ಬದಲಾವಣೆಗಳು

Jump to navigation Jump to search
೨೬ ನೇ ಸಾಲು: ೨೬ ನೇ ಸಾಲು:     
=ಪ್ರಸ್ತುತ ಗದ್ಯ ಪೀಠಿಕೆ=
 
=ಪ್ರಸ್ತುತ ಗದ್ಯ ಪೀಠಿಕೆ=
ಪಠ್ಯ ಭಾಗದಲ್ಲಿ ಲೇಖಕರು ರಾಜಸ್ಥಾನದ ತಮ್ಮ ಪ್ರವಾಸದ ಅನುಭವವನ್ನು ತಮ್ಮ ಸ್ವ ಅನುಭವದಂತೆ  ಪಠ್ಯದ ಮೂಲಕ  ತಿಳಿಸಿದ್ದಾರೆ? . ಭಾರತದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ನಗರಗಳಲ್ಲಿ ಒಂದಾದ ಜಯಪುರದ ಅಂದ ಚಂದ,ಅಲ್ಲಿನ ಜನರ ಉಡುಗೆ-ತೊಡುಗೆ,ಐತಿಹಾಸಿಕ ವೈಭವ ಜಾನಪದ ಕಲೆಗಳ ಸೊಗಸು,ಮೊದಲಾದ ವಿಚಾರಗಳ ಬಗ್ಗೆ ಲೇಖಕರು ತಿಳಿಸಿದ್ದಾರೆ. ಹಾಗೆಯೇ ಜಯಪುರದ ರಾಜರ ವೈಜ್ಞಾನಿಕತೆಗೆ ಸಾಕ್ಷಿಯಾದ ಜಂತ್ರ-ಮಂತ್ರ ಬಯಲು ಪ್ರಯೋಗಾಲಯದ ಬಗ್ಗೆ ವಿಶೇಷ ಉಲ್ಲೇಖವಿದೆ.
+
ಅವರ ಬಾಲ್ಯದ ಓದು ಮತ್ತು ಕಲಿಕಾ ಪರಿಸರವನ್ನು ಉಲ್ಲೇಖಿಸುವಾಗ ಸನ್ನಿವೇಗಳು ಬಂದಿವೆ
 +
 
=ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು=
 
=ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು=
 
ಜಯಪುರ ಭಾರತದ ಉಳಿದ ನಗರಗಳಿಗಿಂತ ಸಾಂಸ್ಕೃತಿಕ ಹಾಗೂ ರಾಜಕೀಯ ಕಾರಣಗಳಿಂದಾಗಿ ವಿಶ್ವದ ಗಮನ ಸೆಳೆದ ನಗರವಾಗಿದೆ. ಕಲೆಯ ಆಗರವಾದ ಜಯಪುರ ಪ್ರವಾಸಿಗರನ್ನು ತನ್ನೆಡೆಗೆ ಕೈ ಬೀಸಿ ಕರೆಯುತ್ತಿದೆ. ಅಲ್ಲಿನ ಜನರ ಉಡುಗೆ-ತೊಡಿಗೆ,ಸಂಪ್ರದಾಯಗಳು , ಕಲಾಸಕ್ತಿ ಹಾಗೂ ಜಯಪುರದ ಪ್ರಾಕೃತಿಕ ಸೌಂದರ್ಯ ಮತ್ತು ವಾಸ್ತುಶಿಲ್ಪ,ಐತಿಹಾಸಿಕ ಮಹತ್ವವನ್ನು ತಿಳಿಸುತ್ತವೆ. ಹಾಗೆಯೇ ಜಯಪುರದ ರಾಜರ ವೈಜ್ಞಾನಿಕತೆಗೆ ಸಾಕ್ಷಿಯಾದ ಜಂತ್ರ-ಮಂತ್ರ ಬಯಲು ಪ್ರಯೋಗಾಲಯದ ಬಗ್ಗೆ ವಿಶೇಷ ಉಲ್ಲೇಖವಿದೆ. ಪ್ರವಾಸ ಸಾಹಿತ್ಯದ ಬಗ್ಗೆ ಅರಿವನ್ನು ಮೂಡಿಸುವುದು ತಿಳಿಸಿಕೊಡುವುದೇ ಪ್ರಕೃತ ಗದ್ಯ ಭಾಗದ ಮುಖ್ಯ ಉದ್ದೇಶವಾಗಿದೆ.  
 
ಸಂಚರಣೆ ಪಟ್ಟಿ