ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಾಗಲೋಡಿಯವರು. ಇವರ ಕಾಲ 1927.ಇವರು ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದರು. ಆ ಕಾಲದಲ್ಲೆ ಐ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದೇಶಿ ಸೇವೆಗೆ ಆಯ್ಕೆಯಾದರು. ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು.<br> | ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಾಗಲೋಡಿಯವರು. ಇವರ ಕಾಲ 1927.ಇವರು ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದರು. ಆ ಕಾಲದಲ್ಲೆ ಐ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದೇಶಿ ಸೇವೆಗೆ ಆಯ್ಕೆಯಾದರು. ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು.<br> |