೧ ನೇ ಸಾಲು: |
೧ ನೇ ಸಾಲು: |
| ===ಪರಿಚಯ=== | | ===ಪರಿಚಯ=== |
| + | 'ಕೆ-ವರ್ಡ್ ಕ್ವಿಜ್' ಎಂಬುದು ಮಿಂಚುಪಟ್ಟಿ, ಬಹು ಆಯ್ಕೆಮಾದರಿಗಳು ಮತ್ತು ಪ್ರಶ್ನೋತ್ತರಗಳ ಮೂಲಕ ಶಬ್ದಕೋಶ ಕಲಿಕೆಗೆ ಮತ್ತು ರಸಪ್ರಶ್ನೆಗಳನ್ನು ಕೇಳಲು ಬಳಸುವ ತಂತ್ರಾಂಶವಾಗಿದೆ. |
| ====ಮೂಲ ಮಾಹಿತಿ==== | | ====ಮೂಲ ಮಾಹಿತಿ==== |
| {| class="wikitable" | | {| class="wikitable" |
| |- | | |- |
| | ಐ.ಸಿ.ಟಿ ಸಾಮರ್ಥ್ಯ | | | ಐ.ಸಿ.ಟಿ ಸಾಮರ್ಥ್ಯ |
− | | | + | |ಕೆ-ವರ್ಡ್ ಕ್ವಿಜ್ ಎಂಬುದು ವಿಷಯ ಸಂಪನ್ಮೂಲ ರಚನೆ ಸ್ವತಂತ್ರ-ಮುಕ್ತ ಅನ್ವಯಕವಾಗಿದೆ (ಭಾಷೆ ಮತ್ತು ಸಮಾಜವಿಜ್ಞಾನ). |
| |- | | |- |
| |ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ | | |ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ |
− | | | + | |ಕೆ-ವರ್ಡ್ ಕ್ವಿಜ್’ ಬಳಸಿ ಗಣಕ ಪರದೆಯ ಮೇಲೆ ಪ್ರಶ್ನೆಗಳನ್ನು ಮೂಡಿಸಿ ತರಗತಿಯಲ್ಲಿ ಏಕಕಾಲದಲ್ಲಿ ಪ್ರಶ್ನೋತ್ತರ ಚಟುವಟಿಕೆಯನ್ನು ನಿರ್ವಹಿಸಬಹುದು. |
| |- | | |- |
| |ಆವೃತ್ತಿ | | |ಆವೃತ್ತಿ |
− | | | + | |Version 0.9.2 |
| |- | | |- |
| |ಸಂರಚನೆ | | |ಸಂರಚನೆ |
− | |ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿದ್ದು, ಯಾವುದೇ ಸಂರಚನೆಯ ಅಗತ್ಯತೆ ಇರುವುದಿಲ್ಲ. | + | |ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿದ್ದು, ಯಾವುದೇ ಸಂರಚನೆಯ ಅಗತ್ಯತೆ ಇರುವುದಿಲ್ಲ. ಸ್ಥಳೀಯ ಭಾಷೆಯಲ್ಲಿ ಬಳಸಲು ಕೆಲವು ಸಂರಚನೆಗಳನ್ನು ಮೆನುಬಾರ್ ಮೂಲಕ ಮಾಡಿಕೊಳ್ಳಬೇಕಾಗುತ್ತದೆ. |
| |- | | |- |
| |ಇತರೇ ಸಮಾನ ಅನ್ವಯಕಗಳು | | |ಇತರೇ ಸಮಾನ ಅನ್ವಯಕಗಳು |
− | | | + | |ಲಭ್ಯವಿಲ್ಲ |
| |- | | |- |
| |ಮೊಬೈಲ್ ಮತ್ತು ಟ್ಯಾಬ್ಲೆಟ್ನಲ್ಲಿ ಈ ಅನ್ವಯಕ | | |ಮೊಬೈಲ್ ಮತ್ತು ಟ್ಯಾಬ್ಲೆಟ್ನಲ್ಲಿ ಈ ಅನ್ವಯಕ |
− | | | + | |ಲಭ್ಯವಿಲ್ಲ |
| |- | | |- |
| |ಅಭಿವೃದ್ದಿ ಮತ್ತು ಸಮುದಾಯ ಸಹಾಯ | | |ಅಭಿವೃದ್ದಿ ಮತ್ತು ಸಮುದಾಯ ಸಹಾಯ |
− | | | + | |[https://edu.kde.org/kwordquiz/ ಅಧಿಕೃತ ವೆಬ್ಪುಟ] |
| |} | | |} |
| | | |
| ==== ಲಕ್ಷಣಗಳ ಮೇಲ್ನೋಟ ==== | | ==== ಲಕ್ಷಣಗಳ ಮೇಲ್ನೋಟ ==== |
| + | ಸುಲಭವಾಗಿ ಬಳಸಬಹುದಾದ ಇಂಟರ್ಫೇಸ್, ಐದು ರೀತಿಯ ಪ್ರಾಯೋಗಿಕ ವಿಧಗಳು, ವಿವಿಧ ಫ್ಲಾಸ್ಕಾರ್ಡ್ ಮತ್ತು ಕ್ವಿಜ್ ಮಾದರಿಗಳ ಲಭ್ಯತೆ. |
| ==== ಅನುಸ್ಥಾಪನೆ ==== | | ==== ಅನುಸ್ಥಾಪನೆ ==== |
| # ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ. | | # ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ. |
− | # ಒಂದುವೇಳೆ ನಿಮ್ಮ ಕಂಪ್ಯೂಟರ್ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ. ಉಬುಂಟು ಸಾಪ್ಟ್ವೇರ್ ಸೆಂಟರ್ನಲ್ಲಿ “<code> ____ </code>” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು. | + | # ಒಂದುವೇಳೆ ನಿಮ್ಮ ಕಂಪ್ಯೂಟರ್ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ. ಉಬುಂಟು ಸಾಪ್ಟ್ವೇರ್ ಸೆಂಟರ್ನಲ್ಲಿ “<code> KWordQuiz</code>” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು. |
| # ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ. | | # ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ. |
| ## Application > System Tools > ಮೂಲಕ ಟರ್ಮಿನಲ್ಲ ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ Ctrl+Alt+T ಒತ್ತುವ ಮೂಲಕವೂ ತೆರೆಯಬಹುದು. | | ## Application > System Tools > ಮೂಲಕ ಟರ್ಮಿನಲ್ಲ ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ Ctrl+Alt+T ಒತ್ತುವ ಮೂಲಕವೂ ತೆರೆಯಬಹುದು. |
| ## ಟರ್ಮಿನಲ್ ಪುಟ ತೆರೆದ ನಂತರ ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿ | | ## ಟರ್ಮಿನಲ್ ಪುಟ ತೆರೆದ ನಂತರ ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿ |
− | ## <code>sudo apt-get install ____ </code> | + | ## <code>sudo apt-get install kwordquiz </code> |
| | | |
| === ಅನ್ವಯಕ ಬಳಕೆ === | | === ಅನ್ವಯಕ ಬಳಕೆ === |
| + | ಕೆ-ವರ್ಡ್ಕ್ವಿಜ್ ನ್ನು Application > Education > KWordQuiz ಮೂಲಕ ತೆರೆಯಬಹುದು. |
| + | ====ಕೆ-ವರ್ಡ್ಕ್ವಿಜ್ ಬಳಕೆ ಮತ್ತು ರಸಪ್ರಶ್ನೆ ರಚನೆ==== |
| + | <gallery mode="packed" heights="200px" caption="ಕೆ-ವರ್ಡ್ಕ್ವಿಜ್ ಬಳಕೆ"> |
| + | File:KWordQuiz_1_Main_Window.png|ಕೆ-ವರ್ಡ್ಕ್ವಿಜ್ ಮುಖ್ಯಪುಟ |
| + | File:KWordQuiz_3_Add_Titles_For_Columns.png|ಶೀರ್ಷಿಕೆ ರಚನೆ |
| + | File:KWordQuiz_2_Editor_option.png|ಪ್ರಶ್ನೋತ್ತರ ರಚನೆ |
| + | </gallery> |
| + | #ಕೆ-ವರ್ಡ್ಕ್ವಿಜ್ ನ್ನು Application > Education > KWordQuiz ಮೂಲಕ ತೆರೆಯಬಹುದು. ಕೆ-ವರ್ಡ್ಕ್ವಿಜ್ ಮುಖ್ಯಪುಟ ಮೊದಲನೇ ಚಿತ್ರದಲ್ಲಿರುವಂತೆ ಕಾಣುತ್ತದೆ. ಇದರಲ್ಲಿ ಕಾಲಂ೧ ಅನ್ನು ಪ್ರಶ್ನೆಯಾಗಿ ಮತ್ತು ಕಾಲಂ ೨ ಅನ್ನು ಅದಕ್ಕೆ ಉತ್ತರವಾಗಿ ನಮ್ಮ ಪ್ರಶ್ನಾವಳಿಗಳನ್ನು ರಚಿಸಿಕೊಳ್ಳಬಹುದು. |
| + | #ಪ್ರಶ್ನೋತ್ತರಗಳನ್ನು ರಚಿಸುವ ಮೊದಲು, ಕಾಲಂ ೧ ಮತ್ತು ಕಾಲಂ ೨ ಕ್ಕೆ ಶೀರ್ಷಿಕೆಗಳನ್ನು ನೀಡಬೇಕು, ಅದಕ್ಕಾಗಿ Vocabulary ಯಲ್ಲಿ colum setting ಅನ್ನು ಕ್ಲಿಕ್ಕಿಸಿ. ಇಲ್ಲಿ ಉದಾಹರಣಗೆ ಕಾಲಂ ೧ ನಲ್ಲಿ ರಾಜ್ಯದ ಹೆಸರು,ಕಾಲಂ 2- ರಾಜಧಾನಿಯ ಹೆಸರು ನಮೂದಿಸಿ OK ಒತ್ತಿರಿ. |
| + | #ಮೂರನೇ ಚಿತ್ರದಲ್ಲಿ ತೋರಿಸಿರುವಂತೆ ಪ್ರಶ್ನೋತ್ತರಗಳ್ನನು ರಚಿಸಿಕೊಳ್ಳಬಹುದು. |
| + | ====ರಸಪ್ರಶ್ನೆಯ ವಿಧಾನಗಳು==== |
| + | <gallery mode="packed" heights="200px" caption="ರಸಪ್ರಶ್ನೆಯ ವಿಧಾನಗಳು"> |
| + | |
| ==== ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು ==== | | ==== ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು ==== |
| ==== ಉನ್ನತೀಕರಿಸಿದ ಲಕ್ಷಣಗಳು ==== | | ==== ಉನ್ನತೀಕರಿಸಿದ ಲಕ್ಷಣಗಳು ==== |