ಇಂದು ದೂರವಾಣಿ ,ಮೊಬೈಲ್ ,ಗಣಕಯಂತ್ರ ಗಳು ಬಂದ ಮೇಲೆ ಪತ್ರ ವ್ಯವಹಾರವು ತನ್ನ ಮೊದಲಿನ ಪ್ರಾಮುಖ್ಯತೆಯನ್ನು ಕಳೆದುಕೊಂಡಿದೆ. ಇಂದು ಅಂತರ್ಜಾಲ ಸೌಲಭ್ಯದಿಂದಾಗಿ ಹೆಚ್ಚಿನ ಸಂದೇಶಗಳು ಮಿಂಚಂಚೆಯ (mail) ಮೂಲಕ ರವಾನೆಯಾಗುತ್ತಿವೆ. ಮೊಬೈಲ್ ನಲ್ಲಿ ಎಷ್ಟೋ ದೂರದಲ್ಲಿರುವವರಿಗೆ whatsapp ,hike ,telegram ಇವೇ ಮೊದಲಾದ ವ್ಯವಸ್ಥೆಗಳ ಮೂಲಕ ಕ್ಷಣ ಮಾತ್ರದಲ್ಲಿ ಸಂದೇಶವನ್ನು ರವಾನಿಸಬಹುದಾಗಿದೆ. .ಹಾಗಾಗಿ ಇಂದು ಪತ್ರ ಬರೆಯುವವರ ಸಂಖ್ಯೆ ಕಡಿಮೆಯಾಗುತ್ತಿದೆ. | ಇಂದು ದೂರವಾಣಿ ,ಮೊಬೈಲ್ ,ಗಣಕಯಂತ್ರ ಗಳು ಬಂದ ಮೇಲೆ ಪತ್ರ ವ್ಯವಹಾರವು ತನ್ನ ಮೊದಲಿನ ಪ್ರಾಮುಖ್ಯತೆಯನ್ನು ಕಳೆದುಕೊಂಡಿದೆ. ಇಂದು ಅಂತರ್ಜಾಲ ಸೌಲಭ್ಯದಿಂದಾಗಿ ಹೆಚ್ಚಿನ ಸಂದೇಶಗಳು ಮಿಂಚಂಚೆಯ (mail) ಮೂಲಕ ರವಾನೆಯಾಗುತ್ತಿವೆ. ಮೊಬೈಲ್ ನಲ್ಲಿ ಎಷ್ಟೋ ದೂರದಲ್ಲಿರುವವರಿಗೆ whatsapp ,hike ,telegram ಇವೇ ಮೊದಲಾದ ವ್ಯವಸ್ಥೆಗಳ ಮೂಲಕ ಕ್ಷಣ ಮಾತ್ರದಲ್ಲಿ ಸಂದೇಶವನ್ನು ರವಾನಿಸಬಹುದಾಗಿದೆ. .ಹಾಗಾಗಿ ಇಂದು ಪತ್ರ ಬರೆಯುವವರ ಸಂಖ್ಯೆ ಕಡಿಮೆಯಾಗುತ್ತಿದೆ. |