− | ಯಕ್ಷಗಾನದ ಮೊದಲ ಉಲ್ಲೇಖ ಸಾರ್ಣದೇವನ "ಸಂಗೀತ ರತ್ನಾಕರ"ದಲ್ಲಿ (೧೨೧೦ ಕ್ರಿಶ) "ಜಕ್ಕ" ಎಂದು ಆಗಿದ್ದು ಮುಂದೆ "ಯಕ್ಕಲಗಾನ" ಎಂದು ಕರೆಯಲ್ಪಟ್ಟಿತ್ತು ಎಂಬುದು ಒಂದು ಅಭಿಪ್ರಾಯ. ಗಂಧರ್ವ ಗ್ರಾಮ ಎಂಬ ಈಗ ನಶಿಸಿ ಹೋಗಿರುವ ಗಾನ ಪದ್ದತಿಯಿಂದ ಗಾನ ಮತ್ತು ಸ್ವತಂತ್ರ ಜಾನಪದ ಶೈಲಿಗಳಿಂದ ನೃತ್ಯ ರೂಪು ಗೊಂಡಿತೆಂದು ಶಿವರಾಮ ಕಾರಂತರ "ಯಕ್ಷಗಾನ ಬಯಲಾಟ" ಎಂಬ ಸಂಶೋಧನಾ ಪ್ರಬಂಧಗಳ ಸಂಕಲನದಲ್ಲಿ ಹೇಳಿದೆ. ೧೫೦೦ ರಷ್ಟರಲ್ಲಿ ವ್ಯವಸ್ತಿತವಾಗಿ ಯಕ್ಷಗಾನ ರೂಢಿಯಲ್ಲಿತ್ತು ಎಂಬುದು ಬಹಳ ವಿದ್ವಾಂಸರು ಒಪ್ಪುವ ವಿಚಾರ. | + | ಯಕ್ಷಗಾನದ ಮೊದಲ ಉಲ್ಲೇಖ ಸಾರ್ಣದೇವನ "ಸಂಗೀತ ರತ್ನಾಕರ"ದಲ್ಲಿ (೧೨೧೦ ಕ್ರಿಶ) "ಜಕ್ಕ" ಎಂದು ಆಗಿದ್ದು ಮುಂದೆ "ಯಕ್ಕಲಗಾನ" ಎಂದು ಕರೆಯಲ್ಪಟ್ಟಿತ್ತು ಎಂಬುದು ಒಂದು ಅಭಿಪ್ರಾಯ. ಗಂಧರ್ವ ಗ್ರಾಮ ಎಂಬ ಈಗ ನಶಿಸಿ ಹೋಗಿರುವ ಗಾನ ಪದ್ದತಿಯಿಂದ ಗಾನ ಮತ್ತು ಸ್ವತಂತ್ರ ಜಾನಪದ ಶೈಲಿಗಳಿಂದ ನೃತ್ಯ ರೂಪು ಗೊಂಡಿತೆಂದು ಶಿವರಾಮ ಕಾರಂತರ "ಯಕ್ಷಗಾನ ಬಯಲಾಟ" ಎಂಬ ಸಂಶೋಧನಾ ಪ್ರಬಂಧಗಳ ಸಂಕಲನದಲ್ಲಿ ಹೇಳಿದೆ. ೧೫೦೦ ರಷ್ಟರಲ್ಲಿ ವ್ಯವಸ್ತಿತವಾಗಿ ಯಕ್ಷಗಾನ ರೂಢಿಯಲ್ಲಿತ್ತು ಎಂಬುದು ಬಹಳ ವಿದ್ವಾಂಸರು ಒಪ್ಪುವ ವಿಚಾರ. |