೭೮ ನೇ ಸಾಲು: |
೭೮ ನೇ ಸಾಲು: |
| ನೂತನ ವಿದ್ಯಾ ಮಂದಿರ | | ನೂತನ ವಿದ್ಯಾ ಮಂದಿರ |
| ಧಾರವಾಡ . | | ಧಾರವಾಡ . |
− | ಮಾತೃಶ್ರೀಯವರ ಪಾದಾರವಿಂದಗಳಲ್ಲಿ ನಿಮ್ಮ ಮಗಳಾದ ಸವಿತಾಳು ಮಾಡುವ ಸಾಷ್ಆಂಗ ನಮಸ್ಕಾರಗಳು ಮತ್ತು ಬೇಡುವ ಆಶಿರ್ವಾದಗಳು .ಇಲ್ಲಿ ನಾನು ಆರೋಗ್ಯವಾಗಿದ್ದೇನೆ ಮತ್ತು ನೀವೂ ಸಹ ಆರೋಗ್ಯದಿಂದಿರುವಿರೆಂದು ಭಾವಿಸುವೆ ಮತ್ತು ತಮ್ಮ ಕ್ಷೇಮ ಸಮಾಚಾರ ಪತ್ರದ ನಿರೀಕ್ಷೆಯಲ್ಲಿದ್ದೇನೆ. | + | ಮಾತೃಶ್ರೀಯವರ ಪಾದಾರವಿಂದಗಳಲ್ಲಿ ನಿಮ್ಮ ಮಗಳಾದ ಸವಿತಾಳು ಮಾಡುವ ಸಾಷ್ಟಾಂಗ ನಮಸ್ಕಾರಗಳು ಮತ್ತು ಬೇಡುವ ಆಶಿರ್ವಾದಗಳು .ಇಲ್ಲಿ ನಾನು ಆರೋಗ್ಯವಾಗಿದ್ದೇನೆ ಮತ್ತು ನೀವೂ ಸಹ ಆರೋಗ್ಯದಿಂದಿರುವಿರೆಂದು ಭಾವಿಸುವೆ ಮತ್ತು ತಮ್ಮ ಕ್ಷೇಮ ಸಮಾಚಾರ ಪತ್ರದ ನಿರೀಕ್ಷೆಯಲ್ಲಿದ್ದೇನೆ. |
− | ನಾನು ಚೆನ್ನಾಗಿ ಓದುತ್ತಿದ್ದೇನೆ. ಇಲ್ಲಿಯವರೆಗೆ ನಡೆದ ಎಲ್ಲ ಸಾಧನಾ ಪರೀಕ್ಷೆಗಳಲ್ಲಿಯೂ ನಾನು ಚೆನ್ನಾಗಿ ಅಂಕ ಪಡೆದಿರುತ್ತೇನೆ .ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ನನ್ನ ಎಲ್ಲ ವಿಷಯಗಳ ಶೇಕಡಾವಾರು ಅಂಕ ೯೨ ಇರುತ್ತದೆ. | + | ನಾನು ಚೆನ್ನಾಗಿ ಓದುತ್ತಿದ್ದೇನೆ. ಇಲ್ಲಿಯವರೆಗೆ ನಡೆದ ಎಲ್ಲ ಸಾಧನಾ ಪರೀಕ್ಷೆಗಳಲ್ಲಿಯೂ ನಾನು ಚೆನ್ನಾಗಿ ಅಂಕ ಪಡೆದಿರುತ್ತೇನೆ. ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ನನ್ನ ಎಲ್ಲ ವಿಷಯಗಳ ಶೇಕಡಾವಾರು ಅಂಕ ೯೨ ಇರುತ್ತದೆ. |
− | ಈಗ ಬರಲಿರುವ ಪೂರ್ವ ಸಿದ್ಧತಾ ಪರೀಕ್ಷೆಗೆ ನಾನು ಚೆನ್ನಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ . ನಮ್ಮ ಶಿಕ್ಷಕರೆಲ್ಲರೂ ಚೆನ್ನಾಗಿ ಮಾರ್ಗದರ್ಶನ ಮಾಡುತ್ತಿದ್ದಾರೆ. ಏಪ್ರಿಲ್ ನಲ್ಲ ನಡೆಯುವ ವಾರ್ಷಿಕ ಪರೀಕ್ಷೆಯಲ್ಲಿ ಕಡೆಯ ಪಕ್ಷ ೯೫% ಮೇಲೆ ಅಂಕ ಗಳಿಸಿ ಜಿಲ್ಲೆಗಾದರೂ ಪ್ರಥಮ ಸ್ಥಾನ ಪಡೆಯಬೇಕೆಂಬ ಅಭಿಲಾಷೆ ನನ್ನದು . | + | ಈಗ ಬರಲಿರುವ ಪೂರ್ವ ಸಿದ್ಧತಾ ಪರೀಕ್ಷೆಗೆ ನಾನು ಚೆನ್ನಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ನಮ್ಮ ಶಿಕ್ಷಕರೆಲ್ಲರೂ ಚೆನ್ನಾಗಿ ಮಾರ್ಗದರ್ಶನ ಮಾಡುತ್ತಿದ್ದಾರೆ. ಏಪ್ರಿಲ್‌ನಲ್ಲಿ ನಡೆಯುವ ವಾರ್ಷಿಕ ಪರೀಕ್ಷೆಯಲ್ಲಿ ಕಡೆಯ ಪಕ್ಷ ೯೫% ಮೇಲೆ ಅಂಕಗಳಿಸಿ ಜಿಲ್ಲೆಗಾದರೂ ಪ್ರಥಮ ಸ್ಥಾನ ಪಡೆಯಬೇಕೆಂಬ ಅಭಿಲಾಷೆ ನನ್ನದು . |
− | ಈ ವಿಚಾರವನ್ನು ತೀರ್ಥರೂಪು ತಂದೆಯವರಿಗೂ ತಿಳಿಸಿ ಅವರ ಆಶಿರ್ವಾದ ಕೇಳಿರುವೆನೆಂದು ಹೇಳಿರಿ.ಮನೆಯಲ್ಲಿನ ಎಲ್ಲ ಹಿರಿಯರಿಗೆ ನನ್ನ ಪ್ರಣಾಮಗಳು .ಕಿರಿಯರಿಗೆ ಆಶಿರ್ವಾದ ತಿಳಿಸಿರಿ . | + | ಈ ವಿಚಾರವನ್ನು ತೀರ್ಥರೂಪು ತಂದೆಯವರಿಗೂ ತಿಳಿಸಿ ಅವರ ಆಶಿರ್ವಾದ ಕೇಳಿರುವೆನೆಂದು ತಿಳಿಸಿರಿ.ಮನೆಯಲ್ಲಿನ ಎಲ್ಲ ಹಿರಿಯರಿಗೆ ನನ್ನ ಪ್ರಣಾಮಗಳು. ಕಿರಿಯರಿಗೆ ಆಶಿರ್ವಾದ ತಿಳಿಸಿರಿ. ಏಪ್ರಿಲ್ ಪರೀಕ್ಷೆ ಮುಗಿದ ಮೇಲೆ ಊರಿಗೆ ಬರುತ್ತೇನೆ. |
− | ಏಪ್ರಿಲ್ ಪರೀಕ್ಷೆ ಮುಗಿದ ಮೇಲೆ ಊರಿಗೆ ಬರುತ್ತೇನೆ. | + | ಪ್ರಣಾಮಗಳೊಂದಿಗೆ |
− | ಪ್ರಣಾಮಗಳೊಂದಿಗೆ
| |
| ನಿಮ್ಮ ಪ್ರೀತಿಯ ಮಗಳು | | ನಿಮ್ಮ ಪ್ರೀತಿಯ ಮಗಳು |
| ಸವಿತಾ | | ಸವಿತಾ |