− | ಯಕ್ಷಗಾನ - ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ), ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ.<section> | + | ಯಕ್ಷಗಾನ - ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ), ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ. |