೪ ನೇ ಸಾಲು: |
೪ ನೇ ಸಾಲು: |
| =ಕವಿ ಪರಿಚಯ = | | =ಕವಿ ಪರಿಚಯ = |
| '''ಪುಲಿಗೆರೆ ಸೋಮನಾಥ''' | | '''ಪುಲಿಗೆರೆ ಸೋಮನಾಥ''' |
− | * '''ಈ ಕವಿಯ ಕಾಲ''' ಸುಮಾರು ೧೨೯೯.ಸೋಮನಾಥನು ಧಾರವಾಡ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಪುಲಿಗೆರೆಯವನು ಈಗಿನ ಲಕ್ಷೀಶ್ವರ. ಪುಲಿಗೆರೆಯ ಸೋಮನಾಥ ಎಂದೇ ಪ್ರಸಿದ್ಧಿ. ೧೩ನೆಯ ಶತಮಾನದಲ್ಲಿ ಹೊಯ್ಸಳ ರಾಜಾಶ್ರಯದಲ್ಲಿದ್ದನು. '''ಆದಯ್ಯನ ಪರಮ ಶಿವಭಕ್ತ'''ನಾಗಿದ್ದ, ಅವನು ಈ ದೇವಾಲಯದಲ್ಲಿ ಜೈನ ಮೂರ್ತಿಯನ್ನು ಭಗ್ನಗೊಳಿಸಿ ಶಿವನ ಮೂರ್ತಿಯನ್ನು ಪ್ರತಿಷ್ಠಾಪಿಸಿದನೆಂದು ಹರಿಹರನ ಆದಯ್ಯನ ರಗಳೆಯಲ್ಲಿ ಪ್ರಸ್ತಾಪಿಸಲಾಗಿದೆ. ಸೌರಾಷ್ಟ್ರದಲ್ಲಿರುವ ಸೋಮನಾಥನಂತೆ ಮೂರ್ತಿಯನ್ನು ಮಾಡಿಸಿ ಇಲ್ಲಿ ಪ್ರತಿಷ್ಠಾಪಿಸಿದನೆಂದು ಹೇಳಲಾಗಿದೆ. ದೇವಾಲಯವು ಮೂಲತಃ ಜೈನ ಬಸದಿಯಾಗಿದ್ದು ಅದರಲ್ಲಿ ಶಿವನನ್ನು ಪ್ರತಿಷ್ಠಾಪಿಸುವ ಮೂಲಕ ಶಿವಾಲಯವಾಗಿದೆ. ದಂಡನಾಯಕ ನಾಗವರ್ಮಯ್ಯನು ಪುಲಿಗೆರೆಯ ೧೨೦ ಮಹಾಜನರಿಂದ ಭೂಮಿಯನ್ನು ಕೊಂಡು ಸೋಮೇಶ್ವರ ದೇವಾಲಯಕ್ಕೆ ದಾನ ಮಾಡಿದ ವಿವರಗಳಿವೆ. | + | * ಸೋಮೇಶ್ವರ ಶತಕ ಬರೆದ ಕವಿ ಪುಲಿಕೆರೆ (ಪುಲಿಗೆರೆ) ಸೋಮನೆಂದು ನಂಬಲಾಗಿದೆ. ಈ ಕವಿಯ ಕಾಲ ಸುಮಾರು ೧೨೯೯. ಕೆಲವರು ಪಾಲ್ಕುರಕೆ ಸೋಮ ನೆಂದು ಭಾವಿಸುತ್ತಾರೆ, ಆದರೆ ಕವಿಚರಿತೆ ಬರೆದ ನರಸಿಂಹಾಚಾರ‍್ಯರು ಭಾಷೆ, ವಿದ್ವತ್ತುಗಳ ದೃಷ್ಟಿಯಿಂದ ಅದು ಸಂಸ್ಕೃತ ವಿದ್ವಾಂಸನಾದ ಪಾಲ್ಕುರಕೆ ಸೋಮನ ದಲ್ಲವೆಂದೂ, ಭಾಷೆ ಸಡಿಲತೆ, ತಪ್ಪು ಪ್ರಯೋಗಗಳಿರುವುದರಿಂದ, ಪುಲಿಕೆರೆಯ ಸೋಮನ ಕೃತಿ ಯೆಂದೂ ನಿರ್ಧರಿಸಿದ್ದಾರೆ. ಸೋಮನಾಥನು ಧಾರವಾಡ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಪುಲಿಗೆರೆಯವನು ಈಗಿನ ಲಕ್ಷೀಶ್ವರ. ಪುಲಿಗೆರೆಯ ಸೋಮನಾಥ ಎಂದೇ ಪ್ರಸಿದ್ಧಿ. ೧೩ನೆಯ ಶತಮಾನದಲ್ಲಿ ಹೊಯ್ಸಳ ರಾಜಾಶ್ರಯದಲ್ಲಿದ್ದನು. ಆದಯ್ಯನ ಪರಮ ಶಿವಭಕ್ತನಾಗಿದ್ದ, ಅವನು ಈ ದೇವಾಲಯದಲ್ಲಿ ಜೈನ ಮೂರ್ತಿಯನ್ನು ಭಗ್ನಗೊಳಿಸಿ ಶಿವನ ಮೂರ್ತಿಯನ್ನು ಪ್ರತಿಷ್ಠಾಪಿಸಿದನೆಂದು ಹರಿಹರನ ಆದಯ್ಯನ ರಗಳೆಯಲ್ಲಿ ಪ್ರಸ್ತಾಪಿಸಲಾಗಿದೆ. ಸೌರಾಷ್ಟ್ರದಲ್ಲಿರುವ ಸೋಮನಾಥನಂತೆ ಮೂರ್ತಿಯನ್ನು ಮಾಡಿಸಿ ಇಲ್ಲಿ ಪ್ರತಿಷ್ಠಾಪಿಸಿದನೆಂದು ಹೇಳಲಾಗಿದೆ. ದೇವಾಲಯವು ಮೂಲತಃ ಜೈನ ಬಸದಿಯಾಗಿದ್ದು ಅದರಲ್ಲಿ ಶಿವನನ್ನು ಪ್ರತಿಷ್ಠಾಪಿಸುವ ಮೂಲಕ ಶಿವಾಲಯವಾಗಿದೆ. ದಂಡನಾಯಕ ನಾಗವರ್ಮಯ್ಯನು ಪುಲಿಗೆರೆಯ ೧೨೦ ಮಹಾಜನರಿಂದ ಭೂಮಿಯನ್ನು ಕೊಂಡು ಸೋಮೇಶ್ವರ ದೇವಾಲಯಕ್ಕೆ ದಾನ ಮಾಡಿದ ವಿವರಗಳಿವೆ. |
− | * ಕನ್ನಡ, ಸಂಸ್ಕೃತ ಭಾಷಾ ಪಂಡಿತನಾದ ಈತನ ಅಂಕಿತ ನಾಮ '''“ಹರಹರ ಶ್ರೀ ಚನ್ನಸೋಮೇಶ್ವರ”''' | + | * ಕನ್ನಡ, ಸಂಸ್ಕೃತ ಭಾಷಾ ಪಂಡಿತನಾದ ಈತನ ಅಂಕಿತ ನಾಮ “ಹರಹರ ಶ್ರೀ ಚನ್ನಸೋಮೇಶ್ವರ” |
− | * ಕನ್ನಡದಲ್ಲಿ '''<nowiki/>'ರತ್ನಾಕರಂಡಕ'<nowiki/>''' ಕಾವ್ಯವನ್ನು ಚಂಪೂವಿನಲ್ಲಿಯು, '''<nowiki/>'ಸೋಮೇಶ್ವರ ಶತಕ''''ವನ್ನು ವೃತ್ತಛಂದಸ್ಸಿನಲ್ಲಿಯೂ ರಚಿಸಿದ್ದಾನೆ.
| + | * ಕನ್ನಡದಲ್ಲಿ '''<nowiki/>'''<nowiki/>'ರತ್ನಾಕರಂಡಕ''''<nowiki/>''' ಕಾವ್ಯವನ್ನು ಚಂಪೂವಿನಲ್ಲಿಯು, '''<nowiki/>'''<nowiki/>'ಸೋಮೇಶ್ವರ ಶತಕ'ವನ್ನು ವೃತ್ತಛಂದಸ್ಸಿನಲ್ಲಿಯೂ ರಚಿಸಿದ್ದಾನೆ. |
− | * ----ಸೋಮೇಶ್ವರ ಶತಕ ಬರೆದ ಕವಿ ಪುಲಿಕೆರೆ (ಪುಲಿಗೆರೆ) ಸೋಮನೆಂದು ನಂಬಲಾಗಿದೆ. ಕೆಲವರು ಪಾಲ್ಕುರಕೆ ಸೋಮ ನೆಂದು ಭಾವಿಸುತ್ತಾರೆ, ಆದರೆ ಕವಿಚರಿತೆ ಬರೆದ ನರಸಿಂಹಾಚಾರ‍್ಯರು ಭಾಷೆ, ವಿದ್ವತ್ತುಗಳ ದೃಷ್ಟಿಯಿಂದ ಅದು ಸಂಸ್ಕೃತ ವಿದ್ವಾಂಸನಾದ ಪಾಲ್ಕುರಕೆ ಸೋಮನ ದಲ್ಲವೆಂದೂ, ಭಾಷೆ ಸಡಿಲತೆ, ತಪ್ಪು ಪ್ರಯೋಗಗಳಿರುವುದರಿಂದ, ಪುಲಿಕೆರೆಯ ಸೋಮನ ಕೃತಿ ಯೆಂದೂ ನಿರ್ಧರಿಸಿದ್ದಾರೆ. ಪುಲಿಕೆರೆಯ ಸೋಮ ಕವಿಯ ಕಾಲದ ಬಗ್ಗೆ ನಿಖರತೆ ಇಲ್ಲ. ಸುಮಾರು ಕ್ರಿ. ಶ. ೧೨೦೦ -೧೩೦೦ ರಲ್ಲಿ ಇದ್ದನೆಂದು ಭಾವಿಸಲಾಗಿದೆ. ಸೋಮೇಶ್ವರ ಶತಕವು ನೀತಿ ಶಾಸ್ತ್ರವನ್ನು ಹೇಳುವ ಪದ್ಯಗಳಾಗಿವೆ . ಅವು ಮತ್ತೇಭವಿ ವಿಕ್ರೀಡಿತ ವೃತ್ತಗಳಲ್ಲಿ ರಚಿಸಲಾಗಿವೆ. ಸೋಮೇಶ್ವರ ಶತಕ ಕನ್ನಡದಲ್ಲಿ ಬಹಳಜನಪ್ರಿಯವಾದ ಕಾವ್ಯ. ಹೆಸರೇ ಹೇಳುವಂತೆ ಅದು ೧೦೦ ಪದ್ಯಗಳನ್ನು ಹೊಂದಿದೆ. ಇವನನ್ನು ನಡುಗನ್ನಡದ ವೀರಶೈವ ಕವಿಗಳ ಸಾಲಿಗೆ ಸೇರಿಸಿದೆ. ವೀರಕೇಸರಿ ಎಂದು ಈಗ ಕರೆಯಲಾಗಿದೆ | + | * ಪುಲಿಕೆರೆಯ ಸೋಮ ಕವಿಯ ಕಾಲದ ಬಗ್ಗೆ ನಿಖರತೆ ಇಲ್ಲ. ಸುಮಾರು ಕ್ರಿ. ಶ. ೧೨೦೦ -೧೩೦೦ ರಲ್ಲಿ ಇದ್ದನೆಂದು ಭಾವಿಸಲಾಗಿದೆ. ಸೋಮೇಶ್ವರ ಶತಕವು ನೀತಿ ಶಾಸ್ತ್ರವನ್ನು ಹೇಳುವ ಪದ್ಯಗಳಾಗಿವೆ. ಅವುಗಳನ್ನು ಮತ್ತೇಭ ವಿಕ್ರೀಡಿತ ವೃತ್ತಗಳಲ್ಲಿ ರಚಿಸಲಾಗಿವೆ. ಸೋಮೇಶ್ವರ ಶತಕ ಕನ್ನಡದಲ್ಲಿ ಬಹಳ ಜನಪ್ರಿಯವಾದ ಕಾವ್ಯ. ಹೆಸರೇ ಹೇಳುವಂತೆ (ಶತಕ: ನೂರು)ಅದು ೧೦೦ ಪದ್ಯಗಳನ್ನು ಹೊಂದಿದೆ. ಇವನನ್ನು ನಡುಗನ್ನಡದ ವೀರಶೈವ ಕವಿಗಳ ಸಾಲಿಗೆ ಸೇರಿಸಲಾಗಿದೆ. |
| + | (ಸಂಗ್ರಹ:ವಿಕಿಪೀಡಿಯಾ) |
| | | |
| =ಶಿಕ್ಷಕರಿಗೆ ಟಿಪ್ಪಣಿ= | | =ಶಿಕ್ಷಕರಿಗೆ ಟಿಪ್ಪಣಿ= |