ಮನುಷ್ಯನು ತಾನು ಚೆನ್ನಾಗಿ ಕಾಣಲು ಉಡಿಗೆ ತೊಡಿಗೆಗಳನ್ನು ಧರಿಸುವಂತೆ, ಕಾವ್ಯವು ಆಕರ್ಷಕವಾಗುವಂತೆ ಅರ್ಥವೈಚಿತ್ರ್ಯದಿಂದ ಕೂಡಿದ, ಶಬ್ದವೈಚಿತ್ರ್ಯದಿಂದ ಕೂಡಿದ ಮಾತುಗಳನ್ನು ಕಾವ್ಯಗಳಲ್ಲಿ ಪ್ರಯೋಗಿಸುತ್ತಾರೆ. ಇಂಥ ಮಾತುಗಳೇ ಅಲಂಕಾರಗಳು.<br> | ಮನುಷ್ಯನು ತಾನು ಚೆನ್ನಾಗಿ ಕಾಣಲು ಉಡಿಗೆ ತೊಡಿಗೆಗಳನ್ನು ಧರಿಸುವಂತೆ, ಕಾವ್ಯವು ಆಕರ್ಷಕವಾಗುವಂತೆ ಅರ್ಥವೈಚಿತ್ರ್ಯದಿಂದ ಕೂಡಿದ, ಶಬ್ದವೈಚಿತ್ರ್ಯದಿಂದ ಕೂಡಿದ ಮಾತುಗಳನ್ನು ಕಾವ್ಯಗಳಲ್ಲಿ ಪ್ರಯೋಗಿಸುತ್ತಾರೆ. ಇಂಥ ಮಾತುಗಳೇ ಅಲಂಕಾರಗಳು.<br> |