Changes

Jump to navigation Jump to search
Line 4: Line 4:     
=== ಪದ್ಯದ ಉದ್ದೇಶ ===
 
=== ಪದ್ಯದ ಉದ್ದೇಶ ===
# ಪದ್ಯ/ಕವನ ಸಾಹಿತ್ಯವನ್ನು ಅರ್ಥೈಸುವುದು
+
# ಪದ್ಯ/ಕವನ ಸಾಹಿತ್ಯವನ್ನು ಅರ್ಥೈಸುವುದು
# ಕವನ ಸಾಹಿತ್ಯ ಪರಿಚಯದ ಮೂಲಕ ತಾಯಿಯ ಮಮತೆ ಮತ್ತು ಆರೈಕೆ ಅರ್ಥೈಸುವುದು
+
# ಕವನ ಸಾಹಿತ್ಯ ಪರಿಚಯದ ಮೂಲಕ ತಾಯಿಯ ಮಮತೆ ಮತ್ತು ಆರೈಕೆ ಅರ್ಥೈಸುವುದು
# ಮಾನವನ ನೈಜ ಜೀವನವನ್ನು ಪರಿಸರಕ್ಕೆ ಹೋಲಿಸಿ ಪರಿಚಯಿಸುವುದು
+
# ಮಾನವನ ನೈಜ ಜೀವನವನ್ನು ಪರಿಸರಕ್ಕೆ ಹೋಲಿಸಿ ಪರಿಚಯಿಸುವುದು
 +
# ಪದ್ಯದ ತಿರುಳನ್ನು ಶ್ಲಾಘಿಸುವುದು
 +
# ಪದ್ಯದ  ಗುಣಲಕ್ಷಣವನ್ನು ಅರ್ಥೈಸುವುದು
 +
# ಅರ್ಥೈಸಿಕೊಂಡ ಪದ್ಯದ ಗೂಡಾರ್ಥವನ್ನು ತಿಳಿಯುವುದು
    
=== ಭಾಷಾ ಕಲಿಕಾ ಗುರಿಗಳು ===
 
=== ಭಾಷಾ ಕಲಿಕಾ ಗುರಿಗಳು ===
# ಧ್ವನಿ (ವಚನ) ಕೇಳುವುದರ ಮೂಲಕ ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆ
+
# ಮಾತುಗಾರಿಕೆ ಮತ್ತು ಚರ್ಚೆಯ ಮೂಲಕ ಪದ್ಯದ ಅರ್ಥವನ್ನು ತಿಳಿಯುವುದು
# ಇಂಡಿಕ್‌ ಅನಾಗ್ರಾಮ್ ಅನ್ವಯಕದ ಜೊತೆ ಪದ ಸಂಪತ್ತನ್ನು ಹೆಚ್ಚಿಸಲು, ಪದಪಟ್ಟಿ ರಚನೆ ಮತ್ತು ಪದದ ಅರ್ಥವನ್ನು ತಿಳಿಯಲು ಕಾರ್ಯ ನಿರ್ವಹಿಸುವುದು.
+
# ಕಠಿಣ ಪದಕ್ಕೆ ಅರ್ಥ ಹುಡುಕುವ ಮೂಲಕ ಅದರ ಒಳ ಅರ್ಥವನ್ನು ತಿಳಿಯುವುದು
# ಡಿಜಿಡಲ್ ಶಬ್ಧಕೋಶ ಬಳಸಿ ಕಠಿಣ ಪದಕ್ಕೆ ಅರ್ಥ ಹುಡುಕುವುದು
+
# ಅರ್ಥೈಸಿಕೊಂ ಡ ಕವನವನ್ನು ಸಹವರ್ತಿಗಳೊಂದಿಗೆ ಸಂವಹನ ಮಾಡುವುದು
# ಚಿತ್ರ ಸಂಪನ್ಮೂಲ ಬಳಸಿ (ಪ್ರಸ್ತುತಿ)ವ್ಯಕ್ತಿ ಪರಿಚಯ ಮತ್ತು ಸಂವಹನ ಮಾಡುವುದು
+
# ಕವನವನ್ನು ಓದುವ ಹವ್ಯಾಸ, ಗ್ರಹಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವುದು
# ಕವನವನ್ನು ಓದುವ ಹವ್ಯಾಸ, ಗ್ರಹಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವುದು
+
# ಕಥನ ಕವನದ ರೂಪದಲ್ಲಿ ಕವನದ ಮರುಸೃಷ್ಟಿಸುವುದು
 +
# ಪದ್ಯದ ಪ್ರಕಾರವನ್ನು /ಪದ ಬಳಕೆ ಅರ್ಥೈಸುವುದು
    
== ಪ್ರಸ್ತುತ ಪದ್ಯದ ಸಾಹಿತ್ಯ ಪ್ರಕಾರ ಪರಿಚಯ/ಸಾಹಿತ್ಯ ಘಟ್ಟ ಪರಿಚಯ ==
 
== ಪ್ರಸ್ತುತ ಪದ್ಯದ ಸಾಹಿತ್ಯ ಪ್ರಕಾರ ಪರಿಚಯ/ಸಾಹಿತ್ಯ ಘಟ್ಟ ಪರಿಚಯ ==
    
== ಪ್ರಸ್ತುತ ಪದ್ಯ ಪೀಠಿಕೆ /ಹಿನ್ನೆಲೆ/ಸಂದರ್ಭ ==
 
== ಪ್ರಸ್ತುತ ಪದ್ಯ ಪೀಠಿಕೆ /ಹಿನ್ನೆಲೆ/ಸಂದರ್ಭ ==
ಒಂದು ರಾತ್ರಿ ಸೋನೆ ಮಳೆಯ ದಿನ ತಾಯಿ ತನ್ನ ಪುಟ್ಟ ಕಂದಮ್ಮನ ಜೊತೆ ಮಲಗಿರುವಳು. ಇಬ್ಬರಿಗೂ ತುಂಬು ನಿದ್ರೆ. ತಾಯಿ ನಿದ್ರೆಯಲ್ಲೂ ಎಚ್ಚರ. ಮಗು ಅರೆಗಣ್ಣಿನಲ್ಲೂ ನಿದ್ರಿಸುತ್ತಿದೆ. ಇಲ್ಲಿ ಮಾನವ ಮತ್ತು ಪ್ರಕೃತಿಯನ್ನು ತಾಯಿ ಮಗಿವಿಗೆ ಹೋಲಿಸಲಾಗಿದೆ.  
+
ಒಂದು ರಾತ್ರಿ ಸೋನೆ ಮಳೆಯ ದಿನ ತಾಯಿ ತನ್ನ ಪುಟ್ಟ ಕಂದಮ್ಮನ ಜೊತೆ ಮಲಗಿರುವಳು. ಇಬ್ಬರಿಗೂ ತುಂಬು ನಿದ್ರೆ. ತಾಯಿ ನಿದ್ರೆಯಲ್ಲೂ ಎಚ್ಚರ. ಮಗು ಅರೆಗಣ್ಣಿನಲ್ಲೂ ನಿದ್ರಿಸುತ್ತಿದೆ. ಮಳೆಯ ರಾತ್ರಿ ತಾಯಿ ಮಗುವಿನ ಜೊತೆಗಿನ ಮಮತೆಯ ಸಂಬಂಧ ಇಲ್ಲಿ ವ್ಯಕ್ತವಾಗಿದೆ. ಇಲ್ಲಿ ಮಾನವ ಮತ್ತು ಪ್ರಕೃತಿಯನ್ನು ತಾಯಿ ಮಗುವಿಗೆ ಹೋಲಿಸಲಾಗಿದೆ.  
    
== ಕವಿ ಪರಿಚಯ ==
 
== ಕವಿ ಪರಿಚಯ ==
 +
‘ಮೈಸೂರು ಮಲ್ಲಿಗೆ’ ಪದ ಕೇಳಿದ ತಕ್ಷಣ ನಮ್ಮ ಸ್ಮೃತಿಪಟಲದಲ್ಲಿ ಮೂಡುವ ಹೆಸರು ಕೆ. ಎಸ್. ನರಸಿಂಹಸ್ವಾಮಿಯವರು. ಕನ್ನಡದ ಕವಿಯೊಬ್ಬರು ಕಡಿಮೆ ಕಲಿತು ತಮ್ಮ ಕೃತಿಗಳ ಮೂಲಕ ಮಾತ್ರ ಆತ್ಮೀಯವಾಗಿ ಸೆಳೆದ ಒಂದು ಉದಾಹರಣೆ ಇದ್ದರೆ ಅದು ಕೆ. ಎಸ್. ನ. 1943ರಲ್ಲಿ ಕೆ. ಎಸ್. ನರಸಿಂಹ ಸ್ವಾಮಿಗಳ ಮೊದಲ ಕವಿತಾ ಸಂಗ್ರಹ ‘ಮೈಸೂರು ಮಲ್ಲಿಗೆ’ ಪ್ರಕಟವಾಯಿತು.
 +
 +
ಮಧುರವಾದ, ಅನನ್ಯವಾದ, ತಮ್ಮ ಪ್ರೇಮ-ದಾಂಪತ್ಯದ ಕಾವ್ಯದ ನೆಲೆಯಿಂದ, ಬದುಕಿನ ನಿಷ್ಠುರ ವಿನ್ಯಾಸಗಳನ್ನು ಗುರುತಿಸುವ ‘ತೆರೆದ ಬಾಗಿಲು’ಮೊದಲಾದ ಕವನಗಳವರೆಗೆ ಕೆ.ಎಸ್.ನ ಅವರು ನಡೆದ ಕಾವ್ಯದ ಒಡೆದು ತೋರುವ ಬೆಳವಣಿಗೆ ಬೆರಗು ಹುಟ್ಟಿಸುವಂಥದ್ದು.
 +
 +
ಇವರು ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ 26-1-1915ರಂದು ಜನಿಸಿದರು. ತಂದೆ ಹೆಸರು ಕಿಕ್ಕೇರಿ ಸುಬ್ಬರಾಯರು.  ತಾಯಿಯವರು ಹೊಸ ಹೊಳಲು ನಾಗಮ್ಮನವರು. ಮೈಸೂರು, ಬೆಂಗಳೂರುಗಳಲ್ಲಿ ಅವರ ವಿದ್ಯಾಭ್ಯಾಸ ನಡೆದು, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಜೂನಿಯರ್‌ ಬಿ.ಎ ಮುಗಿಸುವಲ್ಲಿ ಅವರ ಓದು (ಅಪೂರ್ಣ) ಮುಕ್ತಾಯವಾಯಿತು.  1936ರಲ್ಲಿ ವೆಂಕಮ್ಮನವರೊಂದಿಗೆ ವಿವಾಹವಾಯಿತು. ಈ ದಂಪತಿಗಳಿಗೆ ನಾಲ್ಕು ಗಂಡು ಮಕ್ಕಳು, ನಾಲ್ವರು ಹೆಣ್ಣುಮಕ್ಕಳು. 1937ರಲ್ಲಿ ಸರ್ಕಾರಿ ನೌಕರಿ ಸೇರಿ ಮೈಸೂರು, ನಂಜನಗೂಡು, ಬೆಂಗಳೂರಿನಲ್ಲಿ ತಮ್ಮ ಸೇವಾವಧಿ ಮುಗಿಸಿ 1970ರಲ್ಲಿ ನೌಕರಿಯಿಂದ ನಿವೃತ್ತರಾದರು. ಜೀವನದ ಉದ್ದಕ್ಕೂ ಆರ್ಥಿಕ ಕ್ಲೇಶ, ಸಾಂಸಾರಿಕ ತಾಪತ್ರಯಗಳಲ್ಲಿ ಬದುಕನ್ನು ತೇಯುತ್ತಾ ಬಂದರೂ ಅದರ ಚೆಲುವನ್ನು ತೆರೆದು ತೋರುತ್ತಾ, ಜೀವನ ಮುಖಿಯಾದ ಕಾವ್ಯವನ್ನು ತಮ್ಮ ವೈಯಕ್ತಿಕ ಬದುಕಿನ ನೆಲೆಯಿಂದಲೇ ಹೆಕ್ಕುತ್ತಾ ಹೋದದ್ದು ಈ ಕವಿಯ ವೈಶಿಷ್ಟ್ಯ.
 +
 +
ಅರಸಿ ಬಂದ ಪ್ರಶಸ್ತಿಗಳು ಹಲವಾರು. ದೇವರಾಜ ಬಹದ್ದೂರ್ ಬಹುಮಾನ, ರಾಜ್ಯ ಸಂಸ್ಕೃತಿ ಶಾಖೆ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವ, ೧೯೯೦ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಮಾಸ್ತಿ ಪ್ರಶಸ್ತಿ, ಪಂಪ ಪ್ರಶಸ್ತಿ, ಕೇರಳದ ಕುಮಾರನ್ ಆಶಾನ್ ಪ್ರಶಸ್ತಿಗಳಿಗೆ ಭಾಜನರಾದವರು. ೧೯೭೦ರಲ್ಲಿ ಪ್ರೀತಿಯಿಂದ ಅರ್ಪಿಸಿದ ಗೌರವ ಗ್ರಂಥ ‘ಚಂದನ.’ ನಿಧನರಾದದ್ದು ೨೮.೧೨.೨೦೦೩ರಲ್ಲಿ.
 +
 
ಕೆ ಎಸ್‌ ನರಸಿಂಹಸ್ವಾಮಿರವರ [https://kn.wikipedia.org/wiki/%E0%B2%95%E0%B3%86.%E0%B2%8E%E0%B2%B8%E0%B3%8D.%E0%B2%A8%E0%B2%B0%E0%B2%B8%E0%B2%BF%E0%B2%82%E0%B2%B9%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF ವಿಕಿಪೀಡಿಯಾದಲ್ಲಿನ ಮಾಹಿತಿ]
 
ಕೆ ಎಸ್‌ ನರಸಿಂಹಸ್ವಾಮಿರವರ [https://kn.wikipedia.org/wiki/%E0%B2%95%E0%B3%86.%E0%B2%8E%E0%B2%B8%E0%B3%8D.%E0%B2%A8%E0%B2%B0%E0%B2%B8%E0%B2%BF%E0%B2%82%E0%B2%B9%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF ವಿಕಿಪೀಡಿಯಾದಲ್ಲಿನ ಮಾಹಿತಿ]
  

Navigation menu