ಶಿಕ್ಷಕರು ಈ ಕಥೆನ್ನು ೫ ಅವಧಿಗಳಿಗೆ ನಿಗದಿಮಾಡಿಕೊಳ್ಳಬಹುದು.
ಶಿಕ್ಷಕರು ಈ ಕಥೆನ್ನು ೫ ಅವಧಿಗಳಿಗೆ ನಿಗದಿಮಾಡಿಕೊಳ್ಳಬಹುದು.
−
ಮೊದಲನೇ ಅವಧಿಯಲ್ಲಿ ಈ ಜಾನಪದ ಸಾಹಿತ್ಯದ ಹಿನ್ನೆಲೆ, ಸಂಗ್ರಹಾಕಾರ ಪರಿಚಯ ಹಾಗು ಕಥೆಗೆ ಪೂರಕವಾದ ಮಾಹಿ ಸಂಪನ್ಮೂಲಗಳನ್ನು ಮಕ್ಕಳಿಗೆ ನೀಡಬಹುದು. ಹಾಗೆಯೇ ಮುಂದಿನ ಮಕ್ಕಳು ಬರುವಾಗ ತಾವು ಕೇಳಿರುವ ಜಾನಪದ ಕಥೆಯನ್ನು ಅಥವಾ ಇತರ ಜಾನಪದೀಯ ಅಂಶಗಳನ್ನು ಈ ಹಿಂದೆ ಕೇಳಿದ್ದಲ್ಲಿ ಸಂಗ್ರಹಿಸಿಕೊಂಡು ಬರ ತಿಳಿಸಬಹುದು.
+
ಮೊದಲನೇ ಅವಧಿಯಲ್ಲಿ ಈ ಜಾನಪದ ಸಾಹಿತ್ಯದ ಹಿನ್ನೆಲೆ, ಸಂಗ್ರಹಕಾರ ಪರಿಚಯ ಹಾಗು ಕಥೆಗೆ ಪೂರಕವಾದ ಮಾಹಿತಿ ಸಂಪನ್ಮೂಲಗಳನ್ನು ಮಕ್ಕಳಿಗೆ ನೀಡಬಹುದು. ಹಾಗೆಯೇ ಮುಂದಿನ ತರಗತಿಗೆ ಮಕ್ಕಳು ಬರುವಾಗ ತಾವು ಕೇಳಿರುವ ಜಾನಪದ ಕಥೆಯನ್ನು ಅಥವಾ ಇತರ ಜಾನಪದೀಯ ಅಂಶಗಳನ್ನು ಈ ಹಿಂದೆ ಕೇಳಿದ್ದಲ್ಲಿ ಸಂಗ್ರಹಿಸಿಕೊಂಡು ಬರ ತಿಳಿಸಬಹುದು.
−
ಎರನೇ ಅವಧಿಯಲ್ಲಿ ಈ ಹಿಂದೆ ನೀಡಿದ ಮನೆಗೆಲಸದ ಮಾಹಿತಿಯ ಆಧಾರದ ಮೇಲೆಯೇ ತರಗತಿ ಆರಂಭಿಸಬಹುದು.
+
ಎರಡನೇ ಅವಧಿಯಲ್ಲಿ ಈ ಹಿಂದೆ ನೀಡಿದ ಮನೆಗೆಲಸದ ಮಾಹಿತಿಯ ಆಧಾರದ ಮೇಲೆಯೇ ತರಗತಿ ಆರಂಭಿಸಬಹುದು.
೩ಅವಧಿಯಲ್ಲಿ ಮಕ್ಕಳಿಗೆ ಗ್ರಾಂಥಿಕ ಭಾಷಾ ರೀತಿಯನ್ನು ಪರಿಚಯಿಸಿ,ವಿವರಿಸುವುದು.
೩ಅವಧಿಯಲ್ಲಿ ಮಕ್ಕಳಿಗೆ ಗ್ರಾಂಥಿಕ ಭಾಷಾ ರೀತಿಯನ್ನು ಪರಿಚಯಿಸಿ,ವಿವರಿಸುವುದು.