೯೮ ನೇ ಸಾಲು: |
೯೮ ನೇ ಸಾಲು: |
| ಯಕ್ಷಗಾನ - ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ), ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ. | | ಯಕ್ಷಗಾನ - ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ), ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ. |
| | | |
− | <section>'''ಯಕ್ಷಗಾನದ ಪ್ರಮುಖ ಅಂಶಗಳು'''
| + | '''ಯಕ್ಷಗಾನದ ಪ್ರಮುಖ ಅಂಶಗಳು''' |
| | | |
| ಯಕ್ಷಗಾನದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಕಾಣಬಹುದು. | | ಯಕ್ಷಗಾನದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಕಾಣಬಹುದು. |
೧೦೬ ನೇ ಸಾಲು: |
೧೦೬ ನೇ ಸಾಲು: |
| # '''ಭಾಗವತಿಕೆ''': ಯಕ್ಷಗಾನದ ಜೀವಾಳವೇ ಭಾಗವತಿಕೆ ಅಥವಾ ಹಾಡುಗಾರಿಕೆ. ಅವರು ಈ ರಂಗ ಪ್ರಕಾರದ ನಿರ್ದೇಶಕರಿದ್ದಂತೆ. ಇಲ್ಲಿ ಪಾತ್ರಧಾರಿಗಳು ಅಭಿನಯಿಸುವ ಕಥಾನಕವನ್ನು ಕಾವ್ಯ ರೂಪದಲ್ಲಿ ಹಾಡಲಾಗುತ್ತದೆ. ಹೀಗೆ ಹಾಡುವವರನ್ನು '''ಭಾಗವತರು''' ಎಂದು ಕರೆಯುತ್ತಾರೆ. ಭಾಗವತರು ಹಾಡುವ ಪದಗಳಿಗೆ ತಕ್ಕಂತೆ ಪಾತ್ರಧಾರಿಗಳು ನೃತ್ಯದ ಮೂಲಕ ಅಭಿನಯಿಸುತ್ತಾರೆ. ನೃತ್ಯದೊಂದಿಗೆ ಹಾಡಿನಲ್ಲಿ ಬರುವ ಕಥಾನಕದ ಸಂದರ್ಭಕ್ಕನುಗುಣವಾಗಿ ಭಾವಾಭಿನಯವೂ ಸಹ ಅತ್ಯಂತ ಅಗತ್ಯವಾದುದು. | | # '''ಭಾಗವತಿಕೆ''': ಯಕ್ಷಗಾನದ ಜೀವಾಳವೇ ಭಾಗವತಿಕೆ ಅಥವಾ ಹಾಡುಗಾರಿಕೆ. ಅವರು ಈ ರಂಗ ಪ್ರಕಾರದ ನಿರ್ದೇಶಕರಿದ್ದಂತೆ. ಇಲ್ಲಿ ಪಾತ್ರಧಾರಿಗಳು ಅಭಿನಯಿಸುವ ಕಥಾನಕವನ್ನು ಕಾವ್ಯ ರೂಪದಲ್ಲಿ ಹಾಡಲಾಗುತ್ತದೆ. ಹೀಗೆ ಹಾಡುವವರನ್ನು '''ಭಾಗವತರು''' ಎಂದು ಕರೆಯುತ್ತಾರೆ. ಭಾಗವತರು ಹಾಡುವ ಪದಗಳಿಗೆ ತಕ್ಕಂತೆ ಪಾತ್ರಧಾರಿಗಳು ನೃತ್ಯದ ಮೂಲಕ ಅಭಿನಯಿಸುತ್ತಾರೆ. ನೃತ್ಯದೊಂದಿಗೆ ಹಾಡಿನಲ್ಲಿ ಬರುವ ಕಥಾನಕದ ಸಂದರ್ಭಕ್ಕನುಗುಣವಾಗಿ ಭಾವಾಭಿನಯವೂ ಸಹ ಅತ್ಯಂತ ಅಗತ್ಯವಾದುದು. |
| # '''ಮಾತುಗಾರಿಕೆ''': ಹಾಡುವುದನ್ನು ಪೂರ್ಣಗೊಳಿಸಿದ ಕೂಡಲೇ ಆ ಹಾಡಿನ ಸಾರಾಂಶವನ್ನು ಪಾತ್ರಧಾರಿಗಳು ಚರ್ಚಿಸುತ್ತಾರೆ. ಹಾಡಿನಲ್ಲಿ ಕಥಾನಕದ ಯಾವ ಭಾಗವನ್ನು ಪ್ರಸ್ತುತ ಪಡಿಸಲಾಗುತ್ತದೋ ಅದೇ ಭಾಗದ ಅರ್ಥವನ್ನು ಜನ ಸಾಮಾನ್ಯರೆಲ್ಲರಿಗೂ ಸ್ಪಷ್ಟವಾಗುವಂತೆ ಆಡುಮಾತಿನಲ್ಲಿ ಪಾತ್ರಧಾರಿಗಳು ಸಂಭಾಷಿಸುತ್ತಾರೆ. | | # '''ಮಾತುಗಾರಿಕೆ''': ಹಾಡುವುದನ್ನು ಪೂರ್ಣಗೊಳಿಸಿದ ಕೂಡಲೇ ಆ ಹಾಡಿನ ಸಾರಾಂಶವನ್ನು ಪಾತ್ರಧಾರಿಗಳು ಚರ್ಚಿಸುತ್ತಾರೆ. ಹಾಡಿನಲ್ಲಿ ಕಥಾನಕದ ಯಾವ ಭಾಗವನ್ನು ಪ್ರಸ್ತುತ ಪಡಿಸಲಾಗುತ್ತದೋ ಅದೇ ಭಾಗದ ಅರ್ಥವನ್ನು ಜನ ಸಾಮಾನ್ಯರೆಲ್ಲರಿಗೂ ಸ್ಪಷ್ಟವಾಗುವಂತೆ ಆಡುಮಾತಿನಲ್ಲಿ ಪಾತ್ರಧಾರಿಗಳು ಸಂಭಾಷಿಸುತ್ತಾರೆ. |
− | </section><section>
| + | [[Image:Yakshagana1.jpg|thumb|ಬಡಗು ತಿಟ್ಟು ಯಕ್ಷಗಾನ ವೇಷದ ಒಂದು ಮಾದರಿ]] |
| + | [[Image:Yakshagana2.jpg|thumb|ತೆಂಕು ತಿಟ್ಟು ಯಕ್ಷಗಾನ ವೇಷದ ಒಂದು ಮಾದರಿ]] |
| '''ಉಗಮ''' | | '''ಉಗಮ''' |
| | | |
| ಯಕ್ಷಗಾನದ ಮೊದಲ ಉಲ್ಲೇಖ ಸಾರ್ಣದೇವನ "ಸಂಗೀತ ರತ್ನಾಕರ"ದಲ್ಲಿ (೧೨೧೦ ಕ್ರಿಶ) "ಜಕ್ಕ" ಎಂದು ಆಗಿದ್ದು ಮುಂದೆ "ಯಕ್ಕಲಗಾನ" ಎಂದು ಕರೆಯಲ್ಪಟ್ಟಿತ್ತು ಎಂಬುದು ಒಂದು ಅಭಿಪ್ರಾಯ. ಗಂಧರ್ವ ಗ್ರಾಮ ಎಂಬ ಈಗ ನಶಿಸಿ ಹೋಗಿರುವ ಗಾನ ಪದ್ದತಿಯಿಂದ ಗಾನ ಮತ್ತು ಸ್ವತಂತ್ರ ಜಾನಪದ ಶೈಲಿಗಳಿಂದ ನೃತ್ಯ ರೂಪು ಗೊಂಡಿತೆಂದು ಶಿವರಾಮ ಕಾರಂತರ "ಯಕ್ಷಗಾನ ಬಯಲಾಟ" ಎಂಬ ಸಂಶೋಧನಾ ಪ್ರಬಂಧಗಳ ಸಂಕಲನದಲ್ಲಿ ಹೇಳಿದೆ. ೧೫೦೦ ರಷ್ಟರಲ್ಲಿ ವ್ಯವಸ್ತಿತವಾಗಿ ಯಕ್ಷಗಾನ ರೂಢಿಯಲ್ಲಿತ್ತು ಎಂಬುದು ಬಹಳ ವಿದ್ವಾಂಸರು ಒಪ್ಪುವ ವಿಚಾರ. | | ಯಕ್ಷಗಾನದ ಮೊದಲ ಉಲ್ಲೇಖ ಸಾರ್ಣದೇವನ "ಸಂಗೀತ ರತ್ನಾಕರ"ದಲ್ಲಿ (೧೨೧೦ ಕ್ರಿಶ) "ಜಕ್ಕ" ಎಂದು ಆಗಿದ್ದು ಮುಂದೆ "ಯಕ್ಕಲಗಾನ" ಎಂದು ಕರೆಯಲ್ಪಟ್ಟಿತ್ತು ಎಂಬುದು ಒಂದು ಅಭಿಪ್ರಾಯ. ಗಂಧರ್ವ ಗ್ರಾಮ ಎಂಬ ಈಗ ನಶಿಸಿ ಹೋಗಿರುವ ಗಾನ ಪದ್ದತಿಯಿಂದ ಗಾನ ಮತ್ತು ಸ್ವತಂತ್ರ ಜಾನಪದ ಶೈಲಿಗಳಿಂದ ನೃತ್ಯ ರೂಪು ಗೊಂಡಿತೆಂದು ಶಿವರಾಮ ಕಾರಂತರ "ಯಕ್ಷಗಾನ ಬಯಲಾಟ" ಎಂಬ ಸಂಶೋಧನಾ ಪ್ರಬಂಧಗಳ ಸಂಕಲನದಲ್ಲಿ ಹೇಳಿದೆ. ೧೫೦೦ ರಷ್ಟರಲ್ಲಿ ವ್ಯವಸ್ತಿತವಾಗಿ ಯಕ್ಷಗಾನ ರೂಢಿಯಲ್ಲಿತ್ತು ಎಂಬುದು ಬಹಳ ವಿದ್ವಾಂಸರು ಒಪ್ಪುವ ವಿಚಾರ. |
− | </section><section>
| + | |
| '''ಯಕ್ಷಗಾನದ ಪ್ರಭೇದಗಳು''' | | '''ಯಕ್ಷಗಾನದ ಪ್ರಭೇದಗಳು''' |
| * ಯಕ್ಷಗಾನದಲ್ಲಿ ಅನೇಕ ರೀತಿಯ ಪ್ರಭೇದಗಳಿದ್ದು ಅವುಗಳಲ್ಲಿ '''ಯಕ್ಷಗಾನ ಬಯಲಾಟ'''ವು ಅತ್ಯಂತ ಜನಪ್ರಿಯವಾದುದು. ಬಯಲಾಟವೆಂದರೆ ವೇಷಭೂಷಣಗಳೊಂದಿಗೆ ರಂಗಭೂಮಿಯಲ್ಲಿ ಆಡುವ ಯಕ್ಷಗಾನ ಪ್ರಭೇದ. ಕುಣಿತ ಎಂಬ ಹೆಸರು ಇದಕ್ಕಿದೆ. ಮೊದ ಮೊದಲು ಹಬ್ಬ ಹರಿದಿನಗಳಂದು ಊರಿನ ಬಯಲಿನಲ್ಲಿ ರಾತ್ರಿಯಿಡೀ ಈ ಬಯಲಾಟ ಹೆಚ್ಚಾಗಿ ನಡೆಯುತ್ತಿದ್ದ ಕಾರಣ "ಬಯಲಾಟ" ಎಂಬ ಹೆಸರು ರೂಢಿಯಲ್ಲಿದೆ. ಜನರು ಇದನ್ನು ಸರಳವಾಗಿ "ಆಟ" ಎಂದೂ ಕರೆಯುತ್ತಾರೆ. | | * ಯಕ್ಷಗಾನದಲ್ಲಿ ಅನೇಕ ರೀತಿಯ ಪ್ರಭೇದಗಳಿದ್ದು ಅವುಗಳಲ್ಲಿ '''ಯಕ್ಷಗಾನ ಬಯಲಾಟ'''ವು ಅತ್ಯಂತ ಜನಪ್ರಿಯವಾದುದು. ಬಯಲಾಟವೆಂದರೆ ವೇಷಭೂಷಣಗಳೊಂದಿಗೆ ರಂಗಭೂಮಿಯಲ್ಲಿ ಆಡುವ ಯಕ್ಷಗಾನ ಪ್ರಭೇದ. ಕುಣಿತ ಎಂಬ ಹೆಸರು ಇದಕ್ಕಿದೆ. ಮೊದ ಮೊದಲು ಹಬ್ಬ ಹರಿದಿನಗಳಂದು ಊರಿನ ಬಯಲಿನಲ್ಲಿ ರಾತ್ರಿಯಿಡೀ ಈ ಬಯಲಾಟ ಹೆಚ್ಚಾಗಿ ನಡೆಯುತ್ತಿದ್ದ ಕಾರಣ "ಬಯಲಾಟ" ಎಂಬ ಹೆಸರು ರೂಢಿಯಲ್ಲಿದೆ. ಜನರು ಇದನ್ನು ಸರಳವಾಗಿ "ಆಟ" ಎಂದೂ ಕರೆಯುತ್ತಾರೆ. |
೧೧೭ ನೇ ಸಾಲು: |
೧೧೮ ನೇ ಸಾಲು: |
| * ಉತ್ತರ ಕರ್ನಾಟಕದಲ್ಲಿ ಬಹು ಜನಪ್ರಿಯವಾಗಿರುವ ಶ್ರೀಕೃಷ್ಣ ಪಾರಿಜಾತ ಮೂಡಲ ಪಾಯದಲ್ಲಿ ಗಮನಾರ್ಹ. ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರಚಲಿತವಿರುವುದು ಪಡುವಲಪಾಯ. ಪಡುವಲಪಾಯದಲ್ಲಿ ೩ ವಿಭಾಗಗಳಿವೆ.ಅವು '''ತೆಂಕುತಿಟ್ಟು''','''ಬಡಗುತಿಟ್ಟು''' ಮತ್ತು ಉತ್ತರದ ತಿಟ್ಟು ('''ಬಡಾಬಡಗು'''). | | * ಉತ್ತರ ಕರ್ನಾಟಕದಲ್ಲಿ ಬಹು ಜನಪ್ರಿಯವಾಗಿರುವ ಶ್ರೀಕೃಷ್ಣ ಪಾರಿಜಾತ ಮೂಡಲ ಪಾಯದಲ್ಲಿ ಗಮನಾರ್ಹ. ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರಚಲಿತವಿರುವುದು ಪಡುವಲಪಾಯ. ಪಡುವಲಪಾಯದಲ್ಲಿ ೩ ವಿಭಾಗಗಳಿವೆ.ಅವು '''ತೆಂಕುತಿಟ್ಟು''','''ಬಡಗುತಿಟ್ಟು''' ಮತ್ತು ಉತ್ತರದ ತಿಟ್ಟು ('''ಬಡಾಬಡಗು'''). |
| * ಉತ್ತರ ಕನ್ನಡ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತರದ ತಿಟ್ಟು ಶೈಲಿಯ ಬಯಲಾಟಗಳು ಕಂಡು ಬಂದರೆ ಉಡುಪಿಯಲ್ಲಿ ಬಡಗುತಿಟ್ಟು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೆಂಕುತಿಟ್ಟು ಶೈಲಿಯ ಯಕ್ಷಗಾನವನ್ನು ಕಾಣಬಹುದು. ವೇಷಭೂಷಣಗಳ ವಿನ್ಯಾಸ, ನೃತ್ಯದ ಶೈಲಿ, ಭಾಗವತಿಕೆ ಮತ್ತು ಹಿಮ್ಮೇಳಗಳಲ್ಲಿ ಕಂಡುಬರುವ ಕೆಲವು ವ್ಯತ್ಯಾಸಗಳ ಆಧಾರದ ಮೇಲೆ ಈ ವಿಂಗಡಣೆಯನ್ನು ಮಾಡಲಾಗಿದೆಯೇ ಹೊರತು ಯಕ್ಷಗಾನದ ಮೂಲ ತತ್ವ, ಆಶಯಗಳು ೩ ಶೈಲಿಗಳಲ್ಲಿಯೂ ಒಂದೇ ಆಗಿರುತ್ತದೆ. | | * ಉತ್ತರ ಕನ್ನಡ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತರದ ತಿಟ್ಟು ಶೈಲಿಯ ಬಯಲಾಟಗಳು ಕಂಡು ಬಂದರೆ ಉಡುಪಿಯಲ್ಲಿ ಬಡಗುತಿಟ್ಟು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೆಂಕುತಿಟ್ಟು ಶೈಲಿಯ ಯಕ್ಷಗಾನವನ್ನು ಕಾಣಬಹುದು. ವೇಷಭೂಷಣಗಳ ವಿನ್ಯಾಸ, ನೃತ್ಯದ ಶೈಲಿ, ಭಾಗವತಿಕೆ ಮತ್ತು ಹಿಮ್ಮೇಳಗಳಲ್ಲಿ ಕಂಡುಬರುವ ಕೆಲವು ವ್ಯತ್ಯಾಸಗಳ ಆಧಾರದ ಮೇಲೆ ಈ ವಿಂಗಡಣೆಯನ್ನು ಮಾಡಲಾಗಿದೆಯೇ ಹೊರತು ಯಕ್ಷಗಾನದ ಮೂಲ ತತ್ವ, ಆಶಯಗಳು ೩ ಶೈಲಿಗಳಲ್ಲಿಯೂ ಒಂದೇ ಆಗಿರುತ್ತದೆ. |
− | </section>
| |
| | | |
| =ಹೆಚ್ಚುವರಿ ಸಂಪನ್ಮೂಲ= | | =ಹೆಚ್ಚುವರಿ ಸಂಪನ್ಮೂಲ= |