೧೯ ನೇ ಸಾಲು:
೧೯ ನೇ ಸಾಲು:
== ಪ್ರಸ್ತುತ ಪದ್ಯ ಪೀಠಿಕೆ /ಹಿನ್ನೆಲೆ/ಸಂದರ್ಭ ==
== ಪ್ರಸ್ತುತ ಪದ್ಯ ಪೀಠಿಕೆ /ಹಿನ್ನೆಲೆ/ಸಂದರ್ಭ ==
+
ತಂದೆ ತಾಯಿ ಗುರುಗಳಿಗೆ ದೈವದ ಸ್ಥಾನಮಾನ ನೀಡುವ ಸಂಸ್ಕೃತಿ ನಮ್ಮದು. ಗುರುವಿನ ಸ್ಥಾನ ಬಹಳ ಪವಿತ್ರವಾದದ್ದು. ಗುರುವಿಗೆ ಸೃಷ್ಟಿ ಸ್ಥಿತಿ ಲಯಕಾರಕರಾದ ಬ್ರಹ್ಮ ವಿಷ್ಣು ಮಹೇಶ್ವರರ ಸ್ಥಾನವನ್ನು ನೀಡಿ ಗೌರವಿಸಲಾಗಿದೆ. ಏಕೆಂದರೆ ಶಿಷ್ಯರಿಗೆ ಸಂಸ್ಕಾರ ವಿದ್ಯೆ ವಿನಯ ಹಾಗು ಬದುಕಿನ ಮಾರ್ಗವನ್ನು ನೀಡುವವನು ಗುರು. ಪರಿವರ್ತನರ ಜಗದ ನಿಯಮ. ಕಾಲಗತಿಯಲ್ಲಿ ಎಲ್ಲವೂ ಪರಿವರ್ತನೆಗೊಳ್ಳುತ್ತದೆ ಎಂಬುದನ್ನು ಗುರುವಿನ ಸ್ಥಾನ ಹಾಗು ಶಿಷ್ಯನ ಕಲಿಕಾ ಪ್ರವೃತ್ತಿಗಳು ನಾಲ್ಕು ಯುಗಗಳಲ್ಲಿ ಹೇಗೆ ಪರಿವರ್ಥನೆಯಾಗಿದೆ ಎಂಬುದನ್ನು ಮಾರ್ಮಿಕವಾಗಿ ಈ ವಚನದಲ್ಲಿ ಬಿಂಬಿತವಾಗಿದೆ.
== ಕವಿ ಪರಿಚಯ ==
== ಕವಿ ಪರಿಚಯ ==