬರಲು ತಿಳಿಸಬಹುದು. ಎರಡನೇ ಅವಧಿಯಲ್ಲಿ ಈ ಹಿಂದೆ ನೀಡಿದ ಮನೆಗೆಲಸದ ಮಾಹಿತಿಯ ಆಧಾರದ ಮೇಲೆಯೇ ತರಗತಿ ಆರಂಭಿಸಬಹುದು ಮಕ್ಕಳು ಸಂಗ್ರಹಿಸಿದ ಅಥವಾ ವಿವರಿಸಿದದ ಹಾಡುಗಳ ವೀಡಿಯೋವನ್ನು ತರಗತಿ ಕೋಣೆಯಲ್ಲಿ ಪ್ರಸ್ತುತ ಪಡಿಸಿ ಮಕ್ಕಳನ್ನು ಈ ಪಧ್ಯದೆಡೆಗೆ ಸೆಳೆಯಬಹುದು. |
| + | ೮ನೇ ತರಗತಿ ಮಕ್ಕಳಿಗೆ ಈ ಪಧ್ಯವೇ ಮೊದಲನೇ ಪಧ್ಯವಾಗಿರುವುದರಿಂದ ಇಲ್ಲಿಂದಲೇ ಅವರಿಗೆ ವ್ಯಾಕರಣ ಪರಿಚಯ ಮಾಡಿಸಬೇಕಿದೆ. ತತ್ಸಮ-ತಧ್ಬವ, ಪ್ರತ್ಯಯ, ದ್ವರುಕ್ತ, ಜೋಡುನುಡಿ, ಪ್ರಾಸಗಳ ಬಗ್ಗೆ ವಿವರಿಸಬೇಕು. |
| + | |
| + | ಕವಿ ಪರಿಚಯ ಮಾಡುವಾಗ ಕರ್ನಾಟಕ ಏಕೀಕರಣದ ಬಗ್ಗೆಯೂ ಮಕ್ಕಳಿಗೆ ಮಾಹಿತಿ ನೀಡಬೇಕು. |
| + | ಶಿಕ್ಷಕರು ಈ ಪಧ್ಯವಾಚನ ಮಾಡುವ ಮೊದಲೇ ಶಿಕ್ಷಕರು ಈ ಕೆಳಕಂಡ ಕನ್ನಡ ಭಾಷಾ ಸಾಹಿತಿಗಳ ಬಗ್ಗೆ ತಿಳಿದುಕೊಳ್ಳಬೇಕು. ಈ ಪಧ್ಯದಲ್ಲಿ ಸೂಚಿಸಲಾಗಿರುವ ಈ ಸಾಹಿತಿಗಳ ಮಾಹಿತಿಯನ್ನು ನೀಡಲಾಗಿದ್ದು, ಈ ಮಾಹಿತಿಯನ್ನು ಅಭ್ಯಸಿಸಿ ಪಧ್ಯಕ್ಕೆ ಪುರಕವಾಗಿ ಮಕ್ಕಳಿಗೆ ಮಾಹಿತಿ ನೀಡುವುದು. |
| + | |
| =ಸಾರಾಂಶ= | | =ಸಾರಾಂಶ= |
| ==ಪರಿಕಲ್ಪನೆ ೧== | | ==ಪರಿಕಲ್ಪನೆ ೧== |