ಹದಿಹರೆಯದ ಸವಾಲುಗಳು ಕಿಶೋರಿಯರಲ್ಲಿ ಹಲವಾರು ಗೊಂದಲ, ಆತಂಕಗಳನ್ನು ಮೂಡಿಸಿರಬಹುದು. ಗೆಳತಿಯರ ಜೊತೆಗಿನ ಪರಸ್ಪರ ಮಾತುಕತೆಯ ಮೂಲಕ ಅವರ ಮನೆ, ಶಾಲೆಗೆ ಬರುವ ದಾರಿ, ಮತ್ತು ಶಾಲೆಯಲ್ಲಿ ಅವರಿಗೆ ಇರುವ ಕಾಳಜಿ / ಸಮಸ್ಯೆಗಳನ್ನು ಪಟ್ಟಿ ಮಾಡುತ್ತಾರೆ. ಕಿಶೋರಿಯರು ಅವರ ಗೆಳತಿಯರ ಜೊತೆಗೇ ಮಾತನಾಡಿ ಇವುಗಳನ್ನು ಪಟ್ಟಿ ಮಾಡುವುದರಿಂದ ಅವರಿಗೆ ಮೈ ಚಳಿ ಬಿಟ್ಟು ಮಾತನಾಡಲು ಸಾಧ್ಯವಾಗುತ್ತದೆ. | ಹದಿಹರೆಯದ ಸವಾಲುಗಳು ಕಿಶೋರಿಯರಲ್ಲಿ ಹಲವಾರು ಗೊಂದಲ, ಆತಂಕಗಳನ್ನು ಮೂಡಿಸಿರಬಹುದು. ಗೆಳತಿಯರ ಜೊತೆಗಿನ ಪರಸ್ಪರ ಮಾತುಕತೆಯ ಮೂಲಕ ಅವರ ಮನೆ, ಶಾಲೆಗೆ ಬರುವ ದಾರಿ, ಮತ್ತು ಶಾಲೆಯಲ್ಲಿ ಅವರಿಗೆ ಇರುವ ಕಾಳಜಿ / ಸಮಸ್ಯೆಗಳನ್ನು ಪಟ್ಟಿ ಮಾಡುತ್ತಾರೆ. ಕಿಶೋರಿಯರು ಅವರ ಗೆಳತಿಯರ ಜೊತೆಗೇ ಮಾತನಾಡಿ ಇವುಗಳನ್ನು ಪಟ್ಟಿ ಮಾಡುವುದರಿಂದ ಅವರಿಗೆ ಮೈ ಚಳಿ ಬಿಟ್ಟು ಮಾತನಾಡಲು ಸಾಧ್ಯವಾಗುತ್ತದೆ. |