*ಎಲ್ಲಾ ಮ್ಕಕಳಿಗೆ ಈ ಚಟುವಟಿಕೆಯನ್ನು ನೀಡಿ ಚರ್ಚೆ ಮಾಡಿದ ಅಂಶಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬರವಣೆಗೆ ರೂಪದಲ್ಲಿ, ಚಿತ್ರಗಳ ರೂಪದಲ್ಲಿ ಅಥಾವ ತರಗತಿಯಲ್ಲಿ ಹೇಳುವುದುರ ಮೂಲಕ ಪೂರ್ಣ ಮಾಡುವುದು. ನಂತರ ಶಿಕ್ಷಕರು ಈ ಎಲ್ಲಾ ಬರವಣಿಗೆಗಳನ್ನು ಸಾರಾಂಶೀಕರಿಸಿ, ಕನ್ನಡ ನಾಡಿನ ಬಗೆಗಿನ ಚಿತ್ರಣ ವನ್ನು ಮೂಡಿಸುವ ಸಂಪನ್ಮೂಲಗಳನ್ನು ಬಳಸಿ, ಮಕ್ಕಳಿಗೆ ಕನ್ನಡ ನಾಡಿನ ಕೆಲವು ಸಂಗತಿಗಳನ್ನು ತಿಳಿಸುವುದು | *ಎಲ್ಲಾ ಮ್ಕಕಳಿಗೆ ಈ ಚಟುವಟಿಕೆಯನ್ನು ನೀಡಿ ಚರ್ಚೆ ಮಾಡಿದ ಅಂಶಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬರವಣೆಗೆ ರೂಪದಲ್ಲಿ, ಚಿತ್ರಗಳ ರೂಪದಲ್ಲಿ ಅಥಾವ ತರಗತಿಯಲ್ಲಿ ಹೇಳುವುದುರ ಮೂಲಕ ಪೂರ್ಣ ಮಾಡುವುದು. ನಂತರ ಶಿಕ್ಷಕರು ಈ ಎಲ್ಲಾ ಬರವಣಿಗೆಗಳನ್ನು ಸಾರಾಂಶೀಕರಿಸಿ, ಕನ್ನಡ ನಾಡಿನ ಬಗೆಗಿನ ಚಿತ್ರಣ ವನ್ನು ಮೂಡಿಸುವ ಸಂಪನ್ಮೂಲಗಳನ್ನು ಬಳಸಿ, ಮಕ್ಕಳಿಗೆ ಕನ್ನಡ ನಾಡಿನ ಕೆಲವು ಸಂಗತಿಗಳನ್ನು ತಿಳಿಸುವುದು |