ಶಿಕ್ಷಕರು ಈ ಪದ್ಯವನ್ನು ೩ ಅವಧಿಗಳಿಗೆ ನಿಗದಿಮಾಡಿಕೊಳ್ಳಬಹುದು. ಮೊದಲನೇ ಅವಧಿಯಲ್ಲಿ ಈ ಪದ್ಯದ ಹಿನ್ನೆಲೆ, ಕವಿ ಪರಿಚಯ ಹಾಗು ಪದ್ಯಕ್ಕೆ ಪೂರಕವಾದ ಕನ್ನಡನಾಡು,ನುಡಿಯ ಬಗೆಗಿನ ಮಾಹಿತಿ ಸಂಪನ್ಮೂಲಗಳನ್ನು ಮಕ್ಕಳಿಗೆ ನೀಡಬಹುದು. ಹಾಗೆಯೇ ಮುಂದಿನ ಅವಧೀಗೆ ಮಕ್ಕಳು ಬರುವಾಗ ಕನ್ನಡ ಭಾಷೆಯ ಮೇಲೆ ಬರೆದಿರುವ ಹಾಡುಗಳು ಅಥವಾ ಕವನಗಳನ್ನು ಈ ಹಿಂದೆ ಕೇಳಿದ್ದಲ್ಲಿ ಸಂಗ್ರಹಿಸಿಕೊಂಡು ಬರಲು ತಿಳಿಸಬಹುದು. ಎರಡನೇ ಅವಧಿಯಲ್ಲಿ ಈ ಹಿಂದೆ ನೀಡಿದ ಮನೆಗೆಲಸದ ಮಾಹಿತಿಯ ಆಧಾರದ ಮೇಲೆಯೇ ತರಗತಿ ಆರಂಭಿಸಬಹುದು ಮಕ್ಕಳು ಸಂಗ್ರಹಿಸಿದ ಅಥವಾ ವಿವರಿಸಿದದ ಹಾಡುಗಳ ವೀಡಿಯೋವನ್ನು ತರಗತಿ ಕೋಣೆಯಲ್ಲಿ ಪ್ರಸ್ತುತ ಪಡಿಸಿ ಮಕ್ಕಳನ್ನು ಈ ಪದ್ಯದೆಡೆಗೆ ಸೆಳೆಯಬಹುದು.
−
ಶಿಕ್ಷಕರು ಈ ಪಧ್ಯವನ್ನು ೩ ಅವಧಿಗಳಿಗೆ ನಿಗದಿಮಾಡಿಕೊಳ್ಳಬಹುದು. ಮೊದಲನೇ ಅವಧಿಯಲ್ಲಿ ಈ ಪಧ್ಯದ ಹಿನ್ನೆಲೆ, ಕವಿ ಪರಿಚಯ ಹಾಗು ಪಧ್ಯಕ್ಕೆ ಪೂರಕವಾದ ಕನ್ನಡ ನಾಡು ನುಡಿ ಬಗೆಗಿನ ಮಾಹಿತಿ ಸಂಪನ್ಮೂಲಗಳನ್ನು ಮಕ್ಕಳಿಗೆ ನೀಡಬಹುದು. ಹಾಗೆಯೇ ಮುಂದಿನ ಅವಧೀಗೆ ಮಕ್ಕಳು ಬರುವಾಗ ಕನ್ನಡ ಭಾಷೆಯ ಮೇಲೆ ಬರೆದಿರುವ ಹಾಡುಗಳು ಅಥವಾ ಕವನಗಳನ್ನು ಈ ಹಿಂದೆ ಕೇಳಿದ್ದಲ್ಲಿ ಸಂಗ್ರಹಿಸಿಕೊಂಡು ಬರಲು ತಿಳಿಸಬಹುದು. ಎರಡನೇ ಅವಧಿಯಲ್ಲಿ ಈ ಹಿಂದೆ ನೀಡಿದ ಮನೆಗೆಲಸದ ಮಾಹಿತಿಯ ಆಧಾರದ ಮೇಲೆಯೇ ತರಗತಿ ಆರಂಭಿಸಬಹುದು ಮಕ್ಕಳು ಸಂಗ್ರಹಿಸಿದ ಅಥವಾ ವಿವರಿಸಿದದ ಹಾಡುಗಳ ವೀಡಿಯೋವನ್ನು ತರಗತಿ ಕೋಣೆಯಲ್ಲಿ ಪ್ರಸ್ತುತ ಪಡಿಸಿ ಮಕ್ಕಳನ್ನು ಈ ಪಧ್ಯದೆಡೆಗೆ ಸೆಳೆಯಬಹುದು.
+
೮ನೇ ತರಗತಿ ಮಕ್ಕಳಿಗೆ ಈ ಪದ್ಯವೇ ಮೊದಲನೇ ಪದ್ಯವಾಗಿರುವುದರಿಂದ ಇಲ್ಲಿಂದಲೇ ಅವರಿಗೆ ವ್ಯಾಕರಣ ಪರಿಚಯ ಮಾಡಿಸಬೇಕಿದೆ. ತತ್ಸಮ-ತದ್ಭವ, ಪ್ರತ್ಯಯ, ದ್ವಿರುಕ್ತಿ, ಜೋಡುನುಡಿ, ಪ್ರಾಸಗಳ ಬಗ್ಗೆ ವಿವರಿಸಬೇಕು.
−
೮ನೇ ತರಗತಿ ಮಕ್ಕಳಿಗೆ ಈ ಪಧ್ಯವೇ ಮೊದಲನೇ ಪಧ್ಯವಾಗಿರುವುದರಿಂದ ಇಲ್ಲಿಂದಲೇ ಅವರಿಗೆ ವ್ಯಾಕರಣ ಪರಿಚಯ ಮಾಡಿಸಬೇಕಿದೆ. ತತ್ಸಮ-ತಧ್ಬವ, ಪ್ರತ್ಯಯ, ದ್ವರುಕ್ತ, ಜೋಡುನುಡಿ, ಪ್ರಾಸಗಳ ಬಗ್ಗೆ ವಿವರಿಸಬೇಕು.
ಕವಿ ಪರಿಚಯ ಮಾಡುವಾಗ ಕರ್ನಾಟಕ ಏಕೀಕರಣದ ಬಗ್ಗೆಯೂ ಮಕ್ಕಳಿಗೆ ಮಾಹಿತಿ ನೀಡಬೇಕು.
ಕವಿ ಪರಿಚಯ ಮಾಡುವಾಗ ಕರ್ನಾಟಕ ಏಕೀಕರಣದ ಬಗ್ಗೆಯೂ ಮಕ್ಕಳಿಗೆ ಮಾಹಿತಿ ನೀಡಬೇಕು.
−
ಶಿಕ್ಷಕರು ಈ ಪಧ್ಯವಾಚನ ಮಾಡುವ ಮೊದಲೇ ಶಿಕ್ಷಕರು ಈ ಕೆಳಕಂಡ ಕನ್ನಡ ಭಾಷಾ ಸಾಹಿತಿಗಳ ಬಗ್ಗೆ ತಿಳಿದುಕೊಳ್ಳಬೇಕು. ಈ ಪಧ್ಯದಲ್ಲಿ ಸೂಚಿಸಲಾಗಿರುವ ಈ ಸಾಹಿತಿಗಳ ಮಾಹಿತಿಯನ್ನು ನೀಡಲಾಗಿದ್ದು, ಈ ಮಾಹಿತಿಯನ್ನು ಅಭ್ಯಸಿಸಿ ಪಧ್ಯಕ್ಕೆ ಪುರಕವಾಗಿ ಮಕ್ಕಳಿಗೆ ಮಾಹಿತಿ ನೀಡುವುದು.
+
ಶಿಕ್ಷಕರು ಈ ಪದ್ಯವಾಚನ ಮಾಡುವ ಮೊದಲೇ ಶಿಕ್ಷಕರು ಈ ಕೆಳಕಂಡ ಕನ್ನಡನಾಡಿನ ಕವಿ/ಸಾಹಿತಿಗಳ ಬಗ್ಗೆ ತಿಳಿದುಕೊಳ್ಳಬೇಕು. ಈ ಪದ್ಯದಲ್ಲಿ ಸೂಚಿಸಲಾಗಿರುವ ಈ ಕವಿ/ಸಾಹಿತಿಗಳ ಮಾಹಿತಿಯನ್ನು ನೀಡಲಾಗಿದ್ದು, ಈ ಮಾಹಿತಿಯನ್ನು ಅಭ್ಯಸಿಸಿ ಪದ್ಯಕ್ಕೆ ಪೂರಕವಾಗಿ ಮಕ್ಕಳಿಗೆ ಮಾಹಿತಿ ನೀಡುವುದು.
−
'''ಮೊದಲನೇ ಅಮೊಘವರ್ಷ'''
+
'''ಮೊದಲನೇ ಅಮೋಘವರ್ಷ'''
#[https://kn.wikipedia.org/wiki/ಮೊದಲನೇ_ಅಮೋಘವರ್ಷ ಮೊದಲನೇ_ಅಮೋಘವರ್ಷಬಗೆಗಿನ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೋಡಿ]
#[https://kn.wikipedia.org/wiki/ಮೊದಲನೇ_ಅಮೋಘವರ್ಷ ಮೊದಲನೇ_ಅಮೋಘವರ್ಷಬಗೆಗಿನ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೋಡಿ]