ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ. ನಿಷ್ಠೆ ಹೊಂದಿದ್ದ, ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರು. ಅಂತಲೇ, ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಅವರ ಜೀವನ ಕುರಿತಾದ ಒಂದು ಇಣುಕುನೋಟ. | ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ. ನಿಷ್ಠೆ ಹೊಂದಿದ್ದ, ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರು. ಅಂತಲೇ, ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಅವರ ಜೀವನ ಕುರಿತಾದ ಒಂದು ಇಣುಕುನೋಟ. |