ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು: −
=ಪರಿಕಲ್ಪನಾ ನಕ್ಷೆ=

<mm>[[Kannadigara Thayi.mm|Flash]]</mm>

=ಪಠ್ಯದ ಗುರಿ ಮತ್ತು ಉದ್ದೇಶ=

=ಪ್ರಸ್ತುತ ಪದ್ಯದ ಸಾಹಿತ್ಯ ಪ್ರಕಾರ /ಸಾಹಿತ್ಯ ಘಟ್ಟ ಪರಿಚಯ=

*ಕನ್ನಡದ ನವೋದಯ*

*ಕನ್ನಡದ ನವೋದಯ*

೯ ನೇ ಸಾಲು: ೯ ನೇ ಸಾಲು:
ಈ ಕಾಲದ ಪ್ರಸಿದ್ಧ ಕವಿಗಳು: ಕುವೆಂಪು, ಬಿ.ಎಂ.ಶ್ರೀ, ದ.ರಾ.ಬೇಂದ್ರೆ, ಪು ತಿ ನ, ಕೆ.ಎಸ್. ನರಸಿಂಹಸ್ವಾಮಿ, ಎಂ.ಗೋಪಾಲಕೃಷ್ಣ ಅಡಿಗ, ಪ್ರೊ.ನಿಸಾರ್ ಅಹಮದ್, ಚೆನ್ನವೀರ ಕಣವಿ ಮೊದಲಾದವರು.

ಈ ಕಾಲದ ಪ್ರಸಿದ್ಧ ಕಾದಂಬರಿಕಾರರು: ಕುವೆಂಪು, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಐಯ್ಯಂಗಾರ್, ಅ.ನ.ಕೃ, ಯು.ಆರ್.ಅನಂತಮೂರ್ತಿ, ಡಾ.ಚಂದ್ರಶೇಖರ್ ಕಂಬಾರ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಮುಂತಾದವರು. ಈ ಕಾಲದ ಪ್ರಸಿದ್ಧ ನಾಟಕಕಾರರು: ಟಿ.ಪಿ.ಕೈಲಾಸಂ, ಶ್ರೀರಂಗ, ಕುವೆಂಪು, ಬಿ.ಎಂ.ಶ್ರೀ, ಗಿರೀಶ್ ಕಾರ್ನಾಡ್, ಬಿ. ವಿ. ಕಾರಂತ್ ಮೊದಲಾದವರು.

=ಕವಿ ಪರಿಚಯ=

=ಕವಿ ಪರಿಚಯ=

[[Image:Govinda pai.jpeg|200px|right|]]

[[Image:Govinda pai.jpeg|200px|right|]]

ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಪೈ ಅವರ ತಂದೆ ಮಂಗಳೂರಿನವರು,ತಾಯಿ ಮಂಜೇಶ್ವರದವರು. ತಮ್ಮ ಹೆಸರಿನ ಹಿಂದಿದ್ದ 'ಎಂ' ಎಂಬ ಇನಿಷಿಯಲ್ ತೋರುತ್ತಾ 'ಎಂ' ಅಂದರೆ ಮಂಗಳೂರೂ ಹೌದು, ಮಂಜೇಶ್ವರವೂ ಹೌದು ಎನ್ನುತ್ತಿದ್ದರು.'ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ' ಎಂದು ಬರೆದವರು ಎಂ. ಗೋವಿಂದ ಪೈ. ಮುಂದುವರಿದು-ಕನ್ನಡನಾಡಿನಲ್ಲಿ ಹುಟ್ಟಿದೀನಲ್ಲ? ಕನ್ನಡದಲ್ಲಿ ಪದ್ಯ ಬರೀತೀನಲ್ಲ? ನಾನೇ ಪುಣ್ಯವಂತ ಎಂದು ಹೇಳಿಕೊಂಡು ಖುಷಿಪಡುತ್ತಿದ್ದರು ಗೋವಿಂದ ಪೈ. ಆದರೆ, ನ.1ರಂದು ಕರ್ನಾಟಕದ ಏಕೀಕರಣವಾದಾಗ ಅವರಿಗೆ ತುಂಬ ಬೇಸರವಾಗುವಂಥ ಘಟನೆ ನಡೆದುಹೋಯಿತು. ಕರ್ನಾಟಕದ ಕಾಸರಗೋಡು ಕೇರಳಕ್ಕೆ ಸೇರಿ ಹೋಯಿತು. ಜತೆಗೆ ಮಂಜೇಶ್ವರ ಕೂಡ!ಈ ಸುದ್ದಿ ತಿಳಿದ ಗೋವಿಂದ ಪೈ ಅವರು ಗಳಗಳನೆ ಅತ್ತೇಬಿಟ್ಟರಂತೆ. ನಂತರ ನವೆಂಬರ್ ಒಂದನೇ ತಾರೀಖು ನನ್ನ ಪಾಲಿಗೆ ಶ್ರಾದ್ಧದ ದಿನ. ಏಕೆಂದರೆ, ಅವತ್ತು ನನ್ನ ಕನ್ನಡ ನಾಡಿಗೆ ಅನ್ಯಾಯವಾಗಿದೆ. ಅವಮಾನ ಮಾಡಲಾಗಿದೆ. ಕನ್ನಡಮ್ಮನ ಮನೆಯ ಒಂದು ಭಾಗವನ್ನೇ ಕತ್ತರಿಸಿ ಬೇರೆಯವರಿಗೆ ಕೊಟ್ಟರೆ ಅದನ್ನು ಸಹಿಸುವುದು ಹೇಗೆ ಎಂದರು. ಮುಂದುವರಿದು- 'ನಾನು ಹುಟ್ಟಿದ್ದು ಕನ್ನಡನಾಡಿಗೆ ಸೇರಿದ್ದ ಮಂಜೇಶ್ವರದಲ್ಲಿ. ಆದರೆ ಈಗ ಮಂಜೇಶ್ವರ ಕೇರಳಕ್ಕೆ ಸೇರಿಹೋಗಿದೆ. ನಾನು ಕನ್ನಡದ ನೆಲದಲ್ಲೇ, ಅಂದರೆ ಮಂಗಳೂರಿನಲ್ಲೇ ಸಾಯಲು ಇಷ್ಟಪಡುತ್ತೇನೆ' ಎಂದರು. ಮುಂದೆ 1963ರಲ್ಲಿ ಅವರು ಕೊನೆಯುಸಿರೆಳೆದದ್ದು ಮಂಗಳೂರಿನ ಬಂಧುಗಳ ಮನೆಯಲ್ಲೇ!.

#ಎಂ ಗೋವಿಂದ ಪೈ ರವರ ಹೆಚ್ಚಿನ ಮಾಹಿತಿಗಾಗಿ ಮೈಸೂರು ವಿಶ್ವವಿದ್ಯಾನಿಲಯದ [https://kn.wikisource.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%A8%E0%B2%BF%E0%B2%B2%E0%B2%AF_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%95%E0%B3%8B%E0%B2%B6/%E0%B2%97%E0%B3%8B%E0%B2%B5%E0%B2%BF%E0%B2%82%E0%B2%A6_%E0%B2%AA%E0%B3%88 ಕನ್ನಡ ವಿಷಯ ವಿಶ್ವಕೋಶ]ದಲ್ಲಿನ ಮಾಹಿತಿ

=ನೀಡಿರುವ ಪದ್ಯಭಾಗದ ಹಿನ್ನಲೆ=
= ಪ್ರಸ್ತುತ ಪದ್ಯದ ಹಿನ್ನಲೆಯ=

'ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ' ಎಂದು ಬರೆದವರು ಎಂ. ಗೋವಿಂದ ಪೈ. ಇವರು ಕನ್ನಡದ ಹೆಮ್ಮೆಯ ಕವಿಗಳಲ್ಲೊಬ್ಬರು. 1956ರ ನವೆಂಬರ್ 1 ರಂದು ಹರಿದು ಹಂಚಿ ಹೋಗಿದ್ದ ಕನ್ನಡನಾಡು ಒಂದಾಗಲಿದೆ ಎಂಬ ಸುದ್ದಿ ಕೇಳಿದಾಕ್ಷಣ ಇವರು ಸಿಹಿ ಹಂಚಿದ್ದರು. ಆ ಸಂಭ್ರಮದಲ್ಲೇ 'ತಾಯೆ ಬಾರ ಮೊಗವ ತೋರ' ಗೀತೆ ರಚಿಸಿದರು.

=ಪ್ರಸ್ತುತ ಪದ್ಯಕ್ಕೆ ಪೀಠಿಕೆ=
=ಪ್ರಸ್ತುತ ಪದ್ಯ ಪೀಠಿಕೆ=

ಕನ್ನಡದ ಪ್ರತಿಯೊಬ್ಬ ಕವಿಯೂ ಒಂದಲ್ಲಾ ಒಂದು ರೀತಿಯಲ್ಲಿ ತಮ್ಮ ತಮ್ಮ  ನಾಡು ನುಡಿಗೆ ಅಕ್ಷರಗಳ ಮೂಲಕ ನಮನವನ್ನು ಸಲ್ಲಿಸಿ ಕೃತಜ್ಞತೆಯನ್ನು ತೋರಿರುತ್ತಾರೆ. ಇದಕ್ಕೆ ಕುವೆಂಪು ರವರ "ಜಯ ಭಾರತ ಜನನಿಯ ತನುಜಾತೆ" ಕರ್ಕಿ ರವರ "ಹಚ್ಚೆವು ಕನ್ನಡದ ದೀಪ" ರಾಜರತ್ನಂ ರವರ 'ಕನ್ನಡ್ ಪದಗೊಳ್' ಇತ್ಯಾದಿ ಇಂತಹ ಪದ್ಯಗಳನ್ನು ಕಲಿಸುವ ಮೂಲಕ ಮಕ್ಕಳಲ್ಲಿ ನಾಡು ನುಡಿಯ ಮೇಲೆ ಪ್ರೀತಿ ಮತ್ತು ಅಭಿಮಾನವನ್ನು ಮೂಡಿಸುವುದು,

=ಈ ಪದ್ಯಭಾಗದಿಂದ ಉಗಮಿಸುವ ವಿಚಾರಗಳು=
=ನಿಗದಿತದ (ಪದ್ಯ)ಪಠ್ಯದ ವಿವರ=

<mm>[[Kannadigara Thayi.mm|Flash]]</mm>

=ಪ್ರಸ್ತುತ ಮಾಡಬೇಕಾದ ಪದ್ಯದ ವಿವರ=

'''ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ'''

'''ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ'''

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ!

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ!

೩೯ ನೇ ಸಾಲು: ೩೭ ನೇ ಸಾಲು:
ಹೊಸ ಸುಗಂಧದೊಸಗೆಯಿಂದ ಜಗದಿ ಹೆಸರ ಹಬ್ಬಿಸು!

ಹೊಸ ಸುಗಂಧದೊಸಗೆಯಿಂದ ಜಗದಿ ಹೆಸರ ಹಬ್ಬಿಸು!

=ಪದ್ಯದ ಬೆಳವಣಿಗೆ=

ಹಿನ್ನಲೆ>ಪ್ರಸ್ತುತ>ನಂತರ

ಹಿನ್ನಲೆ>ಪ್ರಸ್ತುತ>ನಂತರ

ಈ ಪದ್ಯದಲ್ಲಿ ಕನ್ನಡನಾಡಿನ ಹೆಸರನ್ನು ಉತ್ತುಂಗಕ್ಕೆರಿಸಿದ ರಾಜರು,ಕವಿಗಳು, ಯತಿ-ಮುನಿಗಳು-ಪ್ರಾದೇಶಿಕತೆಯ ವರ್ಣನೆ

=ಪಾಠದ ಬೆಳವಣಿಗೆ=

=ಪಾಠದ ಬೆಳವಣಿಗೆ=

===ಚಟುಟವಟಿಕೆ-1-===

===ಚಟುಟವಟಿಕೆ-1-===

ಸಂಚರಣೆ ಪಟ್ಟಿ