ಎರಡು ಸರಳ ರೇಖೆಗಳು ಪರಸ್ಪರ ಛೇದಿಸಿದಾಗ ನಾಲ್ಕು ಕೋನಗಳು ಉಂಟಾಗುತ್ತವೆ. ಛೇದಕ ಬಿಂದುವಿನ ಎದುರು ಬಾಹುಗಳಲ್ಲಿ ರೊಪುಗೊಳ್ಳುವ ಜೋಡಿ ಕೋನಗಳು ಶೃಂಗಾಭಿಮುಖ ಕೋನಗಳಾಗಿರುತ್ತವೆ. | ಎರಡು ಸರಳ ರೇಖೆಗಳು ಪರಸ್ಪರ ಛೇದಿಸಿದಾಗ ನಾಲ್ಕು ಕೋನಗಳು ಉಂಟಾಗುತ್ತವೆ. ಛೇದಕ ಬಿಂದುವಿನ ಎದುರು ಬಾಹುಗಳಲ್ಲಿ ರೊಪುಗೊಳ್ಳುವ ಜೋಡಿ ಕೋನಗಳು ಶೃಂಗಾಭಿಮುಖ ಕೋನಗಳಾಗಿರುತ್ತವೆ. |