ಬದಲಾವಣೆಗಳು

Jump to navigation Jump to search
೧ ನೇ ಸಾಲು: ೧ ನೇ ಸಾಲು:  
=ಪರಿಕಲ್ಪನಾ ನಕ್ಷೆ=
 
=ಪರಿಕಲ್ಪನಾ ನಕ್ಷೆ=
 
=ಹಿನ್ನೆಲೆ/ಸಂದರ್ಭ=
 
=ಹಿನ್ನೆಲೆ/ಸಂದರ್ಭ=
 +
ಅನ್ನಕ್ಕಿಂತಲೂ ಅಭ್ಯಂಜನವೇ ಶ್ರೇಷ್ಠ ಎನ್ನುವುದು ಹಿಂದಿನವರ ಧ್ಯೇಯೋಕ್ತಿಯಾಗಿತ್ತು. ಅಭ್ಯಂಜನ ಮಾಡಿ ಮಾಡಿ ದೇಹ ಸ್ವಲ್ಪ ಸ್ಥೂಲತೆಯ ಕಡೆಗೆ ಒಲೆದಿತ್ತು. ವಾರಕ್ಕೊಂದು ಅಭ್ಯಂಜನ ಮಾಡುತ್ತಿದ್ದರೆ ಅಮೃತತ್ವ ಲಭಿಸುವುದೆಂದು ಅವರು ತಿಳಿದಿದ್ದಂತೆ ತೋರುತ್ತದೆ.ಅಂತಹ ಒಂದು ವಿಷಯವನ್ನು ಕುವೆಂಪುರವರು ತಮ್ಮ ಲಲಿತಕಲೆ ಒಂದು ಉದಾಹರಣೆಯೊಂದಿಒಗೆ ಸುಲಲತಿವಾಗಿ ವಿವರಿಸಿದದ್ದಾರೆ.
 +
ಅತ್ತ ಆಳುಗಳು ಅಭ್ಯಂಜನದ ನಾಟಕಕ್ಕೆ ಬೇಕಾದ ಸಲಕರಣೆಗಳನ್ನು ಸಿದ್ಧ ಮಾಡುತ್ತಿರಲು, ಇತ್ತ ಪಾತ್ರದಾರರು ಎಣ್ಣೆ ಹಚ್ಚಿಕೊಳ್ಳುತ್ತಿರುವುದೊಂದು ಸುಮನೋಹರ ದೃಶ್ಯ. ಮಸಿಯಲ್ಲಲ್ಲ, ಹರಳೆಣ್ಣೆಯಲ್ಲಿ ಅದನ್ನು ಬರೆದರೂ ಆ ವರ್ಣನೆ ಸರಿಯಾಗಿ ಆವಿರ್ಭವಿಸುವುದು ಅಸಾಧ್ಯ. ಪ್ರಿನ್ಸಿಪಾಲರಾದ ನಮ್ಮ ಐಗಳು ಕಿರಿಯರಿಯರಿಗೆ ಎಣ್ಣೆ ಹಚ್ಚಿ ಹಚ್ಚಿ ಬಿಡುತ್ತಿರುವರು. ಹುಡುಗರ ಗುಂಪಿನಲ್ಲಿ ಹೀಗೆ ಘಟನೆಗಳ ಮೇಲೆ ಘಟನೆಗಳು ಪ್ರಾಪ್ತವಾಗುತ್ತಿರಲಾಗಿ ದೊಡ್ಡವರ ಮೈಗೆ ಆಳುಗಳು ಎಣ್ಣೆ ಉಜ್ಜುತ್ತಿದ್ದಾರೆ. ಕೆಲವರು ಗರಡಿಯಲ್ಲಿ ಕಸರತ್ತು ಮಾಡುವರಂತೆ ಹುಂ ಉಸ್ ಹುಂ ಉಸ್ ಎನ್ನುತ್ತಿದ್ದಾರೆ. ಅಜ್ಜಯ್ಯ ದೂರದಲ್ಲಿ ಕುಳಿತು ಎಣ್ಣೆ ಉಜ್ಜಿಸಿಕೊಳ್ಳುತ್ತಿದ್ದಾರೆ. ಅವರ ಮೈಯೆಲ್ಲ ತೈಲಮಯ. ಆಳು ತಲೆಗೆ ಎಣ್ಣೆ ಹಾಕಿ ಪಟ್ ಪಟ್ ಎಂದು ಮದ್ದಲೆ ಬಡಿಯುವಂತೆ ಬಿಡುವಿಲ್ಲದೆ ಬಡಿಯುತ್ತಿದ್ದಾನೆ. ಆ ಏಟಿಗೆ ಅಭ್ಯಾಸವಿಲ್ಲದವರಾಗಿದ್ದರೆ ಮೆದುಳು ಕದಡಿ ಹೋಗುತ್ತಿದ್ದರು ಆದರೆ ಅಜ್ಜಯ್ಯ ಅಚಲದಂತೆ ಧೀರವಾಗಿ ಕುಳಿತಿದ್ದಾರೆ.
 +
 
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=
 
=ಕವಿ ಪರಿಚಯ =
 
=ಕವಿ ಪರಿಚಯ =

ಸಂಚರಣೆ ಪಟ್ಟಿ