ನವೋದಯ ಎಂದರೆ ಹೊಸ ಹುಟ್ಟು/ಹೊಸದು. ಬ್ರಿಟಿಷ್ ಆಳ್ವಿಕೆಯ ಪ್ರಾರಂಭಿಕ ಹಂತಗಳಲ್ಲಿ ಹೆಚ್ಚು ಬೆಳಕು ಕಾಣದೆ ಇದ್ದ ಕನ್ನಡ ಸಾಹಿತ್ಯ, ೧೯ನೇ ಶತಮಾನದ ಕೊನೆಗೆ ಹಾಗು ಇಪ್ಪತ್ತನೆ ಶತಮಾನದ ಆರಂಭದಲ್ಲಿ ಹೊಸ ಹುಟ್ಟು ಪಡೆಯಿತು. ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆಗೆ ಕಾರಣವಾಯಿತು. ಈ ಹಂತದಲ್ಲಿ ಬಿ.ಎಂ.ಶ್ರೀ, ಕುವೆಂಪು, ಬೇಂದ್ರೆ, ಶಿವರಾಮ ಕಾರಂತ ಮೊದಲಾದ ಶ್ರೇಷ್ಠ ಲೇಖಕರು ಬೆಳಕಿಗೆ ಬಂದರು. | ನವೋದಯ ಎಂದರೆ ಹೊಸ ಹುಟ್ಟು/ಹೊಸದು. ಬ್ರಿಟಿಷ್ ಆಳ್ವಿಕೆಯ ಪ್ರಾರಂಭಿಕ ಹಂತಗಳಲ್ಲಿ ಹೆಚ್ಚು ಬೆಳಕು ಕಾಣದೆ ಇದ್ದ ಕನ್ನಡ ಸಾಹಿತ್ಯ, ೧೯ನೇ ಶತಮಾನದ ಕೊನೆಗೆ ಹಾಗು ಇಪ್ಪತ್ತನೆ ಶತಮಾನದ ಆರಂಭದಲ್ಲಿ ಹೊಸ ಹುಟ್ಟು ಪಡೆಯಿತು. ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆಗೆ ಕಾರಣವಾಯಿತು. ಈ ಹಂತದಲ್ಲಿ ಬಿ.ಎಂ.ಶ್ರೀ, ಕುವೆಂಪು, ಬೇಂದ್ರೆ, ಶಿವರಾಮ ಕಾರಂತ ಮೊದಲಾದ ಶ್ರೇಷ್ಠ ಲೇಖಕರು ಬೆಳಕಿಗೆ ಬಂದರು. |