ದ್ರಾವಿಡ ಭಾಷೆಗಳಲ್ಲಿ ಬಹಳ ಪುರಾತನವಾದ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ/ನುಡಿಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ ಜನರು ಆಡುಭಾಷೆಯಾಗಿ ಬಳಸುತ್ತಿದ್ದಾರೆ. ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಪ್ರಮುಖವಾದುದು ಹಾಗೂ ಕರ್ನಾಟಕ ರಾಜ್ಯದ ಅಧಿಕೃತ/ಆಡಳಿತ ಭಾಷೆ. | ದ್ರಾವಿಡ ಭಾಷೆಗಳಲ್ಲಿ ಬಹಳ ಪುರಾತನವಾದ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ/ನುಡಿಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ ಜನರು ಆಡುಭಾಷೆಯಾಗಿ ಬಳಸುತ್ತಿದ್ದಾರೆ. ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಪ್ರಮುಖವಾದುದು ಹಾಗೂ ಕರ್ನಾಟಕ ರಾಜ್ಯದ ಅಧಿಕೃತ/ಆಡಳಿತ ಭಾಷೆ. |