ಮುದ್ದಣ್ಣ ಎಂದು ಪ್ರಖ್ಯಾತರಾದ ನಂದಳಿಕೆ ಲಕ್ಷ್ಮೀ ನಾರಣಪ್ಪನವರು ದಿನಾಂಕ 24 ಜನವರಿ 1870ರಂದು ಉಡುಪಿ ಮತ್ತು ಕಾರ್ಕಳದ ಮಧ್ಯದಲ್ಲಿರುವ ನಂದಳಿಕೆ ಗ್ರಾಮದಲ್ಲಿ ಜನಿಸಿದರು.ನಂದಳಿಕೆ ತಂದೆ ಪಾಠಾಳಿ ತಿಮ್ಮಪ್ಪಯ್ಯ, ತಾಯಿ ಮಹಾಲಕ್ಷ್ಮಮ್ಮ. ನಾರಣಪ್ಪನವರ ಪ್ರಾಥಮಿಕ ಶಿಕ್ಷಣ ನಂದಳಿಕೆಯಲ್ಲಿಯೇ ಆಯಿತು. ಮುಂದಿನ ವ್ಯಾಸಂಗಕ್ಕೆ ಉಡುಪಿಯ ಮಠವನ್ನು ಆಶ್ರಯಿಸಿದರು. ಇಂಗ್ಲಿಷ್ ಶಾಲೆಗೆ ಸೇರಲು ಫೀಸು ಕೊಡಲಾರದೆ ಕನ್ನಡ ಶಾಲೆಗೆ ಸೇರಿದರು. ಪ್ರೌಢ ಶಿಕ್ಷಣ ಮುಗಿಸಿ ಉಪಾಧ್ಯಾಯರ ತರಬೇತು ಪಡೆದರು. | ಮುದ್ದಣ್ಣ ಎಂದು ಪ್ರಖ್ಯಾತರಾದ ನಂದಳಿಕೆ ಲಕ್ಷ್ಮೀ ನಾರಣಪ್ಪನವರು ದಿನಾಂಕ 24 ಜನವರಿ 1870ರಂದು ಉಡುಪಿ ಮತ್ತು ಕಾರ್ಕಳದ ಮಧ್ಯದಲ್ಲಿರುವ ನಂದಳಿಕೆ ಗ್ರಾಮದಲ್ಲಿ ಜನಿಸಿದರು.ನಂದಳಿಕೆ ತಂದೆ ಪಾಠಾಳಿ ತಿಮ್ಮಪ್ಪಯ್ಯ, ತಾಯಿ ಮಹಾಲಕ್ಷ್ಮಮ್ಮ. ನಾರಣಪ್ಪನವರ ಪ್ರಾಥಮಿಕ ಶಿಕ್ಷಣ ನಂದಳಿಕೆಯಲ್ಲಿಯೇ ಆಯಿತು. ಮುಂದಿನ ವ್ಯಾಸಂಗಕ್ಕೆ ಉಡುಪಿಯ ಮಠವನ್ನು ಆಶ್ರಯಿಸಿದರು. ಇಂಗ್ಲಿಷ್ ಶಾಲೆಗೆ ಸೇರಲು ಫೀಸು ಕೊಡಲಾರದೆ ಕನ್ನಡ ಶಾಲೆಗೆ ಸೇರಿದರು. ಪ್ರೌಢ ಶಿಕ್ಷಣ ಮುಗಿಸಿ ಉಪಾಧ್ಯಾಯರ ತರಬೇತು ಪಡೆದರು. |