೧೨ ನೇ ಸಾಲು: |
೧೨ ನೇ ಸಾಲು: |
| | | |
| =ಕವಿ ಪರಿಚಯ = | | =ಕವಿ ಪರಿಚಯ = |
− | ಡಾ.ಕೃಷ್ಣಾನಂದ ಕಾಮತ್ ಅವರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ೨೯-೦೯-೧೯೩೪ರಲ್ಲಿ ಜನಿಸಿದರು. ೧೯೫೯ರಲ್ಲಿ ಎಂ.ಎಸ್ಸಿ.ಪದವಿಯಲ್ಲಿ ಉತ್ತೀರ್ಣರಾದ ಕಾಮತ್ ಅವರು ಕರ್ನಾಟಕ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಪ್ರಾರಂಬಿಸಿದರು. ೧೯೬೧ರಲ್ಲಿ ಡಾಕ್ಟರೇಟ್ ಪದವಿ ಪಡೆದರು.ಉದಯಪುರ ಮತ್ತು ಪಶ್ಚಿಮ ಬಂಗಾಳದ ಪ್ಲಾಸಿಯಲ್ಲಿ ಕಾಮನ್‌ವೆಲ್ತ್ ಇನ್ಸ್‌ಟೂಟ್ ಆಫ್ ಬಯಾಲಾಜಿಕಲ್ ಕಂಟ್ರೋಲ್ ಸಂಸ್ಥೆಯ ಕೀಟ ಸಂಶೋಧನಾಧಿಕಾರಿಯಾಗಿ ಸೇವೆಸಲ್ಲಿಸಿರುವರು. ಬೆಂಗಳೂರಿನಲ್ಲಿ ವೈಜ್ಞಾನಿಕ ಛಾಯಾಗ್ರಹಣ ಲ್ಯಾಬೊರೇಟರಿ ಪ್ರಾರಂಭಿಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳ ಛಾಯಾಗ್ರಹಣಮಾಡಿದ್ದಾರೆ. ಡಾ.ಕೃಷ್ಣಾನಂದ ಕಾಮತರ ಕೃತಿಗಳೆಂದರೆ 'ನಾನು ಅಮೇರಿಕಾಗೆ ಹೋಗಿದ್ದೆ'ಪ್ರಾಣಿ ಪರಿಸರ,ಕೀಟ ಜಗತ್ತು,ಪಶು ಪಕ್ಷಿ ಪ್ರಪಂಚ,ಸಸ್ಯ ಪರಿಸರ,ಇರುವೆಯ ಇರವು,ಸರ್ಪ ಸಂಕುಲ,ಮತ್ತು ಕಾವಿ ಕಲೆ ಇತ್ಯಾದಿ.ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.೨೦.೦೨.೨೦೦೨ರಲ್ಲಿ ಇಹಲೋಕವನ್ನು ತ್ಯಜಿಸಿದರು | + | ಡಾ.ಕೃಷ್ಣಾನಂದ ಕಾಮತ್ ಅವರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ೨೯-೦೯-೧೯೩೪ರಲ್ಲಿ ಜನಿಸಿದರು. ೧೯೫೯ರಲ್ಲಿ ಎಂ.ಎಸ್ಸಿ.ಪದವಿಯಲ್ಲಿ ಉತ್ತೀರ್ಣರಾದ ಕಾಮತ್ ಅವರು ಕರ್ನಾಟಕ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಪ್ರಾರಂಬಿಸಿದರು. ನ್ಯೂಯಾರ್ಕ ವಿಶ್ವವಿದ್ಯಾಲಯದಿಂದ ಕೀಟಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಕಾಮತರ ಆಸಕ್ತಿಯ ವ್ಯಾಪ್ತಿ ವಿಸ್ತಾರವಾದದ್ದು.೧೯೬೧ರಲ್ಲಿ ಡಾಕ್ಟರೇಟ್ ಪದವಿ ಪಡೆದರು.ಉದಯಪುರ ಮತ್ತು ಪಶ್ಚಿಮ ಬಂಗಾಳದ ಪ್ಲಾಸಿಯಲ್ಲಿ ಕಾಮನ್‌ವೆಲ್ತ್ ಇನ್ಸ್‌ಟೂಟ್ ಆಫ್ ಬಯಾಲಾಜಿಕಲ್ ಕಂಟ್ರೋಲ್ ಸಂಸ್ಥೆಯ ಕೀಟ ಸಂಶೋಧನಾಧಿಕಾರಿಯಾಗಿ ಸೇವೆಸಲ್ಲಿಸಿರುವರು. ಬೆಂಗಳೂರಿನಲ್ಲಿ ವೈಜ್ಞಾನಿಕ ಛಾಯಾಗ್ರಹಣ ಲ್ಯಾಬೊರೇಟರಿ ಪ್ರಾರಂಭಿಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳ ಛಾಯಾಗ್ರಹಣಮಾಡಿದ್ದಾರೆ. ಡಾ.ಕೃಷ್ಣಾನಂದ ಕಾಮತರ ಕೃತಿಗಳೆಂದರೆ 'ನಾನು ಅಮೇರಿಕಾಗೆ ಹೋಗಿದ್ದೆ'ಪ್ರಾಣಿ ಪರಿಸರ,ಕೀಟ ಜಗತ್ತು,ಪಶು ಪಕ್ಷಿ ಪ್ರಪಂಚ,ಸಸ್ಯ ಪರಿಸರ,ಇರುವೆಯ ಇರವು,ಸರ್ಪ ಸಂಕುಲ,ಮತ್ತು ಕಾವಿ ಕಲೆ ಇತ್ಯಾದಿ.ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.೨೦.೦೨.೨೦೦೨ರಲ್ಲಿ ಇಹಲೋಕವನ್ನು ತ್ಯಜಿಸಿದರು |
| | | |
| | | |
| | | |
− | ಕೃಷ್ಣಾನಂದ ಕಾಮತರು (೧೯೩೪-೨೦೦೨) ಬಹುಮುಖ ಪ್ರತಿಭೆಯ ಅದ್ಭುತ ವ್ಯಕ್ತಿ. ನ್ಯೂಯಾರ್ಕ ವಿಶ್ವವಿದ್ಯಾಲಯದಿಂದ ಕೀಟಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಕಾಮತರ ಆಸಕ್ತಿಯ ವ್ಯಾಪ್ತಿ ವಿಸ್ತಾರವಾದದ್ದು. ಸಾಹಿತ್ಯ, ಚಿತ್ರಕಲೆ, ಫೋಟೊಗ್ರಾಫಿ ಇವೆಲ್ಲ ವಿಷಯಗಳಲ್ಲೂ ಅವರ ಸಾಧನೆ ಹೆಮ್ಮೆ ಪಡುವಂತಹುದು. | + | ಕೃಷ್ಣಾನಂದ ಕಾಮತರು (೧೯೩೪-೨೦೦೨) ಬಹುಮುಖ ಪ್ರತಿಭೆಯ ಅದ್ಭುತ ವ್ಯಕ್ತಿ. ಸಾಹಿತ್ಯ, ಚಿತ್ರಕಲೆ, ಫೋಟೊಗ್ರಾಫಿ ಇವೆಲ್ಲ ವಿಷಯಗಳಲ್ಲೂ ಅವರ ಸಾಧನೆ ಹೆಮ್ಮೆ ಪಡುವಂತಹುದು. ಅವರ ಉನ್ನತ ವ್ಯಕ್ತಿತ್ವ , ಪ್ರಶಂಸೆ-ಪ್ರಶಸ್ತಿಗಳ ತಹತಹವಾಗಲಿ, ಅತೃಪ್ತಿಯಾಗಲಿ ಇಲ್ಲದ ಶಾಂತ ಸ್ವಭಾವ, ಸರಳ ಬದುಕು, ಸದಾ ಮುಖದ ತುಂಬಾ ಹರಡಿದ ಮಗುವಿನ ನಗು, ಪುಟಿವ ಉತ್ಸಾಹ ಇವೆಲ್ಲವೂ ಇವೆಲ್ಲಾ ಅವರ ಆಕರ್ಷಣೀಯ ವ್ಯಕ್ತಿತ್ವ. ಅದೆಲ್ಲಿಯದು ಆ ನಿರಂತರ ಹುಮ್ಮಸ್ಸು, ದಣಿಯದ ದೇಹ-ಮನಸ್ಸು. ತಮ್ಮ ಬರವಣಿಗೆ,ಚಿತ್ರಗಳ ಅದ್ಭುತ ಜಗತ್ತನ್ನು ಎಲ್ಲಿಲ್ಲದ ಉತ್ಸಾಹದಿಂದ ಹಂಚಿಕೊಳ್ಳುತ್ತಿದ್ದ ಅವರ ಪರಿ, ನನಗೆ ತತ್ ಕ್ಷಣದ ಸ್ಫೂರ್ತಿ ಒದಗಿಸುತ್ತಿತ್ತು. "ಬೇಕು'ಗಳ ಅಗತ್ಯವೇ ಇಲ್ಲದೆ ಬದುಕಿದ ಅವರ ಜೀವನ ಕ್ರಮ ನನಗೆ ಅಪ್ಯಾಯಮಾನವಾಗಿತ್ತು, ತಾನು ತಲುಪಲು ಬಯಸಿದ, ತಲುಪುವ ಹಾದಿಯಲ್ಲಿ ಬಲು ದೂರ ನಿಂತ ಆದರ್ಶ ವ್ಯಕ್ತಿ ಇವರು. ಹಣ, ಅಧಿಕಾರ, ಆರಾಮ,ಐಷಾರಾಮ ಯಾವುದನ್ನೂ ಬಯಸದೆ, ಸಂತಸದಿಂದ ಬದುಕಿ ಬಾಳಿದ ವ್ಯಕ್ತಿ ಕಾಮತರು. |
− | ಸೆಪ್ಟಂಬರ್ 29, 1934 ಕನ್ನಡದ ಅದ್ಭುತ ಪ್ರವಾಸ ಸಾಹಿತಿ ಕೃಷ್ಣಾನಂದ ಕಾಮತರು ಹುಟ್ಟಿದ ದಿನ. ಕಾಮತರು ನಮ್ಮನ್ನಗಲಿ ಹನ್ನೊಂದು ವರ್ಷಗಳಾದರೂ, ಮಗುವಿನಂತಹ ಮನಸ್ಸಿನ, ನಿಷ್ಕಲ್ಮಶ ನಗುವಿನ ಕಾಮತರು ಸದಾ ನನ್ನ ನೆನಪಿನ ಅಂಗಳದಲ್ಲಿ ನೂರು ಚಿತ್ತಾರ ಬಿಡಿಸುತ್ತಾರೆ. ಕಾಮತರಿಂದ ನಾನು ಕಲಿತದ್ದು ಬಹಳವಿತ್ತು, ಕಲಿಯಬೇಕಾದ್ದು ಅನಂತವಿತ್ತು.
| |
− | ಕಾಮತರು ನನ್ನ ಬದುಕಿನ ಮೇಲೆ ಅವರು ತಿಳಿದದ್ದಕ್ಕಿಂತ ಹೆಚ್ಚು ಪ್ರಭಾವ ಬೀರಿದ್ದರು. ಅವರ ಉನ್ನತ ವ್ಯಕ್ತಿತ್ವ , ಪ್ರಶಂಸೆ-ಪ್ರಶಸ್ತಿಗಳ ತಹತಹವಾಗಲಿ, ಅತೃಪ್ತಿಯಾಗಲಿ ಇಲ್ಲದ ಶಾಂತ ಸ್ವಭಾವ, ಸರಳ ಬದುಕು, ಸದಾ ಮುಖದ ತುಂಬಾ ಹರಡಿದ ಮಗುವಿನ ನಗು, ಪುಟಿವ ಉತ್ಸಾಹ ಇವೆಲ್ಲವೂ ನನ್ನನ್ನು ಪ್ರಭಾವಿಸಿದ್ದವು. ಅದೆಲ್ಲಿಯದು ಆ ನಿರಂತರ ಹುಮ್ಮಸ್ಸು, ದಣಿಯದ ದೇಹ-ಮನಸ್ಸು. ತಮ್ಮ ಬರವಣಿಗೆ,ಚಿತ್ರಗಳ ಅದ್ಭುತ ಜಗತ್ತನ್ನು ಎಲ್ಲಿಲ್ಲದ ಉತ್ಸಾಹದಿಂದ ಹಂಚಿಕೊಳ್ಳುತ್ತಿದ್ದ ಅವರ ಪರಿ, ನನಗೆ ತತ್ ಕ್ಷಣದ ಸ್ಫೂರ್ತಿ ಒದಗಿಸುತ್ತಿತ್ತು. "ಬೇಕು'ಗಳ ಅಗತ್ಯವೇ ಇಲ್ಲದೆ ಬದುಕಿದ ಅವರ ಜೀವನ ಕ್ರಮ ನನಗೆ ಅಪ್ಯಾಯಮಾನವಾಗಿತ್ತು, ಕಾರಣ ಅವೆಲ್ಲವೂ ನನ್ನ ಆದರ್ಶವಾಗಿದ್ದವು- ನಾನು ತಲುಪಲು ಬಯಸಿದ, ತಲುಪುವ ಹಾದಿಯಲ್ಲಿ ಬಲು ದೂರ ನಿಂತ ಆದರ್ಶಗಳು. ಹಣ, ಅಧಿಕಾರ, ಆರಾಮ,ಐಷಾರಾಮ ಯಾವುದನ್ನೂ ಬಯಸದೆ, ಸಂತಸದಿಂದ ಬದುಕಿ ಬಾಳಿದ ವ್ಯಕ್ತಿ ಕಾಮತರು.
| |
| | | |
| =ಶಿಕ್ಷಕರಿಗೆ ಟಿಪ್ಪಣಿ= | | =ಶಿಕ್ಷಕರಿಗೆ ಟಿಪ್ಪಣಿ= |