ಬದಲಾವಣೆಗಳು

Jump to navigation Jump to search
೩ ನೇ ಸಾಲು: ೩ ನೇ ಸಾಲು:     
=ಹಿನ್ನೆಲೆ/ಸಂದರ್ಭ=
 
=ಹಿನ್ನೆಲೆ/ಸಂದರ್ಭ=
ಡಾ.ಕೋಟ ಶಿವರಾಮ ಕಾರಂತರು ತಮ್ಮ ಸ್ನೇಹಿತರ ಜೊತೆ ರಾಜಸ್ಥಾನದ ರಾಜಧಾನಿ ಜಯಪುರದ  ಐತಿಹಾಸಿಕ ಸ್ಥಳಗಳಿಗೆ ಭೇಟಿಕೊಟ್ಟು ಪಡೆದ ಅನುಭವವನ್ನು  'ಅಬೂವಿನಿಂದ ಬರಾಮಕ್ಕೆ' ಪ್ರವಾಸ  ಕಥನದಲ್ಲಿ ಸವಿವರವಾಗಿ ವಿವರಿಸಿದ್ದಾರೆ <br>
+
ಕ್ಷೇತ್ರ ಪರಿಚಯ ಗ್ರಂಥಗಳಲ್ಲಿ ಶಿವರಾಮ ಕಾರಂತರ ಅಬುವಿನಿಂದ ಬರಾಮಕ್ಕೆ ಒಂದು ಅಪೂರ್ವ ಕೃತಿ. ಅಬು, ಅಜ್ಮೀರ, ಪುಷ್ಕರ, ಜಯಪುರ, ಸಿಮ್ಲಾ, ಆಗ್ರ, ಕಾಶಿ, ಡಾಲ್ಮಿಯಾ, ಕಲ್ಕತ್ತ ಮತ್ತು ಬರಾಮಗಳಲ್ಲಿ ಸಂಚರಿಸಿ ಅಲ್ಲಿನ ನಿಸರ್ಗ ಮತ್ತು ಸಂಗೀತ, ಸಾಹಿತ್ಯ, ಜನಜೀವನಾದಿಗಳನ್ನು ಈ ಗ್ರಂಥದಲ್ಲಿ ಕಂಡರಿಸಿದ್ದಾರೆ.
 +
ಡಾ.ಕೋಟ ಶಿವರಾಮ ಕಾರಂತರು ತಮ್ಮ ಸ್ನೇಹಿತರ ಜೊತೆ ರಾಜಸ್ಥಾನದ ರಾಜಧಾನಿ ಜಯಪುರದ  ಐತಿಹಾಸಿಕ ಸ್ಥಳಗಳಿಗೆ ಭೇಟಿಕೊಟ್ಟು ಪಡೆದ ಅನುಭವವನ್ನು 'ಅಬೂವಿನಿಂದ ಬರಾಮಕ್ಕೆ' ಪ್ರವಾಸ  ಕಥನದಲ್ಲಿ ಸವಿವರವಾಗಿ ವಿವರಿಸಿದ್ದಾರೆ <br>
 
*ಕಾರಂತರ 'ಅಪೂರ್ವ ಪಶ್ಚಿಮ' ಕೃತಿಯನ್ನು ಓದಲು [http://oudl.osmania.ac.in/handle/OUDL/3489 ಇಲ್ಲಿ ಕ್ಲಿಕ್ಕಿಸಿರಿ]
 
*ಕಾರಂತರ 'ಅಪೂರ್ವ ಪಶ್ಚಿಮ' ಕೃತಿಯನ್ನು ಓದಲು [http://oudl.osmania.ac.in/handle/OUDL/3489 ಇಲ್ಲಿ ಕ್ಲಿಕ್ಕಿಸಿರಿ]
  
ಸಂಚರಣೆ ಪಟ್ಟಿ