೯೧ ನೇ ಸಾಲು:
೯೧ ನೇ ಸಾಲು:
====ಬಾಹ್ಯ ಸಾಧನಗಳ ಮೂಲಕ ಕಡತ/ಕಡತಕೋಶಗಳನ್ನು ಆಮದು ಮಾಡಿಕೊಳ್ಳುವುದು====
====ಬಾಹ್ಯ ಸಾಧನಗಳ ಮೂಲಕ ಕಡತ/ಕಡತಕೋಶಗಳನ್ನು ಆಮದು ಮಾಡಿಕೊಳ್ಳುವುದು====
−
<gallery mode="packed" heights="300px" caption="ಬಾಹ್ಯ ಸಾಧನಗಳ ಬಳಕೆ ಮತ್ತು ಕಾಪಿ ಮಾಡುವುದು">
+
<gallery mode="packed" heights="300px" caption="ಬಾಹ್ಯ ಸಾಧನಗಳ ಬಳಕೆ ಮತ್ತು ನಕಲು ಮಾಡುವುದು">
File:Import file from External Device.png|ಬಾಹ್ಯ ಸಾಧನಗಳ ಬಳಕೆ
File:Import file from External Device.png|ಬಾಹ್ಯ ಸಾಧನಗಳ ಬಳಕೆ
File:Copy files from External device.png|ಬಾಹ್ಯ ಸಾಧನಗಳಿಂದ ಕಾಪಿ ಮಾಡುವುದು
File:Copy files from External device.png|ಬಾಹ್ಯ ಸಾಧನಗಳಿಂದ ಕಾಪಿ ಮಾಡುವುದು
೯೯ ನೇ ಸಾಲು:
೯೯ ನೇ ಸಾಲು:
##ಆ ಸಾಧನವನ್ನು ತೆರೆಯುವ ಮೂಲಕ ಅದರಲ್ಲಿನ ಕಡತಗಳನ್ನು ವೀಕ್ಷಿಸಬಹುದು.
##ಆ ಸಾಧನವನ್ನು ತೆರೆಯುವ ಮೂಲಕ ಅದರಲ್ಲಿನ ಕಡತಗಳನ್ನು ವೀಕ್ಷಿಸಬಹುದು.
−
#ಹೊರಗಿನ ಸಾಧನಗಳಲ್ಲಿನ ಕಡತಗಳನ್ನು ಕಂಪ್ಯೂಟರ್‌ಗೆ ಆಮದು ಮಾಡಿಕೊಳ್ಳಲು ಬಯಸಿದಲ್ಲಿ, Places" ಮೇಲೆ ಕ್ಲಿಕ್ ಮಾಡುವ ಮೂಲಕ ಸಾಧನವನ್ನು ತೆರೆದು ಅದರಲ್ಲಿನ ಆ ಕಡತದ ಮೇಲೆ ಬಲಬದಿಯ ಮೌಸ್‌ನ್ನು ಒತ್ತಿ, ಅಲ್ಲಿ "Copy" ಮಾಡಿಕೊಳ್ಳಬಹುದು, ನಂತರ ನಿಮ್ಮ ಕಂಪ್ಯೂಟರ್‌ಗೆ ಅಂಟಿಸಬಹುದು.
+
#ಹೊರಗಿನ ಸಾಧನಗಳಲ್ಲಿನ ಕಡತಗಳನ್ನು ಕಂಪ್ಯೂಟರ್‌ಗೆ ಆಮದು ಮಾಡಿಕೊಳ್ಳಲು ಬಯಸಿದಲ್ಲಿ, "Places" ಮೇಲೆ ಕ್ಲಿಕ್ ಮಾಡುವ ಮೂಲಕ ಸಾಧನವನ್ನು ತೆರೆದು ಅದರಲ್ಲಿನ ಆ ಕಡತದ ಮೇಲೆ ಬಲಬದಿಯ ಮೌಸ್‌ನ್ನು ಒತ್ತಿ, ಅಲ್ಲಿ "Copy" ಮಾಡಿಕೊಳ್ಳಬಹುದು, ನಂತರ ನಿಮ್ಮ ಕಂಪ್ಯೂಟರ್‌ಗೆ ಅಂಟಿಸಬಹುದು.
ಈ ರೀತಿಯಾಗಿ ಎಲ್ಲಾ ನಮೂನೆಯ ಪಠ್ಯ ಕಡತಗಳನ್ನು, ಆಡಿಯೋ ಮತ್ತು ವೀಡಿಯೋ ಕಡತಗಳನ್ನು, ಮೊಬೈಲ್‌ನಲ್ಲಿ ಧ್ವನಿಮುದ್ರಣ ಮಾಡಿಕೊಂಡ ಆಡಿಯೋ/ವೀಡಿಯೋಗಳನ್ನು ವರ್ಗಾಯಿಸಿಕೊಳ್ಳಬಹುದು.
ಈ ರೀತಿಯಾಗಿ ಎಲ್ಲಾ ನಮೂನೆಯ ಪಠ್ಯ ಕಡತಗಳನ್ನು, ಆಡಿಯೋ ಮತ್ತು ವೀಡಿಯೋ ಕಡತಗಳನ್ನು, ಮೊಬೈಲ್‌ನಲ್ಲಿ ಧ್ವನಿಮುದ್ರಣ ಮಾಡಿಕೊಂಡ ಆಡಿಯೋ/ವೀಡಿಯೋಗಳನ್ನು ವರ್ಗಾಯಿಸಿಕೊಳ್ಳಬಹುದು.
−
ಈ ರೀತಿಯಾಗಿ ಆಗಾಗ್ಗೆ ನಿಮ್ಮ ಕಂಪ್ಯೂಟರ್‌ನ ಮಾಹಿತಿಯನ್ನು ಹಾರ್ಡ್‌ಡಿಸ್ಕ್ ಅಥವಾ ಇನ್ನಿತರೇ ಸಂಗ್ರಹ ಸಾಧನಗಳಿಗೆ ಕಾಪಿ ಮಾಡಿಕೊಳ್ಳಬೇಕು. ಇದರಿಂದ ಒಂದು ವೇಳೆ ನಿಮ್ಮ ಕಂಪ್ಯೂಟರ್ ಹಾರ್ಡ್‌ಡಿಸ್ಕ್ ಗೆ ಯಾವುದೇ ಹಾನಿಯಾದಲ್ಲಿ ಅಥವಾ ಅಥವಾ ಬೇರೆ ತೊಂದರೆಯಾದಲ್ಲಿ ನಿಮ್ಮ ಮಾಹಿತಿ ಹಾನಿಯಾಗುವುದು ತಪ್ಪುತ್ತದೆ.
+
ಈ ರೀತಿಯಾಗಿ ಆಗಾಗ್ಗೆ ನಿಮ್ಮ ಕಂಪ್ಯೂಟರ್‌ನ ಮಾಹಿತಿಯನ್ನು ಹಾರ್ಡ್‌ಡಿಸ್ಕ್ ಅಥವಾ ಇನ್ನಿತರೇ ಸಂಗ್ರಹ ಸಾಧನಗಳಿಗೆ ನಕಲು ಮಾಡಿಕೊಳ್ಳಬೇಕು. ಇದರಿಂದ ಒಂದು ವೇಳೆ ನಿಮ್ಮ ಕಂಪ್ಯೂಟರ್ ಹಾರ್ಡ್‌ಡಿಸ್ಕ್ ಗೆ ಯಾವುದೇ ಹಾನಿಯಾದಲ್ಲಿ ಅಥವಾ ಅಥವಾ ಬೇರೆ ತೊಂದರೆಯಾದಲ್ಲಿ ನಿಮ್ಮ ಮಾಹಿತಿ ಹಾನಿಯಾಗುವುದು ತಪ್ಪುತ್ತದೆ.
{{Ambox| text =ಸಾಧನಗಳನ್ನು ಕಂಪ್ಯೂಟರ್‌ಗೆ ಸಂಪರ್ಕಿಸುವಾಗ ವಿವಿಧ ರೀತಿಯ ಕೇಬಲ್‌ಗಳನ್ನು ಬಳಸುವುದನ್ನು ನೀವು ತಿಳಿದಿರಬೇಕಾಗುತ್ತದೆ. ಪ್ರತೀ ಸಂದರ್ಭದಲ್ಲಿ ಅದಕ್ಕೆ ಸೂಕ್ತವಾಗುವ ಕೇಬಲ್‌ಗಳನ್ನು ಬಳಸಬೇಕು. ಪ್ರಿಂಟರ್, ಸ್ಕಾನರ್ ಮತ್ತು ಪ್ರೊಜೆಕ್ಟರ್‌ಗಳನ್ನು ಸಂಪರ್ಕಿಸಲು ಪ್ರತ್ಯೇಕ ಪೋರ್ಟ್‌ಗಳು ನಿಮ್ಮ ಕಂಪ್ಯೂಟರ್‌ನಲ್ಲಿ ಲಭ್ಯವಿರುತ್ತವೆ. | type = notice}}