ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು:  
=ಪರಿಕಲ್ಪನಾ ನಕ್ಷೆ=
 
=ಪರಿಕಲ್ಪನಾ ನಕ್ಷೆ=
 
=ಹಿನ್ನೆಲೆ/ಸಂದರ್ಭ=
 
=ಹಿನ್ನೆಲೆ/ಸಂದರ್ಭ=
 +
ಪ್ರತಿಯೊಂದು ಜೀವಿಯ ಬದುಕಿಗೆ ಅತ್ಯಗತ್ಯವಾಗಿರುವ ವಸ್ತುಗಳಲ್ಲಿ ಆಹಾರವೂ ಒಂದು. ಆಹಾರವಿಲ್ಲದೇ ಯಾವುದೇ ಜೀವಿಯು ಬದುಕಿರಲಾರದು. ಇಂಥಹ ಆಹಾರ ಧಾನ್ಯಗಳ ಮಹತ್ವವನ್ನು ತಿಳಿಸುವ ಮೂಲಕ ನಮ್ಮ ಸಾಮಾಜಿಕ ಸಾಂಸ್ಕೃತಿಕ ಪರಂಪರೆಯನ್ನು ಇಲ್ಲಿ ಮಾರ್ಮಿಕವಾಗಿ ಬಿಂಬಿತವಾಗಿದೆ. ರಾಮಧಾನ್ಯ ಚರಿತೆ ನೆರೆದೆಲಗ (ರಾಗಿ) ವ್ರೀಹಿ (ಭತ್ತ) ಯರ ನಡುವಿನ ಜಗಳದ ಕಥೆ ಹಾಗು ಪರಿಹಾರ ಗೊಂಡ ರೀತಿಯ ನಿರೂಪಣೆ ಇದರ ಕಥಾ ವಸ್ತು. ಇದು ಪುರಾಣಗಳಲ್ಲಿ ಮತ್ತು ಸಾಮಾಜಿಕ ವಸ್ತುಗಳ ರೂಪಕ ವಿಧಾನದಲ್ಲಿ ಸಹಜವಾಗಿ ಮಿಳಿತಗೊಂಡಿದೆ. ಇಲ್ಲಿಯ ಪಾತ್ರಗಳು ಮಾನವ-ಪ್ರಾಣಿಗಳಲ್ಲ ಇಲ್ಲಿ ಧಾನ್ಯ ಜೀವ ಬೀಜಗಳಾಗಿದೆ.
 +
 
ಪ್ರಕೃತ "ರಾಮಧಾನ್ಯ ಚರಿತ್ರೆ"ಯು ಕನಕದಾಸರಿಂದ ರಚಿತವಾದ ಒಂದು ಪುಟ್ಟ ವಿಡಂಬನ ಕಾವ್ಯ. ಇದೊಂದು ಕಲ್ಪಿತ ಕಥೆ. ರಾಗಿ(ನರೆದಲೆಗ) ಹಾಗೂ ಭತ್ತ(ವ್ರಿಹಿಗ)- ಇವರಿಬ್ಬರ ನಡುವೆ ಯಾರು ಹೆಚ್ಚು ಯಾರು ಕಡಿಮೆ ಎಂಬ ಜಗಳವು ಉದ್ಭವಿಸಲಾಗಿ, ರಾಮನು ಇವರಿಬ್ಬರ ವ್ಯಾಜ್ಯವನ್ನು ಪರಿಹರಿಸಿ ನರೆದಲೆಗವೇ ಉತ್ತಮವೆಂದು ಸಾರಿ ತೀರ್ಪನ್ನು ನೀಡುವುದು ಇಲ್ಲಿನ ಕಥಾಹಂದರ. ಆ ಕಾಲಕ್ಕೆ ಇದ್ದಿರಬಹುದಾದ ವರ್ಗ- ವರ್ಣ ತಾರತಮ್ಯಗಳ ಪ್ರತೀಕವಾಗಿ - ಉಚ್ಛ ವರ್ಗಗಳ ಪ್ರತಿನಿಧಿಯಾಗಿ ನೆಲ್ಲೂ, ಕೆಳವರ್ಗಗಳ ಪ್ರತಿನಿಧಿಯಾಗಿ ರಾಗಿಯೂ ಈ ಕಾವ್ಯದಲ್ಲಿ ಕಂಡುಬರುತ್ತವೆ. ಹೀಗಾಗಿ ’ರಾಮಧಾನ್ಯ ಚರಿತ್ರೆ’ಯನ್ನು ರೂಪಕ ಕಾವ್ಯವೆಂದೂ ಹೇಳಬಹುದು. ರಾವಣನನ್ನು ಸಂಹರಿಸಿದ ನಂತರ ರಾಮನು ಸೀತೆ, ಲಕ್ಷ್ಮಣ, ವಿಭೀಷಣ, ಹನುಮಂತ ಮುಂತಾದವರೊಂದಿಗೆ ಅಯೋಧ್ಯೆಗೆ ಮರಳುತ್ತಿರುವಾಗ, ಮಾರ್ಗಮಧ್ಯದಲ್ಲಿ ಮುನಿಗಳೆಲ್ಲರೂ ಇವರಿಗೆ ವಿವಿಧ ಧಾನ್ಯಗಳಿಂದ ಸಿದ್ಧಪಡಿಸಿದ ಭಕ್ಷ್ಯ- ಭೋಜನಗಳ ಔತಣವೊಂದನ್ನು ಏರ್ಪಡಿಸಿರುತ್ತಾರೆ. ಆಗ ಅವರಲ್ಲಿ ಸಹಜವಾಗಿ ಧಾನ್ಯಗಳಲ್ಲಿ ಯಾವುದು ಶ್ರೇಷ್ಠ ಎಂಬ ಪ್ರಶ್ನೆಯು ಉದ್ಭವಿಸುತ್ತದೆ. ಈ ಪ್ರಶ್ನೆಯೇ ’ರಾಮಧಾನ್ಯ ಚರಿತ್ರೆ’ಯ ಕಥಾಮೂಲ. ಇಲ್ಲಿಂದಲೇ ಭತ್ತ ಹಾಗೂ ರಾಗಿಯ ನಡುವೆ ಜಗಳವೇರ್ಪಡುವುದು. ಅವರಿಬ್ಬರ ನಡುವಿನ ಜಗಳವನ್ನು ನಿವಾರಿಸಿ ನ್ಯಾಯವನ್ನು ಹೇಳಲೆಂದು ರಾಮನು ಅವರಿಬ್ಬರನ್ನೂ ಆರು ತಿಂಗಳುಗಳ ಕಾಲ ಬಂಧನದಲ್ಲಿರಿಸುವಂತೆ ಹೇಳುತ್ತಾನೆ. ಆರು ತಿಂಗಳ ನಂತರ ಇವರಿಬ್ಬರನ್ನೂ ಸಭೆಗೆ ಕರೆಸಲಾಗಿ, ಆ ವೇಳೆಗೆ ಭತ್ತವು ಸೊರಗಿ ಟೊಂಕ ಮುರಿದು ಬಿದ್ದರೆ, ರಾಗಿಯು ಯಾವ ಕ್ಲೇಶಕ್ಕೂ ಒಳಗಾಗದೆ ಗಟ್ಟಿಯಾಗಿ ನಿಲ್ಲುತ್ತದೆ. ಕೊನೆಗೆ, ಆರು ತಿಂಗಳುಗಳ ನಂತರವೂ ಸ್ವಲ್ಪವೂ ಕಾಂತಿಗುಂದದ ರಾಗಿಗೇ ರಾಮನ ಸಭೆಯಲ್ಲಿ ಶ್ರೇಷ್ಠತೆಯ ಪಟ್ಟ ದೊರೆಯುತ್ತದೆ. ಇಡೀ ಸಭೆಯು ರಾಗಿಯನ್ನು ಮೆಚ್ಚಿ ಹಾರೈಸುತ್ತದೆ. ಇದು ಈ ಸಾಂಗತ್ಯ ಕಾವ್ಯದ ಸಾರಾಂಶದ ತಿರುಳಾಗಿದೆ.