ಬದಲಾವಣೆಗಳು

Jump to navigation Jump to search
೪೯ ನೇ ಸಾಲು: ೪೯ ನೇ ಸಾಲು:
====ಅಕ್ಷರವು ಗುರು ಎನಿಸುವ ಲಕ್ಷಣಗಳು====

====ಅಕ್ಷರವು ಗುರು ಎನಿಸುವ ಲಕ್ಷಣಗಳು====
{|class="wikitable" border="1"

{| class="wikitable" border="1"

!ಲಕ್ಷಣ

!ಲಕ್ಷಣ

!ಉದಾಹರಣೆ

!ಉದಾಹರಣೆ
೧೦೭ ನೇ ಸಾಲು: ೧೦೭ ನೇ ಸಾಲು:
ಅಕ್ಷರಗಣಗಳನ್ನು '''ಯಮಾತಾರಾಜಭಾನ ಸಲಗಂ''' ಎಂಬ ಸೂತ್ರದ ಆಧಾರದಿಂದ ನಿರ್ಣಯಿಸಬಹುದಾಗಿದೆ.

ಅಕ್ಷರಗಣಗಳನ್ನು '''ಯಮಾತಾರಾಜಭಾನ ಸಲಗಂ''' ಎಂಬ ಸೂತ್ರದ ಆಧಾರದಿಂದ ನಿರ್ಣಯಿಸಬಹುದಾಗಿದೆ.

{|class="wikitable" border="1"

{| class="wikitable" border="1"

!ಗಣ

!ಗಣ

!ಅಕ್ಷರಗಳು

!ಅಕ್ಷರಗಳು
೧೬೬ ನೇ ಸಾಲು: ೧೬೬ ನೇ ಸಾಲು:
===ಅಂಶಗಣ===

===ಅಂಶಗಣ===
ಅಂಶಗಳ ಆಧಾರದಿಂದ '''ಗಣ''' ವಿಭಾಗ ಮಾಡುವುದೇ '''ಅಂಶಗಣ'''.ಇದನ್ನು ನಾಗವರ್ಮನು "ಕರ್ಣಾಟಕ ವಿಷಯಜಾತಿ" ಎಂದೂ ಹಾಗೇ ಜಯಕೀರ್ತಿಯು "ಕರ್ಣಾಟಕವಿಷಯಭಾಷಾಜಾತಿ" ಎಂದೂ ಕರೆದಿದ್ದಾರೆ.
ಇದು ಅಪ್ಪಟ ದೇಸೀ ಛಂದಸ್ಸಿನ ಪ್ರಕಾರವಾಗಿದೆ.

ಒಂದು ಅಂಶ ಎಂದರೆ ಒಂದು ಮಾತ್ರಾ ಕಾಲವೂ ಆಗಬಹುದು, ಅಥವಾ ಎರಡು ಮಾತ್ರಾಕಾಲವೂ ಆಗಬಹುದು. ಗಣದ ಆರಂಭದಲ್ಲಿ ಮಾತ್ರ ಎರಡು ಮಾತ್ರೆಗಳಿಗೆ ಒಂದು ಅಂಶವನ್ನು ಪರಿಗಣಿಸಬೇಕು.
ಉದಾ:- "ಕವಿತೆ" ಈ ಶಬ್ದದಲ್ಲಿ ಎರಡು ಅಂಶಗಳಾಗುತ್ತವೆ. 'ಕವಿ' ಎಂಬುದು ಒಂದು ಅಂಶವಾದರೆ 'ತೆ' ಎಂಬುದು ಇನ್ನೊಂದು ಅಂಶವಾಗುತ್ತದೆ,
ಇದರಲ್ಲಿ ಮೂರು ವಿಧ. ಅವನ್ನು  '''ಬ್ರಹ್ಮಗಣ''','''ವಿಷ್ಣುಗಣ''','''ರುದ್ರಗಣ''' ಎಂದು  ಕರೆಯುವರು.
(ವಿ.ಸೂ- ಗು-ಗುರು, ಲ-ಲಘು,ಅಲ್ಪವಿರಾಮ(,)ದಿಂದ ಅಂಶಗಳನ್ನು ಬೇರ್ಪಡಿಸಿದೆ.
ಒಂದು ಅಂಶ ಎಂದರೆ ಒಂದು ಮಾತ್ರಾ ಕಾಲವೂ ಆಗಬಹುದು, ಅಥವಾ ಎರಡು ಮಾತ್ರಾಕಾಲವೂ ಆಗಬಹುದು. ಗಣದ ಆರಂಭದಲ್ಲಿ ಮಾತ್ರ ಎರಡು ಮಾತ್ರೆಗಳಿಗೆ ಒಂದು ಅಂಶವನ್ನು ಪರಿಗಣಿಸಬೇಕು.
ಉದಾ:- "ಕವಿತೆ" ಈ ಶಬ್ದದಲ್ಲಿ ಎರಡು ಅಂಶಗಳಾಗುತ್ತವೆ. 'ಕವಿ' ಎಂಬುದು ಒಂದು ಅಂಶವಾದರೆ 'ತೆ' ಎಂಬುದು ಇನ್ನೊಂದು ಅಂಶವಾಗುತ್ತದೆ,

ಇದರಲ್ಲಿ ಮೂರು ವಿಧ. ಅವನ್ನು  '''ಬ್ರಹ್ಮಗಣ''','''ವಿಷ್ಣುಗಣ''','''ರುದ್ರಗಣ''' ಎಂದು  ಕರೆಯುವರು.
(ವಿ.ಸೂ- ಗು-ಗುರು, ಲ-ಲಘು,ಅಲ್ಪವಿರಾಮ(,)ದಿಂದ ಅಂಶಗಳನ್ನು ಬೇರ್ಪಡಿಸಿದೆ.)

ಬ್ರಹ್ಮಗಣದಲ್ಲಿ ಎರಡು ಅಂಶಗಳಿರುತ್ತವೆ. ಅವು ಈ ನಾಲ್ಕು ರೀತಿಯಲ್ಲಿಯೂ ಇರಬಹುದು
೧. ಗು,ಗು
೨. ಗು,ಲ
೩,ಲಲ,ಗು
೪.ಲಲ,ಲ

ಹಾಗೆಯೇ ವಿಷ್ಣುಗಣದಲ್ಲಿ ಮೂರು ಅಂಶಗಳು  ಇರುತ್ತವೆ. ಅವುಗಳ ವಿಧಗಳು ಹೀಗಿವೆ-
೧.ಗು,ಲ,ಲ
೨.ಗು,ಗು,ಲ
೩.ಗು,ಗು,ಗು
೪.ಗು,ಲ,ಗು
೫.ಲಲ,ಗು,ಗು
೬.ಲಲ,ಗು,ಲ
೭.ಲಲ,ಲ,ಗು
೮.ಲಲ,ಲ,ಲ

ಹಾಗೆಯೇ ರುದ್ರಗಣದಲ್ಲಿ ನಾಲ್ಕು ಅಂಶಗಳಿರುತ್ತವೆ, ಅವುಗಳ ವಿಧಗಳನ್ನೂ ಹೀಗೆ ತೋರಿಸಬಹುದು
೧.ಗು,ಲ,ಲ,ಲ
೨.ಗು,ಗು,ಲ,ಲ
೩.ಗು,ಗು,ಗು,ಲ
೪.ಗು,ಗು,ಗು,ಗು
೬,ಗು,ಲ,ಗು,ಲ
೭,ಗು,ಲ,ಲ,ಗು
೮. ಗು,ಗು,ಲ,ಗು
೯.ಗು,ಲ,ಗು,ಗು,ಇತ್ಯಾದಿ, ಹಾಗೆಯೇ ಮೊದಲ ಗುರುವಿನ ಬದಲು ಎರಡು ಲಘುಗಳನ್ನು ಇಟ್ಟುಕೊಂಡು ಕೂಡ ಗಣಗಳನ್ನು ರಚಿಸಬಹುದು.

ಸಾಂಗತ್ಯ, ತ್ರಿಪದಿ, ಅಕ್ಕರ, ಸೀಸಪದ್ಯ ,ಅಕ್ಕರಿಕೆ, ಏಳೆ, ಗೀತಿಕೆ, ಅಂಶಷಟ್ಪದಿ, ಚೌಪದಿ, ಛಂದೋವತಂಸ, ಮದನವತಿ, ಪಿರಿಯಕ್ಕರ,ಇತ್ಯಾದಿಗಳು  ಅಂಶಚ್ಛಂದಸ್ಸಿನ ಹಲವು ಪ್ರಕಾರಗಳು.

[http://padyapaana.com/?page_id=1024 ಪದ್ಯಪಾನ] ಜಾಲತಾಣದಲ್ಲಿ ಅಂಶಚ್ಛಂದಸ್ಸಿನ ಬಗ್ಗೆ ಇನ್ನಷ್ಟು ಮಾಹಿತಿ ಸಿಗುತ್ತದೆ.

==ಕನ್ನಡ ಛಂಧೋಗ್ರಂಥಗಳ ಪರಿಚಯ=

=ಕನ್ನಡ ಛಂಧೋಗ್ರಂಥಗಳ ಪರಿಚಯ=

#ಕವಿರಾಜ ಮಾರ್ಗ:

#ಕವಿರಾಜ ಮಾರ್ಗ:

ನೃಪತುಂಗನ ಆಸ್ಥಾನದಲ್ಲಿದ್ದ “ಶ್ರೀವಿಜಯ’ನಿಂದ ರಚಿಸಲ್ಪಟ್ಟಿತು.ಇದರ ಕಾಲ ಕ್ರಿ.ಶ. 850 ಇದು ಅಲಂಕಾರಿಕ ಗ್ರಂಥವಾದರೂ ವ್ಯಾಕರಣ ಮತ್ತು ಛಂದಸ್ಸುಗಳ ಕೆಲ ಅಂಶಗಳನ್ನು ಪ್ರಸ್ತಾಪಿಸಿದೆ.ಇಲ್ಲಿ ಯತಿ ವಿಚಾರ, ಛಂದೋಭಂಗ, ಗುರು ಲಘು ದೋಷಗಳು ಪ್ರಾಸ ವಿಚಾರ ಮೊದಲಾದವನ್ನು ತಿಳಿಸುತ್ತದೆ.

#ಗುಣಗಾಂಕಿಯಂ :

#ಗುಣಗಾಂಕಿಯಂ :
ಜೈನ ಲಾಕ್ಷಣಿಕನಾದ “ಅಮೃತ ಸಾಗರ”ಎಂಬುವನಿಂದ ರಚಿತವಾದ “ಯಾಪ್ಪರುಂಗ ಲಕ್ಕಾರಿಹೈ” ಎಂಬ ಛಂದೋಗ್ರಂಥವೊಂದು ತಮಿಳು ಭಾಷೆಯಲ್ಲಿದೆ.ಇದು 11ನೇ ಶತಮಾನಕ್ಕಿಂತ ಹಿಂದೆ ರಚಿತವಾಗಿರಬಹುದೆಂದು ತಿಳಿಯಲಾಗಿದೆ. ಇದಕ್ಕೆ ಚೈನವ್ಯಾಖ್ಯಾತೃವ಻ದ “ಗುಣಸಾಗರನೆಂಬುವನು” ಒಂದು ವ್ಯಾಖ್ಯಾನವನ್ನು ಬರೆದಿದ್ದಾನೆ.

ಜೈನ ಲಾಕ್ಷಣಿಕನಾದ “ಅಮೃತ ಸಾಗರ”ಎಂಬುವನಿಂದ ರಚಿತವಾದ “ಯಾಪ್ಪರುಂಗ ಲಕ್ಕಾರಿಹೈ” ಎಂಬ ಛಂದೋಗ್ರಂಥವೊಂದು ತಮಿಳು ಭಾಷೆಯಲ್ಲಿದೆ.ಇದು 11ನೇ ಶತಮಾನಕ್ಕಿಂತ ಹಿಂದೆ ರಚಿತವಾಗಿರಬಹುದೆಂದು ತಿಳಿಯಲಾಗಿದೆ. ಇದಕ್ಕೆ ಚೈನವ್ಯಾಖ್ಯಾತೃವದ “ಗುಣಸಾಗರನೆಂಬುವನು” ಒಂದು ವ್ಯಾಖ್ಯಾನವನ್ನು ಬರೆದಿದ್ದಾನೆ.

ಸಂಚರಣೆ ಪಟ್ಟಿ