ಬದಲಾವಣೆಗಳು

Jump to navigation Jump to search
೨೩ ನೇ ಸಾಲು: ೨೩ ನೇ ಸಾಲು:     
=ನೀಡಿರುವ ಗದ್ಯಭಾಗದ ಹಿನ್ನಲೆ=
 
=ನೀಡಿರುವ ಗದ್ಯಭಾಗದ ಹಿನ್ನಲೆ=
`ದೇಶ ಸುತ್ತು,ಕೋಶ ಓದು' ಎಂಬ ಗಾದೆಯನ್ನು ಕಾರಂತರಂಥವರನ್ನು ಗಮನಿಸಿಯೇ ಕಟ್ಟಿದ್ದಾರೋ ಏನೋ, ಕಾರಂತರ ವ್ಯಕ್ತಿತ್ವದ ಬಹು ವಿಶಿಷ್ಟ ಅಂಶವೇ ಇದೆಂದು ತೋರುತ್ತದೆ. ಅವರಿಗೆ ಬದುಕಿನೊಂದಿಗೆ ಇಂದ್ರಿಯ ಗ್ರಾಹ್ಯ ನಿಕಟ ಸಂಪರ್ಕವೂ ಬೇಕು;ಅದನ್ನು ವೈಜ್ಞಾನಿಕವಾಗಿ,ಬೌದ್ಧಿಕವಾಗಿ ನಿಜಗೊಳಿಸುವ ಆಳವಾದ ಓದೂ ಬೇಕು. ಕಾರಂತರ ಪ್ರವಾಸ ಗ್ರಂಥಗಳು ಕನ್ನಡ ಗದ್ಯದಲ್ಲಿ ಪ್ರಮುಖ ಆಕರ್ಷಣೆಗಳು.`ಅಬೂವಿನಿಂದ ಬರಾಮಕ್ಕೆ',`ಅಪೂರ್ವ ಪಶ್ಚಿಮ', ಪೂರ್ವದಿಂದ ಅತ್ಯಪೂರ್ವಕ್ಕೆ' ಮುಂತಾದ ಕೃತಿಗಳು  ನಮಗೆ ನೀಡುವ ಮಾಹಿತಿ, ಆ ಮಾಹಿತಿಯ ಬಗ್ಗೆ ಹುಟ್ಟಿಸುವ ಕುತೂಹಲ ಮುಖ್ಯವಾದದ್ದು. ಕಾರಂತರ ಪ್ರವಾಸ ಕಥನಗಳನ್ನು ಓದುವುದೆಂದರೆ ಅವರೊಂದಿಗೆ ಪ್ರವಾಸ ಮಾಡಿದಂತೆಯೇ, ಒಂದು ಪ್ರದೇಶದ ಚಾರಿತ್ರಿಕ, ಭೌಗೋಳಿಕ  ̧ಸಾಂಸ್ಕೃತಿಕ ವಿವರಗಳು, ಅಲ್ಲಿನ  ̧ಸಸ್ಯ, ಪ್ರಾಣಿ ಜಗತ್ತು, ಜನಜೀವನ ಯಾವುದೂ ಕಾರಂತರ ಕಣ್ಣು ತಪ್ಪಿಸಿಕೊಳ್ಳುವುದಿಲ್ಲ.  ಕಾರಂತರ ಕೃತಿಗಳಲ್ಲಿ ಮಾಹಿತಿಗಳಿದ್ದರೂ ಕೇವಲ ದಾಖಲೆಗಳಾಗಿ ಮೂಡಿ ಬರದೆ ಒಟ್ಟು ಜೀವನಕ್ಕೆ ಅನ್ವಯವಾಗುವಂತೆಂಯೇ ಮೂಡಿಬರುವುದರಿಂದ ಮಹತ್ತ್ವಪೂರ್ಣವೆನಿಸುತ್ತದೆ.  ಕಾರಂತರು ಪ್ರತ್ಯಕ್ಷ ಕಂಡಿದ್ದನ್ನು ಪ್ರಾಮಾಣಿಸಿ ನೋಡುವಂಥವರು. ಆದ್ದರಿಂದಲೇ ಅವರಿಗೆ ಗಾಸಿಪ್ಪುಗಳೂ, ಕಾಡು ಹರಟೆಗಳೂ  ̧ಸೇರುವುದಿಲ್ಲ. ಅವರಿಗೆ ಹಾಸ್ಯಪ್ರಜ್ಞೆ ಇಲ್ಲವೆಂದಲ್ಲ. ಆದರೆ ಅದು ಕೇವಲ ಜೋಕುಗಳಲ್ಲಿ ಪರ್ಯವಸಾನಗೊಳ್ಳುವ ಹಾಗೆ ಪ್ರಜ್ಞೆಯಲ್ಲ. ಕಾರಂತರ ಹಾಸ್ಯಕ್ಕಿಂತ ವ್ಯಂಗ್ಯವೇ ಅತ್ಯಂತ ಕಟುವಾದದ್ದು. ಸಮಾಜದ  ಮೌಢ್ಯವನ್ನು  ಬಯಲಿಗೆಳೆಯಲು ಕಾರಂತರ ವ್ಯಂಗ್ಯ, ಚಾಟಿ ಏಟಿನಂತೆ ಬಳಕೆಯಾಗುತ್ತದೆ. ತಾವೇ ಹೊರಡಿಸುತ್ತಿದ್ದ `ವಸಂತ' ಪತ್ರಿಕೆಯಲ್ಲಿ,`ಗ್ನಾನ',`ದೇವದೂತರು', ಮೊದಲಾದ ಕೃತಿಗಳಲ್ಲಿ  ಇದನ್ನು ಗಮನಿಸಬಹುದು. ಆದರೆ ಕಾರಂತರದು ಕೇವಲ ಮೂರ್ತಿಬಂಜಕ ಪ್ರವೃತ್ತಿ ಅಲ್ಲವಾದ್ದರಿಂದ ಅವರಿಗೆ ವ್ಯಂಗ್ಯವೇ ಒಂದು ಮೌಲ್ಯವಾಗಲಿಲ್ಲ.`ಹಳ್ಳಿಯ ಹತ್ತು  ಸಮಸ್ತರು', `ಮೈಲಿಕಲ್ಲಿನೊಡನೆ ಮಾತುಕತೆಗಳು'ಕೃತಿಗಳಲ್ಲಿ ಕಾರಂತರ ವ್ಯಕ್ತಿತ್ವದ ಮತ್ತೊಂದು ಪದರ ವ್ಯಕ್ತವಾಗುವುದನ್ನು ಕಂಡಾಗ `ಕಾರಂತರು ಇದೇ' ಎಂದು ಹಣೆಪಟ್ಟಿ ಹಚ್ಚಾಗುವುದಿಲ್ಲ ಎಂಬುದನ್ನು ಗುರುತಿಸಿಕೊಳ್ಳುತ್ತೇವೆ.<br>
+
ಅರವಿಂದ ಮಾಲಗತ್ತಿಯವರ ಸುಪ್ರಸಿದ್ದ ಆತ್ಮಕಥೆ 'ಗೌರ್ಮಟ್ ಬ್ರಾಹ್ಮಣ'ಕೃತಿಯ ಕೆಲವು ಮಹತ್ವದ ಘಟನೆಗಳಿಂದ ಭಾಗವನ್ನು ಆಯ್ಕೆಮಾಡಿಕೊಳ್ಳಲಾಗಿದೆ.
*ಕಾರಂತರ 'ಅಪೂರ್ವ ಪಶ್ಚಿಮ' ಕೃತಿಯನ್ನು ಓದಲು [http://oudl.osmania.ac.in/handle/OUDL/3489 ಇಲ್ಲಿ ಕ್ಲಿಕ್ಕಿಸಿರಿ]
      
=ಪ್ರಸ್ತುತ ಗದ್ಯ ಪೀಠಿಕೆ=
 
=ಪ್ರಸ್ತುತ ಗದ್ಯ ಪೀಠಿಕೆ=

ಸಂಚರಣೆ ಪಟ್ಟಿ