ಬದಲಾವಣೆಗಳು

Jump to navigation Jump to search
೪೯ ನೇ ಸಾಲು: ೪೯ ನೇ ಸಾಲು:  
==ಪರಿಕಲ್ಪನೆ ೧ ಕವಿ ಪರಿಚಯ==
 
==ಪರಿಕಲ್ಪನೆ ೧ ಕವಿ ಪರಿಚಯ==
   −
ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರವಾದವರು. ಪೈ ಅವರ ತಂದೆ ಮಂಗಳೂರಿನವರು ತಾಯಿ ಮಂಜೇಶ್ವರದವರು. ತಮ್ಮ ಹೆಸರಿನ ಹಿಂದಿದ್ದ 'ಎಂ' ಎಂಬ ಇನಿಷಿಯಲ್ ತೋರುತ್ತಾ 'ಎಂ' ಅಂದರೆ ಮಂಗಳೂರೂ ಹೌದು, ಮಂಜೇಶ್ವರವೂ ಹೌದು ಎನ್ನುತ್ತಿದ್ದರು.
+
ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಪೈ ಅವರ ತಂದೆ ಮಂಗಳೂರಿನವರು,ತಾಯಿ ಮಂಜೇಶ್ವರದವರು. ತಮ್ಮ ಹೆಸರಿನ ಹಿಂದಿದ್ದ 'ಎಂ' ಎಂಬ ಇನಿಷಿಯಲ್ ತೋರುತ್ತಾ 'ಎಂ' ಅಂದರೆ ಮಂಗಳೂರೂ ಹೌದು, ಮಂಜೇಶ್ವರವೂ ಹೌದು ಎನ್ನುತ್ತಿದ್ದರು.'ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ' ಎಂದು ಬರೆದವರು ಎಂ. ಗೋವಿಂದ ಪೈ.  
ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ ಎಂದು ಬರೆದವರು ಎಂ. ಗೋವಿಂದ ಪೈ. ಅವರು ಕನ್ನಡದ ಹೆಮ್ಮೆಯ ಕವಿಗಳಲ್ಲೊಬ್ಬರು.
+
      ಮುಂದುವರಿದು-ಕನ್ನಡನಾಡಿನಲ್ಲಿ ಹುಟ್ಟಿದೀನಲ್ಲ? ಕನ್ನಡದಲ್ಲಿ ಪದ್ಯ ಬರೀತೀನಲ್ಲ? ನಾನೇ ಪುಣ್ಯವಂತ ಎಂದು ಹೇಳಿಕೊಂಡು ಖುಷಿಪಡುತ್ತಿದ್ದರು ಗೋವಿಂದ ಪೈ. ಆದರೆ, ನ.1ರಂದು ಕರ್ನಾಟಕದ ಏಕೀಕರಣವಾದಾಗ ಅವರಿಗೆ ತುಂಬ ಬೇಸರವಾಗುವಂಥ ಘಟನೆ ನಡೆದುಹೋಯಿತು. ಕರ್ನಾಟಕದ ಕಾಸರಗೋಡು ಕೇರಳಕ್ಕೆ ಸೇರಿ ಹೋಯಿತು. ಜತೆಗೆ ಮಂಜೇಶ್ವರ ಕೂಡ!ಈ ಸುದ್ದಿ ತಿಳಿದ ಗೋವಿಂದ ಪೈ ಅವರು ಗಳಗಳನೆ ಅತ್ತೇಬಿಟ್ಟರಂತೆ. ನಂತರ ನವೆಂಬರ್ ಒಂದನೇ ತಾರೀಖು ನನ್ನ ಪಾಲಿಗೆ ಶ್ರಾದ್ಧದ ದಿನ. ಏಕೆಂದರೆ, ಅವತ್ತು ನನ್ನ ಕನ್ನಡ ನಾಡಿಗೆ ಅನ್ಯಾಯವಾಗಿದೆ. ಅವಮಾನ ಮಾಡಲಾಗಿದೆ. ಕನ್ನಡಮ್ಮನ ಮನೆಯ ಒಂದು ಭಾಗವನ್ನೇ ಕತ್ತರಿಸಿ ಬೇರೆಯವರಿಗೆ ಕೊಟ್ಟರೆ ಅದನ್ನು ಸಹಿಸುವುದು ಹೇಗೆ ಎಂದರು. ಮುಂದುವರಿದು- 'ನಾನು ಹುಟ್ಟಿದ್ದು ಕನ್ನಡನಾಡಿಗೆ ಸೇರಿದ್ದ ಮಂಜೇಶ್ವರದಲ್ಲಿ. ಆದರೆ ಈಗ ಮಂಜೇಶ್ವರ ಕೇರಳಕ್ಕೆ ಸೇರಿಹೋಗಿದೆ. ನಾನು ಕನ್ನಡದ ನೆಲದಲ್ಲೇ, ಅಂದರೆ ಮಂಗಳೂರಿನಲ್ಲೇ ಸಾಯಲು ಇಷ್ಟಪಡುತ್ತೇನೆ' ಎಂದರು. ಮುಂದೆ 1963ರಲ್ಲಿ ಅವರು ಕೊನೆಯುಸಿರೆಳೆದದ್ದು ಮಂಗಳೂರಿನ ಬಂಧುಗಳ ಮನೆಯಲ್ಲೇ!.
ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರವಾದವರು. ಪೈ ಅವರ ತಂದೆ ಮಂಗಳೂರಿನವರು ತಾಯಿ ಮಂಜೇಶ್ವರದವರು.  
  −
 
  −
ಮುಂದುವರಿದು-ಕನ್ನಡನಾಡಿನಲ್ಲಿ ಹುಟ್ಟಿದೀನಲ್ಲ? ಕನ್ನಡದಲ್ಲಿ ಪದ್ಯ ಬರೀತೀನಲ್ಲ? ನಾನೇ ಪುಣ್ಯವಂತ ಎಂದು ಹೇಳಿಕೊಂಡು ಖುಷಿಪಡುತ್ತಿದ್ದರು ಗೋವಿಂದ ಪೈ.
  −
ಆದರೆ, ನ.1ರಂದು ಕರ್ನಾಟಕದ ಏಕೀಕರಣವಾದಾಗ ಅವರಿಗೆ ತುಂಬ ಬೇಸರವಾಗುವಂಥ ಘಟನೆ ನಡೆದುಹೋಯಿತು. ಕರ್ನಾಟಕದ ಕಾಸರಗೋಡು ಕೇರಳಕ್ಕೆ ಸೇರಿ ಹೋಯಿತು. ಜತೆಗೆ ಮಂಜೇಶ್ವರ ಕೂಡ!ಈ ಸುದ್ದಿ ತಿಳಿದ ಗೋವಿಂದ ಪೈ ಅವರು ಗಳಗಳನೆ ಅತ್ತೇಬಿಟ್ಟರಂತೆ. ನಂತರ ನವೆಂಬರ್ ಒಂದನೇ ತಾರೀಖು ನನ್ನ ಪಾಲಿಗೆ ಶ್ರಾದ್ಧದ ದಿನ. ಏಕೆಂದರೆ, ಅವತ್ತು ನನ್ನ ಕನ್ನಡ ನಾಡಿಗೆ ಅನ್ಯಾಯವಾಗಿದೆ. ಅವಮಾನ ಮಾಡಲಾಗಿದೆ.
  −
ಕನ್ನಡಮ್ಮನ ಮನೆಯ ಒಂದು ಭಾಗವನ್ನೇ ಕತ್ತರಿಸಿ ಬೇರೆಯವರಿಗೆ ಕೊಟ್ಟರೆ ಅದನ್ನು ಸಹಿಸುವುದು ಹೇಗೆ ಎಂದರು. ಮುಂದುವರಿದು- 'ನಾನು ಹುಟ್ಟಿದ್ದು ಕನ್ನಡನಾಡಿಗೆ ಸೇರಿದ್ದ ಮಂಜೇಶ್ವರದಲ್ಲಿ. ಆದರೆ ಈಗ ಮಂಜೇಶ್ವರ ಕೇರಳಕ್ಕೆ ಸೇರಿಹೋಗಿದೆ. ನಾನು ಕನ್ನಡದ ನೆಲದಲ್ಲೇ, ಅಂದರೆ ಮಂಗಳೂರಿನಲ್ಲೇ ಸಾಯಲು ಇಷ್ಟಪಡುತ್ತೇನೆ' ಎಂದರು.
  −
ಮುಂದೆ 1963ರಲ್ಲಿ ಅವರು ಕೊನೆಯುಸಿರೆಳೆದದ್ದು ಮಂಗಳೂರಿನ ಬಂಧುಗಳ ಮನೆಯಲ್ಲೇ!.
      
===ಚಟುಟವಟಿಕೆ-೧ ಮಕ್ಕಳಿಗೆ ಕನ್ನಡ ಕವಿಗಳ ಪರಿಚಯ ಮಾಡಿಕೊಡುವುದು===
 
===ಚಟುಟವಟಿಕೆ-೧ ಮಕ್ಕಳಿಗೆ ಕನ್ನಡ ಕವಿಗಳ ಪರಿಚಯ ಮಾಡಿಕೊಡುವುದು===
 
#ವಿಧಾನ/ಪ್ರಕ್ರಿಯೆ: ಮಕ್ಕಳಿಗೆ ಪ್ರಮುಖ ಕವಿಗಳ ಭಾವಚಿತ್ರವನ್ನು ತೋರಿಸುವುದು,
 
#ವಿಧಾನ/ಪ್ರಕ್ರಿಯೆ: ಮಕ್ಕಳಿಗೆ ಪ್ರಮುಖ ಕವಿಗಳ ಭಾವಚಿತ್ರವನ್ನು ತೋರಿಸುವುದು,
ಮೊದಲ ಕವಿಗಳ ಹೆಸರನ್ನು ಹೇಳುವರು.ಎರಡನೇ ಗುಂಪಿನ ಮಕ್ಕಳು ಅವುಗಳನ್ನು ಕಪ್ಪುಹಲಗೆಯ ಮೇಲೆ ಬರೆಯುವರು. ಮೂರನೇ ಗುಂಪಿನ ಮಕ್ಕಳು ಕವಿಗಳ ಹೆಸರಗಳನ್ನು ಆಲಿಸುವುದುರ ಮೂಲಕ ಪುನಃ ತರಗತಿಯಲ್ಲಿ ಉಚ್ಚಾರ ಮಾಡಲು ತಿಳಿಸುವುದು. ಮತ್ತು  ಬೋರ್ಡ್ ,ಮೇಲೆ ಬರೆದಿರುವ  ಕವಿಗಳ ಹೆಸರನ್ನು ಓದಿಕೊಂಡು ಬರೆಯಲು ತಿಳಿಸುವುದು.   
+
ಮೊದಲ ಕವಿಗಳ ಹೆಸರನ್ನು ಹೇಳುವರು.ಎರಡನೇ ಗುಂಪಿನ ಮಕ್ಕಳು ಅವುಗಳನ್ನು ಕಪ್ಪುಹಲಗೆಯ ಮೇಲೆ ಬರೆಯುವರು. ಮೂರನೇ ಗುಂಪಿನ ಮಕ್ಕಳು ಕವಿಗಳ ಹೆಸರುಗಳನ್ನು ಆಲಿಸುವುದುರ ಮೂಲಕ ಪುನಃ ತರಗತಿಯಲ್ಲಿ ಉಚ್ಚಾರ ಮಾಡಲು ತಿಳಿಸುವುದು. ಮತ್ತು  ಬೋರ್ಡ್ ,ಮೇಲೆ ಬರೆದಿರುವ  ಕವಿಗಳ ಹೆಸರನ್ನು ಓದಿಕೊಂಡು ಬರೆಯಲು ತಿಳಿಸುವುದು.   
 
ನಂತರ ಶಿಕ್ಷಕರು  ಈ ಕವಿಯ ಬಗೆಗಿನ ವೀಡಿಯೋ ಅಥವಾ ಚಿತ್ರ ತೋರಿಸುತ್ತಾ , ಈ ಕವಿ ಪರಿಚಯವನ್ನು ಮಕ್ಕಳಿಗೆ ಮಾಡಿಸುವುದು.  
 
ನಂತರ ಶಿಕ್ಷಕರು  ಈ ಕವಿಯ ಬಗೆಗಿನ ವೀಡಿಯೋ ಅಥವಾ ಚಿತ್ರ ತೋರಿಸುತ್ತಾ , ಈ ಕವಿ ಪರಿಚಯವನ್ನು ಮಕ್ಕಳಿಗೆ ಮಾಡಿಸುವುದು.  
 
#ಸಮಯ:೧೫ ನಿಮಿಷ
 
#ಸಮಯ:೧೫ ನಿಮಿಷ

ಸಂಚರಣೆ ಪಟ್ಟಿ