Changes

Jump to: navigation, search
ಪಾಠದ ಬೆಳವಣಿಗೆ
===ಕಲಿಕೋದ್ದೇಶಗಳು===
====ಪಾಠದ ಉದ್ದೇಶ====
#ಮಕ್ಕಳು ರಾಧಾಕೃಷ್ಣನ್ ರವರ ಆದರ್ಶವನ್ನು ಅರಿತು ಕೋಳ್ಳುವರು.. ಭಾರತದ ಶ್ರೇಷ್ಠ ವ್ಯಕ್ತಿಯ ವಿವರಣೆ, ಅರ್ಥೈಸುವುದು #ಮಕ್ಕಳು ರಾಧಾಕೃಷ್ಣನ್ ಪೂ ರ್ವ ಜೀವನದ ಬಗ್ಗೆ ವ್ಯಕ್ತಿ ಪರಿಚಯ ಸಾಹಿತ್ಯದ ಮೂಲಕ ರಾಧಾಕೃಷ್ಣನ್‌ನವರನ್ನು ಅರ್ಥೈಸುವುದು ಆಲಿಸು ವರು .#ಮಕ್ಕಳು ರಾಧಾಕೃಷ್ಣನ್ ರವರ ಕಾರ್ಯವೈಖರ್ಯವನ್ನು ರಾಧಾಕೃಷ್ಣನ್‌ನವರ ವಿಭಿನ್ನ ವ್ಯಕ್ತಿತ್ವವನ್ನು ಪ್ರತ್ಯೇಕಿಸಿ ಅರ್ಥೈಸುವುದು ತಿಳಿದು ಕೊಳ್ಳುವರು.#ಮಕ್ಕಳು ದೇಶದ ಇತರ ವ್ಯಕ್ತಿಗಳಿಗೆ ಹೋಲಿಕೆ ಮಾಡುವುದು ಮತ್ತು ಅರ್ಥೈಸುವುದು ರಾಧಾಕೃಷ್ಣನ್ ರವರ ಶಿಕ್ಷಣವನ್ನು ತಿಳಿಯು ವರು .
====ಭಾಷಾ ಕಲಿಕಾ ಗುರಿಗಳು====
#ಕಥೆಯನ್ನು ಹೇಳಲು ಮತ್ತು ಸಂವಹನ ಮಾಡುವುದು ಚಿತ್ರ ಸಂಪನ್ಮೂಲದ ಬಳಕೆ#ಪದ ಸಂಪತ್ತನ್ನು ಹೆಚ್ಚಿಸಲು, ಪದಪಟ್ಟಿ ರಚನೆ ಮತ್ತು ಪದದ ಅರ್ಥವನ್ನು ತಿಳಿಯಲು ಕಾರ್ಯ ನಿರ್ವಹಿಸುವುದು (ಇಂಡಿಕ್‌ ಅನಾಗ್ರಾಮ್ ಅನ್ವಯಕ)#ಮಾತುಗಾರಿಕೆ ಮತ್ತು ಚರ್ಚೆ, ಮಾತುಗಾರಿಕೆಯಲ್ಲಿ ವಾಕ್ಯ ರಚನೆಯಲ್ಲಿನ ಭಾಷೆಯ ಬಳಕೆಯನ್ನು ಅಭಿವೃದ್ದಿಗೊಳಿಸಲು ವೀಡಿಯೋ ವೀಕ್ಷಣೆ#ಇತರ ಸಾಹಿತ್ಯ ಪ್ರಕಾರಗಳೊಂದಿಗೆ ಹೋಲಿಸಿ ಅರ್ಥೈಸುವುದು. (ಪ್ರವಾಸಸಾಹಿತ್ಯ,ಸಣ್ಣಕಥೆ)#ಮಾದರಿ ಸಾಹಿತ್ಯವನ್ನು ಸೃಷ್ಟಿಮಾಡುವುದು.===ಘಟಕ - ೧ ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ===
====ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ====
====ಪಾಠದ ಸನ್ನಿವೇಶ====
[[File:ರಾಧಕೃಷ್ಣ .png|400px]]
ಭಾರತ ದೇಶದ ಬಡ ಕುಟುಂಬದಲ್ಲಿ ಜನಿಸಿ ಇಚ್ಚಾಶಕ್ತಿ, ಕ್ರಿಯಾಶಕ್ತಿ ಮತ್ತು ಜ್ಞಾನ ಶಕ್ತಿ ಇದ್ದರೆ ಏನು ಬೇಕಾದರು ಸಾಧಿಸಬಹುದು ಎನ್ನುವುದಕ್ಕೆ ಬಹುದೊಡ್ಡ ಉದಾಹರಣೆಯಾಗಿ ನಿಲ್ಲುತ್ತಾರೆ ನಮ್ಮ ಶಿಕ್ಷಕ, ಶಿಕ್ಷಣ ತಜ್ಞ, ತತ್ವಜ್ಞಾನಿ ಮತ್ತು ಭಾರತ ಕಂಡ ಮೊದಲ ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್.ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ. ನಿಷ್ಠೆ ಹೊಂದಿದ್ದ, ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರು. ಅಂತಲೇ, ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಅವರ ಜೀವನ ಕುರಿತಾದ ಒಂದು ಇಣುಕುನೋಟ.
ಸರ್ವಪಲ್ಲಿ ರಾಧಾಕೃಷ್ಣನ್ ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ ತಿರುತ್ತಣಿ ಎಂಬಲ್ಲಿ ಸೆಪ್ಟೆಂಬರ್ 5, 1888ರಲ್ಲಿ. ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, ರಾಧಾಕೃಷ್ಣನ್ ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು.
1939ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, 1948ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. 1949ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್‌ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]] (Kannadaಕನ್ನಡ: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರು ವ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಶಿಕ್ಷಕರಾಗಿದ್ದ 'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾದಾಗ ಇವರ ಶಿಷ್ಯರು ಮತ್ತು ಸ್ನೇಹಿತರು ಸೆಪ್ಟೆಂಬರ್ ೫ ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇ ಆಚರಿಸುವುದಾದರೆ ಇಂದಿನಿಂದ "ಸೆಪ್ಟೆಂಬರ್ ೫ "ನ್ನು 'ಶಿಕ್ಷಕರ ದಿನ'ವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ(1962) ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ವಿಶ್ವದ ಎಲ್ಲ ದೇಶಗಳಲ್ಲಿ ಶಿಕ್ಷಕರ ದಿನವನ್ನು ಬೇರೆ ಬೇರೆ ದಿನಾಂಕಗಳಂದು ಆಚರಿಸಲಾಗುತ್ತಿದ್ದರೂ, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಪ್ರತಿ ವರ್ಷ ಅಕ್ಟೋಬರ್ ೫ ರಂದು "ವಿಶ್ವ ಶಿಕ್ಷಕರ ದಿನ" ವನ್ನು ಆಚರಿಸಬೇಕೆಂದು "ಯುನೆಸ್ಕೋ " ಕರೆ ನೀಡಿದೆ. ೧೯೬೬ ರರ ಅಕ್ಟೋಬರ್ ೫ ರಂದು ಯುನೆಸ್ಕೋ ಮತ್ತು ವಿಶ್ವ ಕಾರ್ಮಿಕ ಸಂಸ್ಥೆಯ ನಡುವಿನ ಒಪ್ಪಂದದ ಪ್ರಕಾರ ೧೯೯೪ ರ ಅಕ್ಟೋಬರ್ ೫ ರಿಂದ "ವಿಶ್ವ ಶಿಕ್ಷಕರ ದಿನ"ವನ್ನಾಚರಿಸಲಾಗುತ್ತದೆ.
ಮಹಾ ಶಿಕ್ಷಕನಾಗಿ
ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್, ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ, ಪ್ಲೇಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರ ತತ್ವಜ್ಞಾನವನ್ನು ಆಳವಾಗಿ ಅಧ್ಯಯನ ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿ ಮೇಲೇರುತ್ತಾ ಮುನ್ನಡೆದ ರಾಧಾಕೃಷ್ಣನ್, 1918ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ, ತತ್ವಜ್ಞಾನ ವಿಭಾಗದ ಉಪನ್ಯಾಸಕರಾಗಿ ಆಯ್ಕೆಯಾದರು. ದೇಶ ವಿದೇಶಗಳ ವಿವಿಧ ತತ್ವಜ್ಞಾನ ಪತ್ರಿಕೆಗಳಲ್ಲಿ ತಮ್ಮ ಆಳ ಮತ್ತು ಹರಿತವಾದ ವಿಚಾರಗಳನ್ನು ಹೊಂದಿದ್ದ ಲೇಖನಗಳನ್ನು ಬರೆಯುತ್ತಾ ಸಾಗಿದ ರಾಧಾಕೃಷ್ಣನ್, 'ದಿ ಫಿಲಾಸಫಿ ಆಫ್ ರವೀಂದ್ರನಾಥ್ ಠ್ಯಾಗೋರ್' ಎಂಬ ಮೊದಲ ಪುಸ್ತಕ ಬರೆದರು. ಇವರು ತೆಲುಗಿನಲ್ಲಿ ತಮ್ಮ ಸಹಿಯನ್ನು "ರಾಧಾಕ್ರಿಶ್ಣಯ್ಯ"ಎಂದು ಹಾಕುತಿದ್ದರು. ಮೈಸೂ ರಿನಲ್ಲಿ ಇವರ ಹೆಸರಿನ ರಸ್ತೆಯೊಂದಿದೆ.
===ತತ್ವಶಾಸ್ತ್ರದಲ್ಲಿ ಅನು ಪಮ ಕೊಡು ಗೆ ಅನುಪಮ ಕೊಡುಗೆ ===
ಭಾರತೀಯ ಪುಸ್ತಕೋದ್ಯಮದಲ್ಲಿ ಮಿಂಚುತ್ತಾ ಸಾಗಿದ ಇವರು, ಮುಂದೆ 'ಜಿನೀನ್ ಮೆನಿಫೆಸ್ಟೇಷನ್ ಆಫ್ ಇಂಡಿಯನ್ ಸ್ಪಿರಿಟ್' ಮತ್ತು 'ದಿ ರೀಜನ್ ಆಫ್ ರಿಲಿಜಿಯನ್ ಇನ್ ಕಾಂಟೆಂಪರರಿ ಫಿಲಾಸಫಿ' ಎನ್ನುವ ಪುಸ್ತಕಗಳನ್ನು ಸಹ ಬರೆದಿದ್ದಾರೆ. ತಮ್ಮ ಅಪಾರವಾದ ಪಾಂಡಿತ್ಯದಿಂದಾಗಿ ದೇಶ ವಿದೇಶಗಳಲ್ಲಿ ಮನೆಮಾತಾಗಿದ್ದರು. ಇವರ ತತ್ವಜ್ಞಾನಕ್ಕೆ ಶರಣಾದ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ 'ಧರ್ಮ ಮತ್ತು ನೀತಿಶಾಸ್ತ್ರ' ಎನ್ನುವ ವಿಷಯದ ಮೇಲೆ ಉಪನ್ಯಾಸ ನೀಡುವಂತೆ ಆಹ್ವಾನಿಸಿತು. ಸಪ್ತಸಾಗರಗಳಾಚೆ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದು, ಭಾರತೀಯ ಸ್ವಾತಂತ್ರ್ಯಕ್ಕಾಗಿಯೂ ಹೋರಾಡಿದ ರಾಧಾಕೃಷ್ಣನ್, ಭಾರತೀಯ ಸನಾತನ ಧರ್ಮ, ತತ್ವಜ್ಞಾನ ಕುರಿತು ವಿದೇಶಿಯರಿಗೆ ಮನಮುಟ್ಟುವಂತೆ ಮನವರಿಕೆ ಮಾಡಿಕೊಟ್ಟು ಬಂದರು.
ಶಿಕ್ಷಣ ಕ್ಷೇತ್ರದಲ್ಲಿ ಸು ಧಾರಣೆಗಳು
ಶಿಕ್ಷಕರ ವಾಚನ - ವಿದ್ಯಾರ್ಥಿ ಓದು - ಮೌನ ಓದು
====ಪಾಠದ ಬೆಳವಣಿಗೆ====
{| class="wikitable"
|'''ವಿವರ'''
|'''ಸಾಮರ್ಥ್ಯ'''
|
|
|
|-
|'''ಸಂಬಂದಿಸಿದ ಚಿತ್ರಗಳು'''
|'''ಆ - ಮಾತನಾಡುವುದು'''
|'''ಇದು ಯಾವ ಮಾದರಿ ಹಾಡು?ಭಾವಗೀತೆ ಎಂದರೇನು?ನಿಮ್ಮಗೆ ಇಷ್ಷದ ಭಾವಗೀತೆಯನ್ನು ಹಾಡಿರಿ?ಕನ್ನಡದ ಪ್ರಸಿದ್ದ ಭಾವಗೀತೆಯ ಕವಿ ಯಾರು?** ಬದಲಾಯಿಸಬೇಕು'''
|
|[https://www.google.com/search?q=sarvepalli+radhakrishnan+animation&safe=active&client=ubuntu&channel=fs&tbm=isch&source=lnt&tbs=sur:fmc&sa=X&ved=0ahUKEwiKj4W2lf3jAhUST48KHbVlASYQpwUIJA&biw=1366&bih=572&dpr=1 ಚಿತ್ರಗಳು]
|-
|'''ವೀಡಿಯೋ ವೀಕ್ಷಣೆ'''
|'''ಆ -ಮಾ-'''
|'''ರಾಧಾ ಕೃಷ್ಣನ್‌ ಪರಿಚಯ'''
|
|
|-
|'''ಶಿಕ್ಷಕರು - ಮಕ್ಕಳು ಓದುವರು'''
|'''ಆ - ಓ'''
|'''ಸ್ವರ ಭಾರದೊಂದಿಗೆ ಓದುಗಾರಿಕೆಯನ್ನು ಕಲಿಯುವರು'''
|
|ವಿವಿಧ ಧ್ವನಿಗಳು ಘಟ್ಟಗಳು
|-
|
|
|'''* ಗುಂಡಪ್ಪ'''
'''* ವಿಶ್ವೇಶ್ವರಯ್ಯ'''
 
'''* ವಿರ್ಜಾ'''
 
'''* ಮೈಸೂರು ಅರಮನೆ'''
 
'''* ಕೆ ಆರ್‌ ಎಸ್‌'''
 
'''*ದಸರಾ ಮೆರವಣಿಗೆ'''
|
|<nowiki>*</nowiki>Text book activities
<nowiki>*</nowiki>Boi pic of Radhakrishnan
|-
|
|'''ಆ - ನೋ - ಮಾತನಾಡುವುದು'''
|'''* ರಾಧಾಕೃಷ್ಣನ್‌ ಅವರು ಯಾರು?'''
'''* ಅವರ ಪ್ರಮುಖ ಕೃತಿಗಳನ್ನು ಹೆಸರಿಸಿ'''
|
|
|-
|'''ಗುಂಪು ಚರ್ಚೆ - ಒಬ್ಬರು ಉತ್ತರಿಸುವರು'''
|'''ಮಾ - ಓ - ಆ'''
|
|
|
|-
|– h5p
|
|*ಗ್ರಹಣ ಶಕ್ತಿ - ವಿಷಯವನ್ನು ತಿಳಿದುಕೊಳ್ಳುವ ಸಾಮರ್ಥ್ಯ
<nowiki>*</nowiki>ಅಮರ - ಶಾಶ್ವತ
 
<nowiki>*</nowiki>ಬುನಾದಿ - ತಳಹದಿ
 
<nowiki>*</nowiki>ಬೇಗೆ - ಸಂಕಟ
<nowiki>*</nowiki>ಮೊಳಗು - ಧ್ವನಿಮಾಡು
|
|
|-
|ಪ್ರದರ್ಶಿತ ಪದ್ಯವನ್ನು ಓದಿರಿ - ಅರ್ಥೈಸಿರಿ
|
|
|
|
|}
 
===ಘಟಕ -೨ .===
====ಘಟಕ-೨ - ಪರಿಕಲ್ಪನಾ ನಕ್ಷೆ====

Navigation menu