#ಭಾಷಾ ಪಠ್ಯಪುಸ್ತಕಗಳಲ್ಲಿ ಬಳಸುವ ಭಾಷೆಗಳ ಮಧ್ಯೆ ಹಾಗೂ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಮಧ್ಯೆ ಸೇತು ನಿರ್ಮಾಣ ಮಾಡುವುದು ಮಹತ್ವದ್ದಾಗಿದೆ. ಭಾಷಾ ಸಮಸ್ಯೆಗಳಿoದಾಗಿ ವೈಜ್ಞಾನಿಕ ಹಾಗೂ ಸಾಮಾಜಿಕ ಪರಿಕಲ್ಪನೆಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಬಾರಿ ಗ್ರಹಿಸಲಾಧ್ಯವಾಗಿ ಉಳಿಯುತ್ತವೆ. | #ಭಾಷಾ ಪಠ್ಯಪುಸ್ತಕಗಳಲ್ಲಿ ಬಳಸುವ ಭಾಷೆಗಳ ಮಧ್ಯೆ ಹಾಗೂ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಮಧ್ಯೆ ಸೇತು ನಿರ್ಮಾಣ ಮಾಡುವುದು ಮಹತ್ವದ್ದಾಗಿದೆ. ಭಾಷಾ ಸಮಸ್ಯೆಗಳಿoದಾಗಿ ವೈಜ್ಞಾನಿಕ ಹಾಗೂ ಸಾಮಾಜಿಕ ಪರಿಕಲ್ಪನೆಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಬಾರಿ ಗ್ರಹಿಸಲಾಧ್ಯವಾಗಿ ಉಳಿಯುತ್ತವೆ. |