ಆಪರೇಟಿಂಗ್ ಸಿಸ್ಟಂ ಅನ್ನು ಗಣಕಯಂತ್ರದ 'ಕಾರ್ಯನಿರ್ವಹಣ ಸಾಧನ'ವೆಂದು ಸಹ ಕರೆಯಲಾಗುತ್ತದೆ. ಇದು ಯಂತ್ರಾಂಶಗಳ ಜೊತೆ ಕೆಲಸ ಮಾಡುತ್ತದೆ. ಪ್ರತಿ ಕಂಪ್ಯೂಟರ್‌ಗಳು ತಮ್ಮ ಕಂಪ್ಯೂಟರ್ ಪ್ರೋಗ್ರಾಮ್ ಗಳನ್ನು ನಡೆಸಲು ಆಪರೇಟಿಂಗ್ ಸಿಸ್ಟಂ ಅನ್ನು ಹೊಂದಿರಲೇಬೇಕಾಗುತ್ತದೆ. ನಿಮ್ಮ ನಿಸ್ತಂತು ದೂರವಾಣಿ(ಮೊಬೈಲ್ ಪೋನ್) ಸಹ ಒಂದು ಆಪರೇಟಿಂಗ್ ಸಿಸ್ಟಂ ಅನ್ನು ಹೊಂದಿರುತ್ತದೆ. ನೀವು ಕಂಪ್ಯೂಟರ್‌ನ್ನು ಚಾಲನೆಗೊಳಿಸಿದ ತಕ್ಷಣವೇ ಆಪರೇಟಿಂಗ್ ಸಿಸ್ಟಂ ಸಹ ಚಾಲನೆಗೊಳ್ಳುತ್ತದೆ, ಇದನ್ನು ಬೂಟಿಂಗ್ ಎಂದು ಕರೆಯುತ್ತೇವೆ. ಇತರೇ ಎಲ್ಲಾ ಕಂಪ್ಯೂಟರ್ ಪ್ರೋಗ್ರಾಮ್‌ಗಳಾದ ಪೈಂಟ್, ಟೈಪಿಂಗ್, ಸಂಗೀತ ಕೇಳುವುದು, ಗಣಿತ ಕಲಿಯುವುದು ಮುಂತಾದವುಗಳನ್ನು ಸಿಸ್ಟಂ ತಂತ್ರಾಂಶದ ಜೊತೆ ಕಾರ್ಯನಿರ್ವಹಿಸುವ ಅನ್ವಯಕ ತಂತ್ರಾಂಶಗಳು ಅಥವಾ ಆಪ್ ಗಳೆಂದು ಕರೆಯುತ್ತೇವೆ. | ಆಪರೇಟಿಂಗ್ ಸಿಸ್ಟಂ ಅನ್ನು ಗಣಕಯಂತ್ರದ 'ಕಾರ್ಯನಿರ್ವಹಣ ಸಾಧನ'ವೆಂದು ಸಹ ಕರೆಯಲಾಗುತ್ತದೆ. ಇದು ಯಂತ್ರಾಂಶಗಳ ಜೊತೆ ಕೆಲಸ ಮಾಡುತ್ತದೆ. ಪ್ರತಿ ಕಂಪ್ಯೂಟರ್‌ಗಳು ತಮ್ಮ ಕಂಪ್ಯೂಟರ್ ಪ್ರೋಗ್ರಾಮ್ ಗಳನ್ನು ನಡೆಸಲು ಆಪರೇಟಿಂಗ್ ಸಿಸ್ಟಂ ಅನ್ನು ಹೊಂದಿರಲೇಬೇಕಾಗುತ್ತದೆ. ನಿಮ್ಮ ನಿಸ್ತಂತು ದೂರವಾಣಿ(ಮೊಬೈಲ್ ಪೋನ್) ಸಹ ಒಂದು ಆಪರೇಟಿಂಗ್ ಸಿಸ್ಟಂ ಅನ್ನು ಹೊಂದಿರುತ್ತದೆ. ನೀವು ಕಂಪ್ಯೂಟರ್‌ನ್ನು ಚಾಲನೆಗೊಳಿಸಿದ ತಕ್ಷಣವೇ ಆಪರೇಟಿಂಗ್ ಸಿಸ್ಟಂ ಸಹ ಚಾಲನೆಗೊಳ್ಳುತ್ತದೆ, ಇದನ್ನು ಬೂಟಿಂಗ್ ಎಂದು ಕರೆಯುತ್ತೇವೆ. ಇತರೇ ಎಲ್ಲಾ ಕಂಪ್ಯೂಟರ್ ಪ್ರೋಗ್ರಾಮ್‌ಗಳಾದ ಪೈಂಟ್, ಟೈಪಿಂಗ್, ಸಂಗೀತ ಕೇಳುವುದು, ಗಣಿತ ಕಲಿಯುವುದು ಮುಂತಾದವುಗಳನ್ನು ಸಿಸ್ಟಂ ತಂತ್ರಾಂಶದ ಜೊತೆ ಕಾರ್ಯನಿರ್ವಹಿಸುವ ಅನ್ವಯಕ ತಂತ್ರಾಂಶಗಳು ಅಥವಾ ಆಪ್ ಗಳೆಂದು ಕರೆಯುತ್ತೇವೆ. |