೧ ನೇ ಸಾಲು: |
೧ ನೇ ಸಾಲು: |
− | =ಪರಿಕಲ್ಪನಾ ನಕ್ಷೆ= | + | ===ಪರಿಕಲ್ಪನಾ ನಕ್ಷೆ=== |
− | =ಹಿನ್ನೆಲೆ/ಸಂದರ್ಭ= | + | ===ಕಲಿಕೋದ್ದೇಶಗಳು=== |
− | =ಕಲಿಕೋದ್ದೇಶಗಳು= | |
| | | |
| ==== ಪಾಠದ ಉದ್ದೇಶ ==== | | ==== ಪಾಠದ ಉದ್ದೇಶ ==== |
೧೬ ನೇ ಸಾಲು: |
೧೫ ನೇ ಸಾಲು: |
| #ಗದ್ಯದ ಪ್ರಕಾರವನ್ನು /ಪದ ಬಳಕೆ ಅರ್ಥೈಸುವುದು | | #ಗದ್ಯದ ಪ್ರಕಾರವನ್ನು /ಪದ ಬಳಕೆ ಅರ್ಥೈಸುವುದು |
| | | |
− | =ಕವಿ ಪರಿಚಯ = | + | === ಹಿನ್ನೆಲೆ/ಸಂದರ್ಭ === |
| + | ಎಷ್ಟೇ ಕಷ್ಟಗಳಿದ್ದರೂ ಮನಸ್ಸನ್ನೇ ಸುಡುವ ಚಿಂತೆಯಿದ್ದರೂ ನವಿರಾದ ಹಾಸ್ಯ ಅವುಗಳನ್ನು ಸ್ವಲ್ಪಕಾಲ ಮರೆಯುವಂತೆ ಮಾಡುತ್ತದೆ. ‘ನಗು’ ಮಾನವನನ್ನು ಗೆಲುವಿನ ಹಾದಿಗೆ ತರುವ ದಿವ್ಯ ಔಷಧ. |
| + | |
| + | ಶ್ರೀರಾಮೇಶ್ವಮೇಧ’ ಕೃತಿಯಲ್ಲಿ ಮಡದಿ ಮನೋರಮೆ (ನಿಜನಾಮ ಕಮಲಬಾಯಿ) ಯೊಡನೆ |
| + | |
| + | ಸಂವಾದದಲ್ಲಿ ನಿರತನಾದಾಗ ವ್ಯಕ್ತವಾಗುವ ಮಾತುಗಳು ಮುದ್ದಣ್ಣನ ಕಷ್ಟಜೀವನದ ಪ್ರತೀಕವೇ ಆಗಿವೆ. ಪ್ರಕೃತ ಗದ್ಯಭಾಗದಲ್ಲಿ ಸಪ್ತಾಕ್ಷರಿ ಮಂತ್ರದ ಶ್ರೇಷ್ಠತೆಯ ನೆಪದೊಂದಿಗೆ ತನ್ನ ಹಾಗು ಅಂದಿನ ಕವಿಗಳ ದಾರಿದ್ರ್ಯವನ್ನು ಪರೋಕ್ಷವಾಗಿ ಮುದ್ದಣ ವ್ಯಕ್ತಪಡಿಸಿದ್ದಾನೆ. ಹೊರನೋಟಕ್ಕೆ ಕುತೂಹಲಕಾರಿಯೂ ಹಾಸ್ಯಮಯವೂ ಆಗಿದ್ದರೆ ಒಳಗೆ ದಾರುಣ್ಯ ವ್ಯಥೆಯ ಕಥೆ ಅಡಗಿಕೊಂಡು ಕರುಣಾರಣ ಅಂತರ್ಗತವಾಗಿ ಹರಿಯುವುದನ್ನು ಇಲ್ಲಿ ಕಾಣಬಹುದು |
| + | |
| + | ===ಕವಿ ಪರಿಚಯ === |
| ಮುದ್ದಣ್ಣ ಎಂದು ಪ್ರಖ್ಯಾತರಾದ ನಂದಳಿಕೆ ಲಕ್ಷ್ಮೀ ನಾರಣಪ್ಪನವರು ದಿನಾಂಕ 24 ಜನವರಿ 1870ರಂದು ಉಡುಪಿ ಮತ್ತು ಕಾರ್ಕಳದ ಮಧ್ಯದಲ್ಲಿರುವ ನಂದಳಿಕೆ ಗ್ರಾಮದಲ್ಲಿ ಜನಿಸಿದರು.ನಂದಳಿಕೆ ತಂದೆ ಪಾಠಾಳಿ ತಿಮ್ಮಪ್ಪಯ್ಯ, ತಾಯಿ ಮಹಾಲಕ್ಷ್ಮಮ್ಮ. ನಾರಣಪ್ಪನವರ ಪ್ರಾಥಮಿಕ ಶಿಕ್ಷಣ ನಂದಳಿಕೆಯಲ್ಲಿಯೇ ಆಯಿತು. ಮುಂದಿನ ವ್ಯಾಸಂಗಕ್ಕೆ ಉಡುಪಿಯ ಮಠವನ್ನು ಆಶ್ರಯಿಸಿದರು. ಇಂಗ್ಲಿಷ್ ಶಾಲೆಗೆ ಸೇರಲು ಫೀಸು ಕೊಡಲಾರದೆ ಕನ್ನಡ ಶಾಲೆಗೆ ಸೇರಿದರು. ಪ್ರೌಢ ಶಿಕ್ಷಣ ಮುಗಿಸಿ ಉಪಾಧ್ಯಾಯರ ತರಬೇತು ಪಡೆದರು. | | ಮುದ್ದಣ್ಣ ಎಂದು ಪ್ರಖ್ಯಾತರಾದ ನಂದಳಿಕೆ ಲಕ್ಷ್ಮೀ ನಾರಣಪ್ಪನವರು ದಿನಾಂಕ 24 ಜನವರಿ 1870ರಂದು ಉಡುಪಿ ಮತ್ತು ಕಾರ್ಕಳದ ಮಧ್ಯದಲ್ಲಿರುವ ನಂದಳಿಕೆ ಗ್ರಾಮದಲ್ಲಿ ಜನಿಸಿದರು.ನಂದಳಿಕೆ ತಂದೆ ಪಾಠಾಳಿ ತಿಮ್ಮಪ್ಪಯ್ಯ, ತಾಯಿ ಮಹಾಲಕ್ಷ್ಮಮ್ಮ. ನಾರಣಪ್ಪನವರ ಪ್ರಾಥಮಿಕ ಶಿಕ್ಷಣ ನಂದಳಿಕೆಯಲ್ಲಿಯೇ ಆಯಿತು. ಮುಂದಿನ ವ್ಯಾಸಂಗಕ್ಕೆ ಉಡುಪಿಯ ಮಠವನ್ನು ಆಶ್ರಯಿಸಿದರು. ಇಂಗ್ಲಿಷ್ ಶಾಲೆಗೆ ಸೇರಲು ಫೀಸು ಕೊಡಲಾರದೆ ಕನ್ನಡ ಶಾಲೆಗೆ ಸೇರಿದರು. ಪ್ರೌಢ ಶಿಕ್ಷಣ ಮುಗಿಸಿ ಉಪಾಧ್ಯಾಯರ ತರಬೇತು ಪಡೆದರು. |
| ನಾರಾಣಪ್ಪನವರ ದೇಹದಾರ್ಢ್ಯ ನೋಡಿ ವ್ಯಾಯಾಮ ಶಿಕ್ಷಕ ತರಬೇತಿಗಾಗಿ ಅವರನ್ನು ಮದರಾಸಿಗೆ ರವಾನೆ ಮಾಡಲಾಯಿತು. ತರಬೇತಿ ಮುಗಿಸಿ ಉಡುಪಿಯ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಯಾಮ ಶಿಕ್ಷಕರಾದರು. ಇದೇ ಶಾಲೆಯಲ್ಲಿದ್ದ ಮಳಲಿ ಸುಬ್ಬರಾಯರ ಸಾಹಿತ್ಯ ಮಾರ್ಗದರ್ಶನದ ಸೌಭಾಗ್ಯ ನಾರಣಪ್ಪನವರಿಗೆ ಲಭಿಸಿತು. ಬಾಲ್ಯದ ಆಸಕ್ತಿಗನುಗುಣವಾಗಿ ಯಕ್ಷಗಾನ ನಾಟಕಗಳ ರಚನೆಯಲ್ಲಿ ತೊಡಗಿಕೊಂಡರು. | | ನಾರಾಣಪ್ಪನವರ ದೇಹದಾರ್ಢ್ಯ ನೋಡಿ ವ್ಯಾಯಾಮ ಶಿಕ್ಷಕ ತರಬೇತಿಗಾಗಿ ಅವರನ್ನು ಮದರಾಸಿಗೆ ರವಾನೆ ಮಾಡಲಾಯಿತು. ತರಬೇತಿ ಮುಗಿಸಿ ಉಡುಪಿಯ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಯಾಮ ಶಿಕ್ಷಕರಾದರು. ಇದೇ ಶಾಲೆಯಲ್ಲಿದ್ದ ಮಳಲಿ ಸುಬ್ಬರಾಯರ ಸಾಹಿತ್ಯ ಮಾರ್ಗದರ್ಶನದ ಸೌಭಾಗ್ಯ ನಾರಣಪ್ಪನವರಿಗೆ ಲಭಿಸಿತು. ಬಾಲ್ಯದ ಆಸಕ್ತಿಗನುಗುಣವಾಗಿ ಯಕ್ಷಗಾನ ನಾಟಕಗಳ ರಚನೆಯಲ್ಲಿ ತೊಡಗಿಕೊಂಡರು. |
೨೮ ನೇ ಸಾಲು: |
೩೪ ನೇ ಸಾಲು: |
| ವಿಕಿಪೀಡಿಯಾದಲ್ಲಿರುವ [https://kn.wikipedia.org/wiki/ಮುದ್ದಣ ಮುದ್ದಣ್ಣನ ಮಾಹಿತಿ] | | ವಿಕಿಪೀಡಿಯಾದಲ್ಲಿರುವ [https://kn.wikipedia.org/wiki/ಮುದ್ದಣ ಮುದ್ದಣ್ಣನ ಮಾಹಿತಿ] |
| | | |
− | =ಶಿಕ್ಷಕರಿಗೆ ಟಿಪ್ಪಣಿ= | + | ===ಶಿಕ್ಷಕರಿಗೆ ಟಿಪ್ಪಣಿ=== |
− | =ಹೆಚ್ಚುವರಿ ಸಂಪನ್ಮೂಲ= | + | ===ಹೆಚ್ಚುವರಿ ಸಂಪನ್ಮೂಲ=== |
| 'ಕನ್ನಡ ದೀವಿಗೆ'ಯಲ್ಲಿನ 'ಅಂತರಾಳ' ಗದ್ಯಪಾಠದ ಹೆಚ್ಚಿನ ಮಾಹಿತಿಗಾಗಿ [http://kannadadeevige.blogspot.in/2013/11/8.html ಇಲ್ಲಿ ಕ್ಲಿಕ್ ಮಾಡಿರಿ] | | 'ಕನ್ನಡ ದೀವಿಗೆ'ಯಲ್ಲಿನ 'ಅಂತರಾಳ' ಗದ್ಯಪಾಠದ ಹೆಚ್ಚಿನ ಮಾಹಿತಿಗಾಗಿ [http://kannadadeevige.blogspot.in/2013/11/8.html ಇಲ್ಲಿ ಕ್ಲಿಕ್ ಮಾಡಿರಿ] |
| {{Youtube|8LqhvhOdhqs&t}} | | {{Youtube|8LqhvhOdhqs&t}} |
| | | |
− | =ಸಾರಾಂಶ= | + | ===ಸಾರಾಂಶ=== |
| ಸರಳ ಗಧ್ಯಾನುವಾದಕ್ಕೆ ಕನ್ನಡ ದೀವಿಗೆಯ ಸಹಾಯ ಪಡೆಯಲಾಗಿದೆ | | ಸರಳ ಗಧ್ಯಾನುವಾದಕ್ಕೆ ಕನ್ನಡ ದೀವಿಗೆಯ ಸಹಾಯ ಪಡೆಯಲಾಗಿದೆ |
| | | |