ಬದಲಾವಣೆಗಳು

Jump to navigation Jump to search
೫೦ ನೇ ಸಾಲು: ೫೦ ನೇ ಸಾಲು:  
'''ಕಂಸಾಳೆ :'''
 
'''ಕಂಸಾಳೆ :'''
   −
ಶಿವ ಮತ್ತು ಶರಣರ ಮಹಿಮೆಗಳನ್ನು ಕಥಾರೂಪದಲ್ಲಿ ಹಾಡುತ್ತ ಒಂದು ವಿಶಿಷ್ಟ ಜಾನಪದ ಸಂಪ್ರದಾಯವನ್ನು ಬೆಳಸಿಕೊಂಡು ಬಂದಿದೆ ಕಂಸಾಳೆ ಪ್ರಾಕಾರ. ಕಂಸಾಳೆಯ ಕಲಾವಿದರು ಪ್ರಮುಖವಾಗಿ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರನ ಭಕ್ತರು. ಮಂಡ್ಯ-ಬೆಂಗಳೂರು ಜಿಲ್ಲೆಗಳಲ್ಲೂ ವಿರಳವಾಗಿ ಕಾಣುತ್ತಾರೆ. ಜಾನಪದ ಸತ್ವವುಳ್ಳ ಕಥನಗೀತೆ, ಕಂಚಿನ ತಾಳಗಳ ವಿಶಿಷ್ಟವಾದ ಶಬ್ದ ಹಾಗೂ ಕಲಾವಿದರ ಕೈಚಳಕಗಳ ಸುಂದರ ಸಮ್ಮಿಳನದಿಂದಾಗಿ ಈ ಕಲೆ ವಿಸ್ಮಯಕಾರಕವಾಗಿ ಜನಮನವನ್ನು ತಣಿಸಿ ಶ್ರವಣಾನಂತವುಂಟುಮಾಡುತ್ತದೆ. `ಕಂಸಾಳೆ’ ಎನ್ನುವುದು ಕಲಾವಿದರು ಕೈಯಲ್ಲಿ ಹಿಡಿಯುವ ಒಂದು ಬಗೆಯ ವಾದ್ಯ ವಿಶೇಷ. ಭಿಕ್ಷಾಪಾತ್ರೆಯಂತಿರುವ, ಮಧ್ಯೆ ದಾರದ ಕುಚ್ಚು ಕಟ್ಟಿದ, ಅಂಗೈ ಅಗಲದ ಮಿಶ್ರಲೋಹದ ಒಂದು ಬಟ್ಟಲು ಎಡಗೈಯಲ್ಲಿದ್ದರೆ, ಬಲಗೈಯಲ್ಲಿ ಮಟ್ಟಸವಾದ ತಾಳವಿರುತ್ತದೆ. ಮುಚ್ಚಳದ ನಡುವಿನ ಹೊರಭಾಗ ಉಬ್ಬಿರುತ್ತದೆ. ಆ ಉಬ್ಬಿನ ರಂಧ್ರದಿಂದ ಬಿಗಿದ ನೀಳವಾದ ದಾರ ಗೊಂಡೆಗಳಿಂದ ಅಲಂಕೃತವಾಗಿ ಬಲಗೈ ಮೇಲಿಂದ ಇಳಿಬಿದ್ದಿರುತ್ತದೆ.ಸಾಮಾನ್ಯವಾಗಿ ಕಂಸಾಳೆಯ ಮೇಳದಲ್ಲಿ ಮೂರು ಜನರಿರುತ್ತಾರೆ. ವೃತ್ತಿ ಗಾಯಕರಾದ ಕಂಸಾಳೆಯವರಿಗೆ ವಿಶೇಷವಾದ ವೇಷಭೂಷಣಗಳೇನೂ ಇರುವುದಿಲ್ಲ. ಸಾಧಾರಣವಾಗಿ ಅಂಗಿ, ಪಂಚೆ, ಹೆಗಲಲ್ಲಿ ಜೋಳಿಗೆ, ಕೊರಳಲ್ಲಿ ರುದ್ರಾಕ್ಷಿ, ಹಣೆಯಲ್ಲಿ ವಿಭೂತಿ, ಇವರಲ್ಲಿ ಇಬ್ಬರು ಏಕತಾರಿ ಕಂಜರ ಹಿಡಿದು ಹಿಮ್ಮೇಳದವರಾಗುತ್ತಾರೆ. ಇನ್ನೊಬ್ಬ ಮುಮ್ಮೇಳದವನಾಗಿ ನಡುವೆ ಕಂಸಾಳೆ ಹಿಡಿದು ಕುಳಿತಿರುತ್ತಾನೆ. ಎಡಗೈ ಬಟ್ಟಲನ್ನು ಮೇಲುಮುಖವಾಗಿ ಅಂಗೈ ಮೇಲೆ ಇರಿಸಿಕೊಂಡು. ಬಲಗೈಯ ಮೇಲು ತಾಳವನ್ನು ಕುಟ್ಟುವುದರಿಂದ ಕಂಚಿನ ಕಣಿ ಕಣಿ ನಾದ ಉಂಟಾಗುತ್ತದೆ. ವಿವಿಧ ಧಾಟಿಯ ವಿವಿಧ ತಾಳದ ಹಾಡುಗಳಿಗೆ ಈ ನಾದ ಮಧುರ ಹಿನ್ನಲೆಯಾಗುತ್ತದೆ. ಹಬ್ಬ ಹರಿದಿನಗಳಲ್ಲಿ, ಶಿವರಾತ್ರಿ-ನವರಾತ್ರಿ ಕಾಲದಲ್ಲಿ ಮಹದೇಶ್ವರನ ಜಾತ್ರೆ ಸಂದರ್ಭದಲ್ಲಿ ಕೈಯಲ್ಲಿ ಕಂಸಾಳೆ ಹಿಡಿದು, ಮಾದಯ್ಯನ ಕೋಲ (ನಾಗಬೆತ್ತ)ನ್ನು ಕಂಕುಳಲ್ಲಿಟ್ಟು ಕೊಂಡು, ಬುತ್ತಿಯ ಗಂಟನ್ನು ತಲೆಯ ಮೇಲಿಟ್ಟುಕೊಂಡು, ಯಾತ್ರೆ ಹೊರಡುವುದು ಮೈಸೂರು ಜಿಲ್ಲೆಯಲ್ಲಿ ಸಾಮಾನ್ಯ ದೃಶ್ಯ. ಮಲೆಯ ಮಹದೇಶನ ಜಾತ್ರೆಯಲ್ಲಿ ಕಂಸಾಳೆಯ ಪ್ರದರ್ಶನ ಕೇಂದ್ರವಾಗುತ್ತದೆ ಆ ಪ್ರದೇಶ. ಬೆಳದಿಂಗಳ ರಾತ್ರಿಯಲ್ಲಿ ಕಂಸಾಳೆಯ ಕಲಾವಿದರ ಹಲವಾರು ಗುಂಪುಗಳು ಅಲ್ಲಿ ಮೇಳ ನಡೆಸುತ್ತವೆ;
+
ಶಿವ ಮತ್ತು ಶರಣರ ಮಹಿಮೆಗಳನ್ನು ಕಥಾರೂಪದಲ್ಲಿ ಹಾಡುತ್ತ ಒಂದು ವಿಶಿಷ್ಟ ಜಾನಪದ ಸಂಪ್ರದಾಯವನ್ನು ಬೆಳಸಿಕೊಂಡು ಬಂದಿದೆ ಕಂಸಾಳೆ ಪ್ರಾಕಾರ. ಕಂಸಾಳೆಯ ಕಲಾವಿದರು ಪ್ರಮುಖವಾಗಿ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರನ ಭಕ್ತರು. ಮಂಡ್ಯ-ಬೆಂಗಳೂರು ಜಿಲ್ಲೆಗಳಲ್ಲೂ ವಿರಳವಾಗಿ ಕಾಣುತ್ತಾರೆ. ಜಾನಪದ ಸತ್ವವುಳ್ಳ ಕಥನಗೀತೆ, ಕಂಚಿನ ತಾಳಗಳ ವಿಶಿಷ್ಟವಾದ ಶಬ್ದ ಹಾಗೂ ಕಲಾವಿದರ ಕೈಚಳಕಗಳ ಸುಂದರ ಸಮ್ಮಿಳನದಿಂದಾಗಿ ಈ ಕಲೆ ವಿಸ್ಮಯಕಾರಕವಾಗಿ ಜನಮನವನ್ನು ತಣಿಸಿ ಶ್ರವಣಾನಂತವುಂಟುಮಾಡುತ್ತದೆ.
 +
[[File:Beesu Kamsale 01.JPG|thumb|ಬೀಸು ಕಂಸಾಳೆ]]
 +
`ಕಂಸಾಳೆ’ ಎನ್ನುವುದು ಕಲಾವಿದರು ಕೈಯಲ್ಲಿ ಹಿಡಿಯುವ ಒಂದು ಬಗೆಯ ವಾದ್ಯ ವಿಶೇಷ. ಭಿಕ್ಷಾಪಾತ್ರೆಯಂತಿರುವ, ಮಧ್ಯೆ ದಾರದ ಕುಚ್ಚು ಕಟ್ಟಿದ, ಅಂಗೈ ಅಗಲದ ಮಿಶ್ರಲೋಹದ ಒಂದು ಬಟ್ಟಲು ಎಡಗೈಯಲ್ಲಿದ್ದರೆ, ಬಲಗೈಯಲ್ಲಿ ಮಟ್ಟಸವಾದ ತಾಳವಿರುತ್ತದೆ. ಮುಚ್ಚಳದ ನಡುವಿನ ಹೊರಭಾಗ ಉಬ್ಬಿರುತ್ತದೆ. ಆ ಉಬ್ಬಿನ ರಂಧ್ರದಿಂದ ಬಿಗಿದ ನೀಳವಾದ ದಾರ ಗೊಂಡೆಗಳಿಂದ ಅಲಂಕೃತವಾಗಿ ಬಲಗೈ ಮೇಲಿಂದ ಇಳಿಬಿದ್ದಿರುತ್ತದೆ.ಸಾಮಾನ್ಯವಾಗಿ ಕಂಸಾಳೆಯ ಮೇಳದಲ್ಲಿ ಮೂರು ಜನರಿರುತ್ತಾರೆ. ವೃತ್ತಿ ಗಾಯಕರಾದ ಕಂಸಾಳೆಯವರಿಗೆ ವಿಶೇಷವಾದ ವೇಷಭೂಷಣಗಳೇನೂ ಇರುವುದಿಲ್ಲ. ಸಾಧಾರಣವಾಗಿ ಅಂಗಿ, ಪಂಚೆ, ಹೆಗಲಲ್ಲಿ ಜೋಳಿಗೆ, ಕೊರಳಲ್ಲಿ ರುದ್ರಾಕ್ಷಿ, ಹಣೆಯಲ್ಲಿ ವಿಭೂತಿ, ಇವರಲ್ಲಿ ಇಬ್ಬರು ಏಕತಾರಿ ಕಂಜರ ಹಿಡಿದು ಹಿಮ್ಮೇಳದವರಾಗುತ್ತಾರೆ. ಇನ್ನೊಬ್ಬ ಮುಮ್ಮೇಳದವನಾಗಿ ನಡುವೆ ಕಂಸಾಳೆ ಹಿಡಿದು ಕುಳಿತಿರುತ್ತಾನೆ. ಎಡಗೈ ಬಟ್ಟಲನ್ನು ಮೇಲುಮುಖವಾಗಿ ಅಂಗೈ ಮೇಲೆ ಇರಿಸಿಕೊಂಡು. ಬಲಗೈಯ ಮೇಲು ತಾಳವನ್ನು ಕುಟ್ಟುವುದರಿಂದ ಕಂಚಿನ ಕಣಿ ಕಣಿ ನಾದ ಉಂಟಾಗುತ್ತದೆ. ವಿವಿಧ ಧಾಟಿಯ ವಿವಿಧ ತಾಳದ ಹಾಡುಗಳಿಗೆ ಈ ನಾದ ಮಧುರ ಹಿನ್ನಲೆಯಾಗುತ್ತದೆ. ಹಬ್ಬ ಹರಿದಿನಗಳಲ್ಲಿ, ಶಿವರಾತ್ರಿ-ನವರಾತ್ರಿ ಕಾಲದಲ್ಲಿ ಮಹದೇಶ್ವರನ ಜಾತ್ರೆ ಸಂದರ್ಭದಲ್ಲಿ ಕೈಯಲ್ಲಿ ಕಂಸಾಳೆ ಹಿಡಿದು, ಮಾದಯ್ಯನ ಕೋಲ (ನಾಗಬೆತ್ತ)ನ್ನು ಕಂಕುಳಲ್ಲಿಟ್ಟು ಕೊಂಡು, ಬುತ್ತಿಯ ಗಂಟನ್ನು ತಲೆಯ ಮೇಲಿಟ್ಟುಕೊಂಡು, ಯಾತ್ರೆ ಹೊರಡುವುದು ಮೈಸೂರು ಜಿಲ್ಲೆಯಲ್ಲಿ ಸಾಮಾನ್ಯ ದೃಶ್ಯ. ಮಲೆಯ ಮಹದೇಶನ ಜಾತ್ರೆಯಲ್ಲಿ ಕಂಸಾಳೆಯ ಪ್ರದರ್ಶನ ಕೇಂದ್ರವಾಗುತ್ತದೆ ಆ ಪ್ರದೇಶ. ಬೆಳದಿಂಗಳ ರಾತ್ರಿಯಲ್ಲಿ ಕಂಸಾಳೆಯ ಕಲಾವಿದರ ಹಲವಾರು ಗುಂಪುಗಳು ಅಲ್ಲಿ ಮೇಳ ನಡೆಸುತ್ತವೆ;
    
“ಕೂಗೋ ಕೂಗು ಮಾದೇವನ,
 
“ಕೂಗೋ ಕೂಗು ಮಾದೇವನ,
೬೫ ನೇ ಸಾಲು: ೬೭ ನೇ ಸಾಲು:     
ಕಂಸಾಳೆಯ ಕಲಾಪ್ರಕಾರಗಳಲ್ಲಿ `ಬೀಸುಕಂಸಾಳೆ’ಯು ವಿಶಿಷ್ಟ ಶೈಲಿಯದು. ಚಮತ್ಕಾರ, ಶ್ರಮ ಎರಡೂ ಒಟ್ಟಿಗೆ ಸೇರಿ ಅಭಿವ್ಯಕ್ತವಾಗುವ ಈ ಪ್ರದರ್ಶನಕ್ಕೆ ನಾಲ್ಕು ಜನ ಬೇಕು, ಒಬ್ಬಾತ ಮಧ್ಯೆ ಇದ್ದು ತಾಳಕ್ಕೆ ತಕ್ಕಂತೆ ತಲೆಯ ಮೇಲೆ, ಬೆನ್ನ ಹಿಂದೆ, ಕಾಲು ಕೆಳಗೆ, ಕುಳಿತು, ನಿಂತು, ಬಾಗಿ ಬಳುಕಿ, ಉರುಳಾಡಿ, ಸುತ್ತ ನಿಂತ ಮೂವರಿಗೆ ತಾಳಗಳನ್ನು ಕೊಡುತ್ತ, ನಿರ್ದಿಷ್ಟ ಲಯದಲ್ಲಿ ಬೀಸು ಕಂಸಾಳೆಯನ್ನು ಪ್ರದರ್ಶಿಸುತ್ತಾನೆ. ಹೀಗೆ ಆರಂಭವಾದ ಪ್ರದರ್ಶನ ಪರಾಕಾಷ್ಠೆಗೆ ಹೋದಾಗ ನಾಲ್ಕು ಜೊತೆ ಕಂಸಾಳೆಗಳ ತಾಳದ ಕಂಚಿನ ಸ್ವರ, ಮಿಂಚಿನ ವೇಗದ ಕೈ ಚಳಕ ನೋಟಕರನ್ನು ಮೂಕವಿಸ್ಮಯರನ್ನಾಗಿ ಮಾಡುತ್ತದೆ. ಎಷ್ಟೇ ಚುರುಕಿನಿಂದ ಕಲೆ ನಡೆದರೂ ಎಲ್ಲೂ ತಾಳ ತಪ್ಪದಂತೆ ಎಚ್ಚರ ವಹಿಸುವ ಕಲಾವಿದರ ಪರಿಪೂರ್ಣ ಕುಶಲತೆ ನಿಜಕ್ಕೂ ಸೋಜಿಗ ಪಡುವಂಥದು. ಗಾಯಕರು `ಲಿಂಗ ಬಾ, ಮುದ್ದು ಲಿಂಗ ಬಾ, ನಮ್ಮ ಮುದ್ದು ಮಾದಯ್ಯನ ಲಿಂಗ ಬಾ’-ಎಂಬ ಹಾಡನ್ನು ಲಯಬದ್ಧವಾಗಿ ತಾಳದೊಂದಿಗೆ ಹೊಂದಿಸಿಕೊಂಡೇ ಹಾಡುತ್ತಾರೆ.
 
<gallery>
 +
File:Beesu Kamsale 01.JPG|ಬೀಸು ಕಂಸಾಳೆ
 +
File:Beesu Kamsale 02.JPG|ಬೀಸು ಕಂಸಾಳೆ
 +
File:Beesu Kamsale 03.JPG|ಬೀಸು ಕಂಸಾಳೆ
 +
</gallery>
    
ಕಲಾವಿದರು ಕಂಸಾಳೆಗೆ ಕಟ್ಟಿದ ದಾರದ ತುದಿಯನ್ನು ಹಿಡಿದುಕೊಂಡು ಬೀಸಿ ತಾಳ ಹಾಕುವುದರಿಂದ ಇದು `ಬೀಸು ಕಂಸಾಳೆ’ ಯಾಗಿದೆ. ಈ ದಾರ ಸುಮಾರು ಒಂದೊವರೆ ಅಥವಾ ಎರಡು ಅಡಿ ಉದ್ದವಿರುವುದರಿಂದ ಕಲಾವಿದ ದೇಹದ ಸುತ್ತಮುತ್ತ ಯಾವ ಭಾಗಕ್ಕಾದರೂ ತಿರುಗಿಸಿ ತಾಳ ಬಡಿಯಲು ಅವಕಾಶವಾಗುತ್ತದೆ. ಆದರೂ ಇದಕ್ಕೆ ಅತ್ಯಂತ ಕುಶಲತೆ ಹಾಗೂ ಅಭ್ಯಾಸ ಬೇಕಾಗುತ್ತದೆ. ವಿವಿಧ ಭಂಗಿಗಳಲ್ಲಿ ತಿರುಗುತ್ತ ಕಂಸಾಳೆಯನ್ನು ಬೀಸುತ್ತಿರುವಾಗ ಸ್ವಲ್ಪ ಲೆಕ್ಕಾಚಾರ ತಪ್ಪಿದರೂ ತಾಳ ತಪ್ಪಿ ಮೈಗೆ ಏಟು ಬೀಳುವ ಸಂಭವವುಂಟು. ಆದ್ದರಿಂದ ಕುಂತಾಡುವ ಅಥವಾ ನಿಂತಾಡುವ ಕಂಸಾಳೆಗಿಂತ ಬೀಸುಕಂಸಾಳೆ ಕ್ಲಿಷ್ಟವಾದ ಕಲೆ; ಅಷ್ಟೇ ರೋಮಾಂಚಕಾರಿ!
 
ಸಂಚರಣೆ ಪಟ್ಟಿ