ಆಂಡ್ರಾಯಿಡ್ ಮೊಬೈಲ್‌ನಲ್ಲಿ ಬಳಸಲು ರೆಕಾರ್ಡ್‌ಮೈಡೆಸ್ಕ್‌ಟಾಪ್ ರೀತಿಯ ಹಲವು ಅನ್ವಯಕಗಳು ಲಭ್ಯವಿವೆ. ಅದರಲ್ಲಿ AZ Screen Recorder, Screen Recorder ಮುಂತಾದವುಗಳಿವೆ. Ideas for resource creation ತರಗತಿ ಕೋಣೆಗಳಲ್ಲಿ ಬಳಸಲು ಪೂರಕವಾದ ವಿಡಿಯೋಗಳನ್ನುನ ರಚಿಸಿಕೊಳ್ಳಬಹುದು. ತರಗತಿ ಬೋಧನೆಗೆ ಅವಶ್ಯಕವಿರುವ ವೀಡಿಯೋ ಸಂಪನ್ಮೂಲಗಳು ಇತರೇ ಭಾಷೆಯಲ್ಲಿದ್ದಾಗ, ಅದನ್ನ ರೆಕಾರ್ಡ್‌ಮೈಡೆಸ್ಕ್‌ಟಾಪ್ ಮೂಲಕ ಸ್ಥಳೀಯ ಭಾಷೆಯನ್ನು ಧ್ವನಿಮುದ್ರಣದ ಮೂಲಕ ನೀಡಬಹುದು.
+
ಆಂಡ್ರಾಯಿಡ್ ಮೊಬೈಲ್‌ನಲ್ಲಿ ಬಳಸಲು ರೆಕಾರ್ಡ್‌ಮೈಡೆಸ್ಕ್‌ಟಾಪ್ ರೀತಿಯ ಹಲವು ಅನ್ವಯಕಗಳು ಲಭ್ಯವಿವೆ. ಅದರಲ್ಲಿ AZ Screen Recorder, Screen Recorder ಮುಂತಾದವುಗಳಿವೆ.
+
==ಸಂಪನ್ಮೂಲ ರಚನೆಯ ಆಲೋಚನೆಗಳು==
+
*ತರಗತಿ ಕೋಣೆಗಳಲ್ಲಿ ಬಳಸಲು ಪೂರಕವಾದ ವಿಡಿಯೋಗಳನ್ನು ರಚಿಸಿಕೊಳ್ಳಬಹುದು.
+
*ತರಗತಿ ಬೋಧನೆಗೆ ಅವಶ್ಯಕವಿರುವ ವೀಡಿಯೋ ಸಂಪನ್ಮೂಲಗಳು ಇತರೇ ಭಾಷೆಯಲ್ಲಿದ್ದಾಗ, ಅದನ್ನ ರೆಕಾರ್ಡ್‌ಮೈಡೆಸ್ಕ್‌ಟಾಪ್ ಮೂಲಕ ಸ್ಥಳೀಯ ಭಾಷೆಯನ್ನು ಧ್ವನಿಮುದ್ರಣದ ಮೂಲಕ ನೀಡಬಹುದು.