| + | '''ಡಾ| ಎಲ್.ಬಸವರಾಜು''' ಇವರು ೧೯೧೯ ಅಕ್ಟೋಬರ ೫ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಇಡಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ವೀರಮ್ಮ ; ತಂದೆ ಲಿಂಗಪ್ಪ.ಗುರು ಕುವೆಂಪು.ವೃತ್ತಿಯಿಂದ ಪ್ರಾಧ್ಯಾಪಕರಾದರೂ,ತಮ್ಮ ಜೀವನದ ಬಹುಪಾಲು ಅವಧಿಯನ್ನು ಕನ್ನಡ ಕವಿ,ವೀರಶೈವಸಾಹಿತ್ಯಸಿದ್ಧಾಂತಗಳಶೋಧನೆ,ಅಧ್ಯಯನ,ವ್ಯಾಖ್ಯಾನ,ಸಂಪಾದನೆಗಳಲ್ಲಿ ಕಳೆದಿದ್ದಾರೆ.ಸತತವಾಗಿ ೪೦ ವರ್ಷಗಳ ಕಾಲ ಇವರು ಕನ್ನಡ ಸಾಹಿತ್ಯಕ್ಕೆ ತಮ್ಮ ಕೊಡುಗೆಯನ್ನು ಸಲ್ಲಿಸಿದ್ದಾರೆ.ಇವರು ಅಪ್ಪಟ ಮಾನವತಾವಾದಿ. |