ಬದಲಾವಣೆಗಳು

Jump to navigation Jump to search
೩೪ ನೇ ಸಾಲು: ೩೪ ನೇ ಸಾಲು:  
ಸಾಮಾನ್ಯವಾಗಿ ಜಾತ್ರೆ ದೇವರ ಮೆರವಣಿಗೆ, ಹಬ್ಬ, ಹುಣ್ಣೆಮೆ, ವೀರಶೈವರ ಮದುವೆ, ಗೃಹ ಪ್ರವೇಶ ಮೊದಲಾದ ಸಂದರ್ಭಗಳಲ್ಲಿ ವೀರಗಾಸೆ ನಡೆಯುತ್ತದೆ.ವೀರಶೈವರಲ್ಲಿ ವೀರಭದ್ರನನ್ನು ಮನೆ ದೇವರಾಗಿ ನಂಬುವವರು ವೀರಗಾಸೆ ಮಾಡಿದಾಗ ಅದನ್ನು 'ಆಡಣಿ' ಎಂದು ಕರೆಯಲಾಗುತ್ತದೆ.ಇದು ಒಂದು ರೀತಿಯ ವೈಶಿಷ್ಠ್ಯ ಪೂರ್ಣವಾದ ಆಚರಣೆಯೇ ಆಗಿರುತ್ತದೆ. ಸಾಮಾನ್ಯವಾಗಿ ವೀರಭದ್ರ ದೇವರ ಒಕ್ಕಲಿನವರು ತಮ್ಮ ಹಿರಿಯ ಮಗನ ಮದುವೆಯಲ್ಲಿ ಮಾತ್ರ ವೀರಗಾಸೆಯನ್ನು ಮಾಡುತ್ತಾರೆ. ಆ ದಿವಸ ಐದು ಜನ ಮುತ್ತೈದೆಯರು ಮತ್ತು ಐದು ಜನ ಗಂಡು ಮಕ್ಕಳು ಉಪವಾಸವಿರುತ್ತಾರೆ. ಆ ದಿವಸ ಐದು ಜನ ಹೆಣ್ಣು ಮಕ್ಕಳಿಗೆ ಮತ್ತು ಗಂಡಸರಿಗೆ ಶಸ್ತ್ರ ಹಾಕುತ್ತಾರೆ. ಇದರ ಮೇಲೆ ಮದುಮಗ ಹಾಗೂ ಮುತ್ತೈದೆಯರು ಕೊಂಬಿ ದೇವರನ್ನು ತೆಗೆದುಕೊಂಡು ನಡೆಯುತ್ತಿರುತ್ತಾರೆ. ಹಾಗೆ ಹೋಗುವಾಗ ವೀರಭದ್ರ ದೇವರ ಹಾಗೂ ಹಲವು ದೇವರುಗಳ ಒಡಬುಗಳನ್ನು ಹೇಳುತ್ತಾರೆ. ದೇವಸ್ಥಾನ ಮುಂಬಾಗದಲ್ಲಿ ಒಂದು ಅಡಿ ಆಳ. ಒಂದು ಅಡಿ ಉದ್ದ ಹಾಗೂ ಎರಡು ಅಡಿ ಅಗಲದ ಗುಂಡಿಯನ್ನು ತೆಗೆದು ಅತ್ತಿ, ಆಲ, ಶ್ರೀಗಂಧ ಮರದ (ಈಗ ಗಂಧದ ಮರ ಇರುವುದಿಲ್ಲ) ಹತ್ತು ಹೊರೆ ಕಟ್ಟಿಗೆಗಳನ್ನು ಗುಂಡಿಗೆ ಹಾಕಿ ವೀರಗಾಸೆಯವರಿಂದ ಬೆಂಕಿಯನ್ನು ಹಚ್ಚಿಸುತ್ತಾರೆ, ಈ ಯಜ್ಞಕುಂಡದಲ್ಲಿ ಹಾಲುಕ್ಕಿಸಿ ಎಡೆಕೊಡುತ್ತಾರೆ. ಸ್ವಾಮಿಗಳು, ಪುರವಂತರು, ಮದುಮಕ್ಕಳು, ಮುತ್ತೈದೆಯರು ಯಜ್ಞಕುಂಡವನ್ನು ಹಾಯ‍್ದು ದೇವಸ್ಥಾನವನ್ನು ಪ್ರವೇಶಿಸುತ್ತಾರೆ. ಕೊಂಬಿ ದೇವರು ಈ ಆಚರಣೆಯಲ್ಲಿ ಬಹುಮುಖ್ಯವಾದುದು.
 
   −
[[ಚಿತ್ರ:Viragase 01.jpg|thumb|ವಿರಗಾಸೆ]]
+
[[ಚಿತ್ರ:Viragase 01.jpg|thumb|ವೀರಗಾಸೆ]]
    
ವೇಷಭೂಷಣ
 
ವೇಷಭೂಷಣ

ಸಂಚರಣೆ ಪಟ್ಟಿ