#'''ಹಂತಗಳು:''' ಮಕ್ಕಳನ್ನು ತರಗತಿಯಲ್ಲಿನ ಲಭ್ಯತೆಯ ಆಧಾರದ ಮೇಲೆ ನಾಲ್ಕು ಗುಂಪುಗಳಾಗಿ ಉದ್ದೇಶಿತ ಕೆಲವು ಚಿತ್ರಗಳಾದ ಅರಮನೆ - ಕಾಡು -ರಾಣಿ -ಸಂತ -ಮಕ್ಕಳು ಹೀಗೆ ಸುಮಾರು 10 ರಿಂದ 15 -ಭಾವಚಿತ್ರವನ್ನು ನೋಡಲು ನೀಡಿ ತಮ್ಮ ತಮ್ಮ ತಂಡದ ಜೊತೆ ಚರ್ಚಿಸಿ ಕತೆಹೇಳಲು ತಿಳಿಸುವುದು ,ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳಲ್ಲಿ ಯಾರಾದರೊಬ್ಬರು ಕತೆಯನ್ನು ಬರೆಯುವರು ಮತ್ತು ಓದುವರು, ಮೂರನೇ ಗುಂಪಿನ ಮಕ್ಕಳು ಕತೆಯನ್ನು ಆಲಿಸುವ ಮೂಲಕ ಪುನಃ ತರಗತಿಯಲ್ಲಿ ಕತೆ ಹೇಳಬೇಕು . ನಂತರ ಶಿಕ್ಷಕರು ಈ ಕತೆಯ ಬಗೆಗಿನ ವಿವರಣೆ ನೀಡಬಹುದು ಅಥವಾ ತಮ್ಮ ಮನದ ಕತೆ ಹೇಳಬಹುದು, | #'''ಹಂತಗಳು:''' ಮಕ್ಕಳನ್ನು ತರಗತಿಯಲ್ಲಿನ ಲಭ್ಯತೆಯ ಆಧಾರದ ಮೇಲೆ ನಾಲ್ಕು ಗುಂಪುಗಳಾಗಿ ಉದ್ದೇಶಿತ ಕೆಲವು ಚಿತ್ರಗಳಾದ ಅರಮನೆ - ಕಾಡು -ರಾಣಿ -ಸಂತ -ಮಕ್ಕಳು ಹೀಗೆ ಸುಮಾರು 10 ರಿಂದ 15 -ಭಾವಚಿತ್ರವನ್ನು ನೋಡಲು ನೀಡಿ ತಮ್ಮ ತಮ್ಮ ತಂಡದ ಜೊತೆ ಚರ್ಚಿಸಿ ಕತೆಹೇಳಲು ತಿಳಿಸುವುದು ,ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳಲ್ಲಿ ಯಾರಾದರೊಬ್ಬರು ಕತೆಯನ್ನು ಬರೆಯುವರು ಮತ್ತು ಓದುವರು, ಮೂರನೇ ಗುಂಪಿನ ಮಕ್ಕಳು ಕತೆಯನ್ನು ಆಲಿಸುವ ಮೂಲಕ ಪುನಃ ತರಗತಿಯಲ್ಲಿ ಕತೆ ಹೇಳಬೇಕು . ನಂತರ ಶಿಕ್ಷಕರು ಈ ಕತೆಯ ಬಗೆಗಿನ ವಿವರಣೆ ನೀಡಬಹುದು ಅಥವಾ ತಮ್ಮ ಮನದ ಕತೆ ಹೇಳಬಹುದು, |