ವಿಧಾನ/ಪ್ರಕ್ರಿಯೆ ;ಕೆಲವು ಜಾನಪದ ಕುಣಿತಗಳನ್ನು ಪಟ್ಟಿಮಾಡಲು ತಿಳಿಸುವುದು . ಪ್ರತಿ ತಂಡಕ್ಕೂ ಯಾವುದಾದರು ಒಂದು ಜಾನಪದ ಕುಣಿತವನ್ನು ನೀಡಿ ಚರ್ಚೆ ಮಾಡಿ ಪ್ರಬಂಧ ಬರೆದು ಮಂಡಿಸಲು ತಿಳಿಸುವುದು.(ಒಂದು ಕುಣಿತ ಮಾತ್ರ ನೀಡುವುದು ಹಾಗು ತಂಡದ ನಾಯಕ ಮಂಡನೆ ಮಾಡ ಬಹುದು ) . ಮೂರನೇ ಗುಂಪಿನ ಮಕ್ಕಳಿಗೆ ಪಾಠದ ಯಾವುದಾದರು ಪುಟವನ್ನು ನೀಡಿ ಸ್ವರಾಕ್ಷರ ಪದಗಳು ಅಥವ ವ್ಯಂಜನಾಕ್ಷರ ಪದ ಗುರ್ತಿಸಿ ಬರೆಯಲು ತಿಳಿಸುವುದು (ಪಠ್ಯಪುಸ್ತಕದ ಪರಿಚಯವಾಗುತ್ತದೆ)