ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೧ bytes removed
, ೭ ವರ್ಷಗಳ ಹಿಂದೆ
೬೩ ನೇ ಸಾಲು:
೬೩ ನೇ ಸಾಲು:
</gallery>
</gallery>
ಈ ಮೇಲಿನ ಚಿತ್ರಗಳು ಉಬುಂಟುವಿನ ಮೂಲ ಇಂಟರ್‌ಪೇಸ್‌ನ್ನು ತೋರಿಸುತ್ತವೆ.
ಈ ಮೇಲಿನ ಚಿತ್ರಗಳು ಉಬುಂಟುವಿನ ಮೂಲ ಇಂಟರ್‌ಪೇಸ್‌ನ್ನು ತೋರಿಸುತ್ತವೆ.
−
#'''ಲಾಗಿನ್ ಆಗುವುದು''': ನೀವು ಪ್ರಾರಂಭದಲ್ಲಿ ಉಬಂಟುವನ್ನು ಆಯ್ಕೆ ಮಾಡಿದಾಗ, ಪಕ್ಕದ ಚಿತ್ರದಲ್ಲಿ ತೋರಿಸಿರುವಂತೆ ಲಾಗಿನ್ ಪರದೆ ಕಾಣುತ್ತದೆ. ನಿಮ್ಮ ಬಳಕೆದಾರ ಹೆಸರನ್ನು ಆಯ್ಕೆಮಾಡಿ, ನಿಮ್ಮ ಪಾಸ್ ವರ್ಡ್ ಅನ್ನು ಟೈಪ್ ಮಾಡಿದಾಗ ಡೆಸ್ಕ್ ಟಾಪ್ ಕಾಣಿಸಿಕೊಳ್ಳುತ್ತದೆ. '''ಉಬುಂಟು'''ಇದು ನಿಮ್ಮ ಕಂಪ್ಯೂಟರ್ ಡೆಸ್ಕ್‌ಟಾಪ್‌ನ್ನು ನಿಮ್ಮದೇ ಭಾಷೆಯಲ್ಲಿ ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ.
+
#'''ಲಾಗಿನ್ ಆಗುವುದು''': ನೀವು ಪ್ರಾರಂಭದಲ್ಲಿ ಉಬಂಟುವನ್ನು ಆಯ್ಕೆ ಮಾಡಿದಾಗ, ಪಕ್ಕದ ಚಿತ್ರದಲ್ಲಿ ತೋರಿಸಿರುವಂತೆ ಲಾಗಿನ್ ಪರದೆ ಕಾಣುತ್ತದೆ. ನಿಮ್ಮ ಬಳಕೆದಾರ ಹೆಸರನ್ನು ಆಯ್ಕೆಮಾಡಿ, ನಿಮ್ಮ ಗುಪ್ತಪದವನ್ನು ಟೈಪ್ ಮಾಡಿದಾಗ ಡೆಸ್ಕ್ ಟಾಪ್ ಕಾಣಿಸಿಕೊಳ್ಳುತ್ತದೆ. '''ಉಬುಂಟು'''ಇದು ನಿಮ್ಮ ಕಂಪ್ಯೂಟರ್ ಡೆಸ್ಕ್‌ಟಾಪ್‌ನ್ನು ನಿಮ್ಮದೇ ಭಾಷೆಯಲ್ಲಿ ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ.
# ಎರಡನೇ ಚಿತ್ರವು ಡೆಸ್ಕ್‌ಟಾಪ್ ನ ಮೇಲಿನ ಎಡಬದಿಯಲ್ಲಿ ಎಲ್ಲಾ ಅನ್ವಯಕಗಳ ಪಟ್ಟಿಯನ್ನು ನೀಡಲಾಗಿರುವುದನ್ನು ತೋರಿಸುತ್ತದೆ.
# ಎರಡನೇ ಚಿತ್ರವು ಡೆಸ್ಕ್‌ಟಾಪ್ ನ ಮೇಲಿನ ಎಡಬದಿಯಲ್ಲಿ ಎಲ್ಲಾ ಅನ್ವಯಕಗಳ ಪಟ್ಟಿಯನ್ನು ನೀಡಲಾಗಿರುವುದನ್ನು ತೋರಿಸುತ್ತದೆ.
*'''ಸ್ಥಳಗಳು (Places)''' : ಈ ಮೂಲಕ ಕಂಪ್ಯೂಟರ್‌ನ ಹಾರ್ಡ್‌ಡಿಸ್ಕು, ಸಿಡಿ, ಡಿವಿಡಿ ಅಥವಾ ಪೆನ್‌ಡ್ರೈವ್‌ಗಳನ್ನು ನೋಡಬಹುದು. ಡಿಜಿಟಲ್ ಕ್ಯಾಮೆರಾ ಕಾರ್ಡುಗಳು ಮತ್ತು ಎಂಪಿ3 ಪ್ಲೇಯರ್‌ಗಳು ಸಹ ಇಲ್ಲಿ ಕಾಣುತ್ತವೆ.
*'''ಸ್ಥಳಗಳು (Places)''' : ಈ ಮೂಲಕ ಕಂಪ್ಯೂಟರ್‌ನ ಹಾರ್ಡ್‌ಡಿಸ್ಕು, ಸಿಡಿ, ಡಿವಿಡಿ ಅಥವಾ ಪೆನ್‌ಡ್ರೈವ್‌ಗಳನ್ನು ನೋಡಬಹುದು. ಡಿಜಿಟಲ್ ಕ್ಯಾಮೆರಾ ಕಾರ್ಡುಗಳು ಮತ್ತು ಎಂಪಿ3 ಪ್ಲೇಯರ್‌ಗಳು ಸಹ ಇಲ್ಲಿ ಕಾಣುತ್ತವೆ.