ಬದಲಾವಣೆಗಳು

Jump to navigation Jump to search
೭ ನೇ ಸಾಲು: ೭ ನೇ ಸಾಲು:  
* ಕನ್ನಡ, ಸಂಸ್ಕೃತ ಭಾಷಾ ಪಂಡಿತನಾದ ಈತನ ಅಂಕಿತ ನಾಮ '''“ಹರಹರ ಶ್ರೀ ಚನ್ನಸೋಮೇಶ್ವರ”'''
 
* ಕನ್ನಡ, ಸಂಸ್ಕೃತ ಭಾಷಾ ಪಂಡಿತನಾದ ಈತನ ಅಂಕಿತ ನಾಮ '''“ಹರಹರ ಶ್ರೀ ಚನ್ನಸೋಮೇಶ್ವರ”'''
 
* ಕನ್ನಡದಲ್ಲಿ '''<nowiki/>'ರತ್ನಾಕರಂಡಕ'<nowiki/>''' ಕಾವ್ಯವನ್ನು ಚಂಪೂವಿನಲ್ಲಿಯು, '''<nowiki/>'ಸೋಮೇಶ್ವರ ಶತಕ''''ವನ್ನು ವೃತ್ತಛಂದಸ್ಸಿನಲ್ಲಿಯೂ ರಚಿಸಿದ್ದಾನೆ.
 
* ಕನ್ನಡದಲ್ಲಿ '''<nowiki/>'ರತ್ನಾಕರಂಡಕ'<nowiki/>''' ಕಾವ್ಯವನ್ನು ಚಂಪೂವಿನಲ್ಲಿಯು, '''<nowiki/>'ಸೋಮೇಶ್ವರ ಶತಕ''''ವನ್ನು ವೃತ್ತಛಂದಸ್ಸಿನಲ್ಲಿಯೂ ರಚಿಸಿದ್ದಾನೆ.
 +
* ----ಸೋಮೇಶ್ವರ ಶತಕ ಬರೆದ ಕವಿ ಪುಲಿಕೆರೆ (ಪುಲಿಗೆರೆ) ಸೋಮನೆಂದು ನಂಬಲಾಗಿದೆ. ಕೆಲವರು ಪಾಲ್ಕುರಕೆ ಸೋಮ ನೆಂದು ಭಾವಿಸುತ್ತಾರೆ, ಆದರೆ ಕವಿಚರಿತೆ ಬರೆದ ನರಸಿಂಹಾಚಾರ‍್ಯರು ಭಾಷೆ, ವಿದ್ವತ್ತುಗಳ ದೃಷ್ಟಿಯಿಂದ ಅದು ಸಂಸ್ಕೃತ ವಿದ್ವಾಂಸನಾದ ಪಾಲ್ಕುರಕೆ ಸೋಮನ ದಲ್ಲವೆಂದೂ, ಭಾಷೆ ಸಡಿಲತೆ, ತಪ್ಪು ಪ್ರಯೋಗಗಳಿರುವುದರಿಂದ, ಪುಲಿಕೆರೆಯ ಸೋಮನ ಕೃತಿ ಯೆಂದೂ ನಿರ್ಧರಿಸಿದ್ದಾರೆ.  ಪುಲಿಕೆರೆಯ ಸೋಮ ಕವಿಯ  ಕಾಲದ ಬಗ್ಗೆ ನಿಖರತೆ ಇಲ್ಲ. ಸುಮಾರು ಕ್ರಿ. ಶ. ೧೨೦೦ -೧೩೦೦ ರಲ್ಲಿ ಇದ್ದನೆಂದು ಭಾವಿಸಲಾಗಿದೆ. ಸೋಮೇಶ್ವರ ಶತಕವು ನೀತಿ ಶಾಸ್ತ್ರವನ್ನು ಹೇಳುವ ಪದ್ಯಗಳಾಗಿವೆ . ಅವು ಮತ್ತೇಭವಿ ವಿಕ್ರೀಡಿತ ವೃತ್ತಗಳಲ್ಲಿ ರಚಿಸಲಾಗಿವೆ. ಸೋಮೇಶ್ವರ ಶತಕ ಕನ್ನಡದಲ್ಲಿ ಬಹಳಜನಪ್ರಿಯವಾದ ಕಾವ್ಯ. ಹೆಸರೇ ಹೇಳುವಂತೆ ಅದು ೧೦೦ ಪದ್ಯಗಳನ್ನು ಹೊಂದಿದೆ. ಇವನನ್ನು ನಡುಗನ್ನಡದ ವೀರಶೈವ ಕವಿಗಳ ಸಾಲಿಗೆ ಸೇರಿಸಿದೆ. ವೀರಕೇಸರಿ ಎಂದು ಈಗ ಕರೆಯಲಾಗಿದೆ
    
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=

ಸಂಚರಣೆ ಪಟ್ಟಿ