೮೪ ನೇ ಸಾಲು: |
೮೪ ನೇ ಸಾಲು: |
| ಪ್ರೊಜೆಕ್ಟರ್, [https://teacher-network.in/?q=node/225 ಗ್ರಾಮೀಣ ವೃತ್ತಿಗಳ ಮುಶೈಸಂ ಚಿತ್ರಗಳು] (H5P) | | ಪ್ರೊಜೆಕ್ಟರ್, [https://teacher-network.in/?q=node/225 ಗ್ರಾಮೀಣ ವೃತ್ತಿಗಳ ಮುಶೈಸಂ ಚಿತ್ರಗಳು] (H5P) |
| | | |
− | '''ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು)'''
| + | ಪ್ರಕ್ರಿಯೆ (ಚಟುವಟಿಕೆಯನ್ನು ಹೇಗೆ ಮಾಡುವುದು) |
| | | |
| ನಮ್ಮ ತರಗತಿಯ ಗಾತ್ರಕ್ಕೆ ತಕ್ಕಂತೆ ಆರರಿಂದ ಹತ್ತು ಮುಶೈಸಂ ಚಿತ್ರಗಳನ್ನು ಆಯ್ಕೆಮಾಡಿಕೊಂಡು H5P ಸಂಪನ್ಮೂಲ ಪ್ರಕಟಣಾ ವೇದಿಕೆಯಲ್ಲಿ ಪ್ರಸ್ತುತಿ ವಿಭಾಗದಲ್ಲಿ ಸೇರಿಸುವುದು. ಇಲ್ಲಿ ಧ್ವನಿ, ಸೇರಸಲೂ ಸಹ ಅವಕಾಶವಿರುವುದರಿಂದ ಶಿಕ್ಷಕರ ಸೃಜನಶೀಲತೆಯ ಆಧಾರದ ಮೇಲೆ ಸಂಪನ್ಮೂಲವನ್ನು ಆಧರಿಸಿ ಚಟುವಟಿಕೆಯನ್ನು ರೂಪಿಸಿಕೊಳ್ಳಬಹುದಾಗಿದೆ. | | ನಮ್ಮ ತರಗತಿಯ ಗಾತ್ರಕ್ಕೆ ತಕ್ಕಂತೆ ಆರರಿಂದ ಹತ್ತು ಮುಶೈಸಂ ಚಿತ್ರಗಳನ್ನು ಆಯ್ಕೆಮಾಡಿಕೊಂಡು H5P ಸಂಪನ್ಮೂಲ ಪ್ರಕಟಣಾ ವೇದಿಕೆಯಲ್ಲಿ ಪ್ರಸ್ತುತಿ ವಿಭಾಗದಲ್ಲಿ ಸೇರಿಸುವುದು. ಇಲ್ಲಿ ಧ್ವನಿ, ಸೇರಸಲೂ ಸಹ ಅವಕಾಶವಿರುವುದರಿಂದ ಶಿಕ್ಷಕರ ಸೃಜನಶೀಲತೆಯ ಆಧಾರದ ಮೇಲೆ ಸಂಪನ್ಮೂಲವನ್ನು ಆಧರಿಸಿ ಚಟುವಟಿಕೆಯನ್ನು ರೂಪಿಸಿಕೊಳ್ಳಬಹುದಾಗಿದೆ. |
| | | |
− | '''ಚಟುವಟಿಕೆಯ ವಿವಿಧ ಹಂತಗಳನ್ನು ಹೇಗೆ ಮಾಡುವುದು?'''
| + | ಚಟುವಟಿಕೆಯ ವಿವಿಧ ಹಂತಗಳನ್ನು ಹೇಗೆ ಮಾಡುವುದು? |
| | | |
| ಗ್ರಾಮೀಣ ಕೈಗಾರಿಕೆಗಳನ್ನು ಪ್ರತಿಬಿಂಬಿಸುವ ಆರು ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ - ಮಕ್ಕಳಿಗೆ ಪ್ರತಿಯೊಂದು ಚಿತ್ರವನ್ನು ತೋರಿಸಿ ಅದರ ವಿವರಣೆಯನ್ನು ಶಿಕ್ಷಕರು ಮತ್ತು ಮಕ್ಕಳು ತಿಳಿಸುತ್ತಾರೆ. ಉಳಿದವರು ಕೇಳಿಸಿಕೊಳ್ಳುತ್ತಾರೆ ಮತ್ತು ತಮಗೆ ತಿಳಿದ ಮಾಹಿತಿಗಳನ್ನು ತರಗತಿಯ ಜೊತೆ ಹಂಚಿಕೊಳ್ಳುತ್ತಾರೆ. | | ಗ್ರಾಮೀಣ ಕೈಗಾರಿಕೆಗಳನ್ನು ಪ್ರತಿಬಿಂಬಿಸುವ ಆರು ಮುಶೈಸಂ ಚಿತ್ರಗಳನ್ನು ಸಂಗ್ರಹಿಸಿ - ಮಕ್ಕಳಿಗೆ ಪ್ರತಿಯೊಂದು ಚಿತ್ರವನ್ನು ತೋರಿಸಿ ಅದರ ವಿವರಣೆಯನ್ನು ಶಿಕ್ಷಕರು ಮತ್ತು ಮಕ್ಕಳು ತಿಳಿಸುತ್ತಾರೆ. ಉಳಿದವರು ಕೇಳಿಸಿಕೊಳ್ಳುತ್ತಾರೆ ಮತ್ತು ತಮಗೆ ತಿಳಿದ ಮಾಹಿತಿಗಳನ್ನು ತರಗತಿಯ ಜೊತೆ ಹಂಚಿಕೊಳ್ಳುತ್ತಾರೆ. |
| | | |
− | '''ಆ ಚಟುವಟಿಕೆಗೆ ನೀವು ಯಾವ ರೀತಿಯ ಪ್ರಶ್ನೆಗಳನ್ನು ಕೇಳಬಹುದು'''
| + | ಆ ಚಟುವಟಿಕೆಗೆ ನೀವು ಯಾವ ರೀತಿಯ ಪ್ರಶ್ನೆಗಳನ್ನು ಕೇಳಬಹುದು |
| # ಗುಡಿ ಕೈಗಾರಿಕೆಗಳ ಪ್ರಸ್ತುತ ಸ್ಥಿತಿಯನ್ನು ತಿಳಿಸಿ | | # ಗುಡಿ ಕೈಗಾರಿಕೆಗಳ ಪ್ರಸ್ತುತ ಸ್ಥಿತಿಯನ್ನು ತಿಳಿಸಿ |
| # ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ೧೦ ವಸ್ತುಗಳನ್ನು ತಿಳಿಸಿ | | # ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ೧೦ ವಸ್ತುಗಳನ್ನು ತಿಳಿಸಿ |
| # ಮಕ್ಕಳ ತಪ್ಪನ್ನು ಹಿರಿಯರು ಕ್ಷಮಿಸಿ ಮುನ್ನಡೆಯ ಬೇಕು? ಸರಿ - ತಪ್ಪು ಎಂಬ ಆರೋಗ್ಯಕರ ಚರ್ಚೆ | | # ಮಕ್ಕಳ ತಪ್ಪನ್ನು ಹಿರಿಯರು ಕ್ಷಮಿಸಿ ಮುನ್ನಡೆಯ ಬೇಕು? ಸರಿ - ತಪ್ಪು ಎಂಬ ಆರೋಗ್ಯಕರ ಚರ್ಚೆ |
| | | |
− | '''ವಿದ್ಯಾರ್ಥಿ ಅನುಸರಣಾ ಚಟುವಟಿಕೆಗಳು / ಪ್ರಶ್ನೆಗಳನ್ನು ನೀವು ನೀಡಬಹುದು?'''
| + | ವಿದ್ಯಾರ್ಥಿ ಅನುಸರಣಾ ಚಟುವಟಿಕೆಗಳು / ಪ್ರಶ್ನೆಗಳನ್ನು ನೀವು ನೀಡಬಹುದು? |
| | | |
| *ಸರಣಿಚಿತ್ರವನ್ನು ನೋಡಿ ಕಥೆಯನ್ನು ಊಹಿಸಿ ಬರೆಯಿರಿ | | *ಸರಣಿಚಿತ್ರವನ್ನು ನೋಡಿ ಕಥೆಯನ್ನು ಊಹಿಸಿ ಬರೆಯಿರಿ |