#'''ವಿಧಾನ/ಪ್ರಕ್ರಿಯೆ ;''' ಮಕ್ಕಳಿಗೆ ಪ್ರಮುಖ ಕವಿಗಳ ಭಾವಚಿತ್ರವನ್ನು ತೋರಿಸುವುದು. ಮೊದಲ ಕವಿಗಳ ಹೆಸರನ್ನು ಹೇಳುವರು.ಎರಡನೇ ಗುಂಪಿನ ಮಕ್ಕಳು ಅವುಗಳನ್ನು ಕಪ್ಪುಹಲಗೆಯ ಮೇಲೆ ಬರೆಯುವರು. ಮೂರನೇ ಗುಂಪಿನ ಮಕ್ಕಳು ಕವಿಗಳ ಹೆಸರುಗಳನ್ನು ಆಲಿಸುವುದುರ ಮೂಲಕ ಪುನಃ ತರಗತಿಯಲ್ಲಿ ಉಚ್ಚಾರ ಮಾಡಲು ತಿಳಿಸುವುದು. ಮತ್ತು ಬೋರ್ಡ್ ,ಮೇಲೆ ಬರೆದಿರುವ ಕವಿಗಳ ಹೆಸರನ್ನು ಓದಿಕೊಂಡು ಬರೆಯಲು ತಿಳಿಸುವುದು. ನಂತರ ಶಿಕ್ಷಕರು ಈ ಕವಿಯ ಬಗೆಗಿನ ವೀಡಿಯೋ ಅಥವಾ ಚಿತ್ರ ತೋರಿಸುತ್ತಾ , ಈ ಕವಿ ಪರಿಚಯವನ್ನು ಮಕ್ಕಳಿಗೆ ಮಾಡಿಸುವುದು. | #'''ವಿಧಾನ/ಪ್ರಕ್ರಿಯೆ ;''' ಮಕ್ಕಳಿಗೆ ಪ್ರಮುಖ ಕವಿಗಳ ಭಾವಚಿತ್ರವನ್ನು ತೋರಿಸುವುದು. ಮೊದಲ ಕವಿಗಳ ಹೆಸರನ್ನು ಹೇಳುವರು.ಎರಡನೇ ಗುಂಪಿನ ಮಕ್ಕಳು ಅವುಗಳನ್ನು ಕಪ್ಪುಹಲಗೆಯ ಮೇಲೆ ಬರೆಯುವರು. ಮೂರನೇ ಗುಂಪಿನ ಮಕ್ಕಳು ಕವಿಗಳ ಹೆಸರುಗಳನ್ನು ಆಲಿಸುವುದುರ ಮೂಲಕ ಪುನಃ ತರಗತಿಯಲ್ಲಿ ಉಚ್ಚಾರ ಮಾಡಲು ತಿಳಿಸುವುದು. ಮತ್ತು ಬೋರ್ಡ್ ,ಮೇಲೆ ಬರೆದಿರುವ ಕವಿಗಳ ಹೆಸರನ್ನು ಓದಿಕೊಂಡು ಬರೆಯಲು ತಿಳಿಸುವುದು. ನಂತರ ಶಿಕ್ಷಕರು ಈ ಕವಿಯ ಬಗೆಗಿನ ವೀಡಿಯೋ ಅಥವಾ ಚಿತ್ರ ತೋರಿಸುತ್ತಾ , ಈ ಕವಿ ಪರಿಚಯವನ್ನು ಮಕ್ಕಳಿಗೆ ಮಾಡಿಸುವುದು. |